ಮಹಿಳೆಯಿಂದಲೇ ಕುಟುಂಬಗಳು ನೆಮ್ಮದಿ ಬದುಕು ಕಾಣಲು ಸಾಧ್ಯ: ಆಶಾಬೇಗಂ
Team Udayavani, Mar 8, 2022, 5:32 PM IST
ಗಂಗಾವತಿ: ಮಹಿಳೆ ತಾಯಿಯಾಗಿ ತಂಗಿಯಾಗಿ ಪತ್ನಿಯಾಗಿ ಶಿಕ್ಷಕಿಯಾಗಿ ಪುರುಷನ ಏಳ್ಗೆಗಾಗಿ ಹಗಲಿರುಳು ಶ್ರಮಿಸುತ್ತಿರುವುದರಿಂದ ಇಡೀ ಕುಟುಂಬ ನೆಮ್ಮದಿ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಆಶಾಬೇಗಂ ಹೇಳಿದರು.
ಅವರು ಮಂಗಳವಾರ ನಗರದ ಶ್ರೀಕೃಷ್ಣದೇವರಾಯ ಕಲಾ ಭವನದಲ್ಲಿ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಮಹಿಳಾ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಸ್ವಾವಲಂಭಿ ಮಹಿಳಾ ಸಮಾಜ ನಿರ್ಮಾಣವಾಗಲು ಪುರುಷ ಸಮಾಜ ಸಂಪೂರ್ಣ ಸಹಕಾರ ನೀಡಬೇಕು. ಮಹಿಳಾ ಶಿಕ್ಷಣ ಸ್ವಾವಲಂಭಿ ಜೀವನಕ್ಕೆ ಮಹಿಳೆಯರಿಗೆ ಅವಕಾಶ ಕಲ್ಪಿಸಬೇಕು. ಲಿಂಗ ತಾರತಮ್ಯ ಮಾಡುವ ಮೂಲಕ ಶತಮಾನಗಳಿಂದ ಆಚರಣೆ ಮಾಡಲಾಗುತ್ತಿದೆ. ಆದರೆ ಮಹಿಳೆ ಸಾಧನೆ ಮಾಡದೇ ಇರುವ ಕ್ಷೇತ್ರಗಳಿಲ್ಲ. ಅವಕಾಶ ಕಲ್ಪಿಸಿದರೆ ಪುರುಷರಿಗಿಂತ ಮಹಿಳೆ ಹೆಚ್ಚಿನ ಸಾಧನೆ ಮಾಡುತ್ತಾರೆ. ಆದ್ದರಿಂದ ಮಗನಿಗೆ ಕಲ್ಪಿಸುವ ಅವಕಾಶವನ್ನು ಮಗಳಿಗೂ ಕೊಡುವಂತಾಗಬೇಕೆಂದರು.
ಆರೋಗ್ಯ ಇಲಾಖೆಯ ಸಿಬ್ಬಂದಿಗಳಾದ ರೇಣುಕಾ, ಕಾಶಿಂಬೀ, ಆಶಾಕಾರ್ಯಕರ್ತೆಯರ ಸಂಘದ ವಿಜಯಲಕ್ಷ್ಮೀ , ಲಾಲಬೀ, ದೀಪಾ, ಆಪ್ರೀನ್, ಕೆ.ಲಲಿತಾ, ಗೌಸಿಯಾ, ಸುಮಾ, ಸರಸ್ವತಿ, ಶರಣಮ್ಮ, ರಿಯಾನ್, ಮೀನಾಕ್ಷಿ ಸರೋಜಾಬಾಯಿ, ಜ್ಯೋತಿ, ಲಕ್ಷ್ಮೀ ಸೇರಿ ನೂರಾರು ಆಶಾಕಾರ್ಯಕರ್ತೆಯರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.