ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗದಂತೆ ಕ್ರಮ
Team Udayavani, Mar 9, 2022, 6:30 AM IST
ಬೆಂಗಳೂರು: ಉಕ್ರೇನ್ನಿಂದ ವಾಪಸಾಗಿರುವ ರಾಜ್ಯದ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಸರಕಾರ ಗಮನ ಹರಿಸಬೇಕು. ಅವರ ವ್ಯಾಸಂಗಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ನ ಯು.ಟಿ. ಖಾದರ್ ಸರಕಾರವನ್ನು ಒತ್ತಾಯಿಸಿದ್ದಾರೆ.
ಶೂನ್ಯ ವೇಳೆ ವಿಷಯ ಪ್ರಸ್ತಾವಿಸಿದ ಅವರು, ಉಕ್ರೇನ್ನಿಂದ ವಾಪಸಾದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಪೋಷಕರು ಆತಂಕಗೊಂಡಿದ್ದಾರೆ. ಇದನ್ನು ನಿವಾರಿಸುವ ಕೆಲಸ ಸರಕಾರದಿಂದ ಆಗಬೇಕು. ಎಂದು ಹೇಳಿದರು. ನೀಟ್ ವ್ಯವಸ್ಥೆಯಿಂದ ರಾಜ್ಯದ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸುವ ನಿಟ್ಟಿನ ಲ್ಲಿಯೂ ಪುನರ್ ಪರಿಶೀಲನೆ ಅಗತ್ಯ ಎಂದರು.
ಇದಕ್ಕೆ ಉತ್ತರಿಸಿದ ಸಚಿವ ಡಾ| ಕೆ. ಸುಧಾಕರ್, ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಈಗಾಗಲೇ ಮುಖ್ಯಮಂತ್ರಿ ಯವರು ಸಭೆ ನಡೆಸಿ ಚರ್ಚಿಸಿದ್ದಾರೆ. ಸರಕಾರವು ಸಾಧ್ಯವಿರುವ ಎಲ್ಲ ಪ್ರಯತ್ನ ಮಾಡುತ್ತದೆ ಎಂದರು.
ರಾಜ್ಯದಲ್ಲಿ ತಾಲೂಕು ಹಂತದಲ್ಲಿ ನೀಟ್ ಕೋಚಿಂಗ್ ಕೊಡಲು ಯೋಜನೆ ರೂಪಿಸಲಾಗುತ್ತಿದೆ. ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ. 50 ಸೀಟುಗಳಿಗೆ ಸರಕಾರಿ ಶುಲ್ಕದಡಿ ನೀಡವಂತಹ ವ್ಯವಸ್ಥೆ ಜಾರಿಗೊಳಿಸಲು ಕೇಂದ್ರ ಸರಕಾರ ಚಿಂತಿಸಿದೆ. ಇದರಿಂದ ಮುಂದಿನ ದಿನಗಳಲ್ಲಿ ಒಳ್ಳೆಯದಾಗುತ್ತದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Politics: ಡಿಸಿಎಂ ಡಿ.ಕೆ.ಶಿವಕುಮಾರ್ ದಿಲ್ಲಿಗೆ ಭೇಟಿ: ಹೈಕಮಾಂಡ್ ಜತೆ ಚರ್ಚೆ
By Election Result: ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಬಿ.ವೈ.ವಿಜಯೇಂದ್ರ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress Politics: ಡಿಸಿಎಂ ಡಿ.ಕೆ.ಶಿವಕುಮಾರ್ ದಿಲ್ಲಿಗೆ ಭೇಟಿ: ಹೈಕಮಾಂಡ್ ಜತೆ ಚರ್ಚೆ
Andhra Pradesh: ಅದಾನಿ ಗ್ರೂಪ್ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?
By Election Result: ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಬಿ.ವೈ.ವಿಜಯೇಂದ್ರ
Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ
EVM ರದ್ದು ಆಗ್ರಹಿಸಿ ಜೋಡೋ ಮಾದರಿ ಯಾತ್ರೆ: ಎಐಸಿಸಿ ಅಧ್ಯಕ್ಷ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.