ಎನ್‌ಇಪಿಯಲ್ಲಿ ಯಾವುದೇ ಭಾಷೆ ಕಡ್ಡಾಯವಲ್ಲ

ಕೇಂದ್ರದಿಂದ ಹೈಕೋರ್ಟ್‌ಗೆ ಪ್ರಮಾಣ ಪತ್ರ ; ರಾಜ್ಯದ ಯತ್ನಕ್ಕೆ ಹಿನ್ನಡೆ

Team Udayavani, Mar 9, 2022, 7:15 AM IST

ಎನ್‌ಇಪಿಯಲ್ಲಿ ಯಾವುದೇ ಭಾಷೆ ಕಡ್ಡಾಯವಲ್ಲ

ಬೆಂಗಳೂರು: ಯಾವುದೇ ಭಾಷೆಯನ್ನು ಕಡ್ಡಾಯಗೊಳಿಸುವ ಬಗ್ಗೆ ರಾಷ್ಟ್ರೀಯ ಶಿಕ್ಷಣ ನೀತಿ-2020 ಹಾಗೂ ಅದರ ನಿಯಮಗಳಲ್ಲಿ ಉಲ್ಲೇಖವಿಲ್ಲ ಎಂದು ಕೇಂದ್ರ ಸರಕಾರ ಹೈಕೋರ್ಟ್‌ಗೆ ಹೇಳಿದೆ.

ಪದವಿಯಲ್ಲಿ ಕನ್ನಡ ಕಲಿಕೆ ಕಡ್ಡಾಯ ಗೊಳಿಸಿ ರಾಜ್ಯ ಸರಕಾರ ಹೊರ ಡಿಸಿರುವ ಆದೇಶ ಪ್ರಶ್ನಿಸಿ ಸಂಸ್ಕೃತ ಭಾರತಿ (ಕರ್ನಾಟಕ) ಟ್ರಸ್ಟ್‌ ಹಾಗೂ ಕೆಲವು ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾ| ರಿತುರಾಜ್‌ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಸಲ್ಲಿಸಲಾದ ಪ್ರಮಾಣಪತ್ರದಲ್ಲಿ ಈ ಮಾಹಿತಿ ನೀಡಲಾಗಿದೆ. ಈ ಮೂಲಕ ಪದವಿಯಲ್ಲಿ ಕನ್ನಡ ಕಲಿ ಕೆಯನ್ನು ಕಡ್ಡಾಯ ಮಾಡಲು ಹೊರ ಟಿದ್ದ ರಾಜ್ಯಕ್ಕೆ ತೀವ್ರ ಹಿನ್ನಡೆಯಾದಂತಾಗಿದೆ.

ವಿದ್ಯಾರ್ಥಿಗಳ ಪರ ವಕೀಲರು, “ಎನ್‌ಇಪಿ ಮತ್ತದರ ನಿಯಮಗಳಲ್ಲಿ ಯಾವುದೇ ಭಾಷೆ ಯನ್ನು ಕಡ್ಡಾಯ ಗೊಳಿಸುವ ಸಂಬಂಧ ಉಲ್ಲೇಖಗಳಿಲ್ಲ ಎಂದು ಕೇಂದ್ರ ಸರಕಾರ ತನ್ನ ಪ್ರಮಾಣ ಪತ್ರದಲ್ಲಿ ತಿಳಿಸಿದೆ. ಅದರಂತೆ ಪದವಿ ಹಂತದಲ್ಲಿ ಕನ್ನಡ ಕಲಿಕೆ ಕಡ್ಡಾಯವಲ್ಲ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಅರ್ಜಿದಾರ ವಿದ್ಯಾರ್ಥಿಗಳು ಆಯ್ಕೆ ಮಾಡಿ ಕೊಂಡಿರುವ ಭಾಷೆಯಲ್ಲಿ ಕಲಿಕೆ ಮುಂದುವರಿಸಲು ಸ್ವತಂತ್ರರು ಎಂದು ಆದೇಶಿಸಬೇಕು’ ಎಂದು ಮನವಿ ಮಾಡಿದರು. ಪ್ರಮಾ ಣ ಪತ್ರದ ಬಗ್ಗೆ ರಾಜ್ಯದ ಸ್ಪಷ್ಟನೆ ಕೇಳಿ ವಿಚಾರಣೆಯನ್ನು ಎ.4ಕ್ಕೆ ಮುಂದೂಡಿತು.

ಕೇಂದ್ರ ಸರಕಾರ ಹೇಳಿದ್ದೇನು?
ಸ್ಥಳೀಯ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಮಟ್ಟದ ಮಹತ್ವಾ ಕಾಂಕ್ಷೆ ಹಾಗೂ ಆವಶ್ಯಕತೆಗಳನ್ನು ಗಮನದಲ್ಲಿಟ್ಟುಕೊಂಡು ಜನರಿಗೆ ಸುಲಭವಾಗಿ ಸಮಗ್ರ ಶೈಕ್ಷಣಿಕ ವ್ಯವಸ್ಥೆ ಕಲ್ಪಿಸುವ ಉದ್ದೇಶ ದಿಂದ ಎನ್‌ಇಪಿ ಜಾರಿಗೊಳಿಸಲಾಗಿದೆ. ಎನ್‌ಇಪಿಯ 22ನೇ ಅಧ್ಯಾಯ ದಲ್ಲಿ ಭಾರತದ ಭಾಷೆಗಳು, ಕಲೆ ಮತ್ತು ಸಂಸ್ಕೃತಿ ಪ್ರಚಾರದ ಬಗ್ಗೆ ಹೇಳಲಾಗಿದೆ. ಇದೇ ಅಧ್ಯಾಯದಲ್ಲಿ ದ್ವಿಭಾಷೆಗೆ ಅವಕಾಶ ವಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳು ಮಾತೃಭಾಷೆ ಅಥವಾ ಸ್ಥಳೀಯ ಭಾಷೆಯನ್ನು ಬೋಧನ ಭಾಷೆಯನ್ನಾಗಿ ಬಳಕೆ ಮಾಡಬಹು ದಾಗಿದೆ. ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಅನುಕೂಲಕ್ಕಾಗಿ ಭಿನ್ನ ಬಗೆಯ ಶೈಕ್ಷಣಿಕ ಸಾಫ್ಟ್ವೇರ್‌ಗಳನ್ನು ಅಭಿವೃದ್ಧಿಪಡಿಸಿ ಅದು ಎಲ್ಲರಿಗೂ ದೊರೆಯುವಂತೆ ಮಾಡುವ ಉದ್ದೇಶವನ್ನು ಎನ್‌ಇಪಿಯಲ್ಲಿ ಹೊಂದಲಾಗಿದೆ. ಎನ್‌ಇಪಿ ಮತ್ತದರ ನಿಯಮಗಳಲ್ಲಿ ಯಾವುದೇ ಭಾಷೆಯನ್ನು ಕಡ್ಡಾಯಗೊಳಿಸುವ ಸಂಬಂಧ ಉಲ್ಲೇಖಗಳಿಲ್ಲ. ಹೀಗಾಗಿ, ಎನ್‌ಇಪಿ ನಿಯಮಗಳನ್ನು ಪುನರ್‌ ವ್ಯಾಖ್ಯಾನಿಸುವ ಅಗತ್ಯ ಉದ್ಭವಿಸುವುದಿಲ್ಲ ಎಂದು ಕೇಂದ್ರ ಸರಕಾರ ಪ್ರಮಾಣಪತ್ರದಲ್ಲಿ ಸ್ಪಷ್ಟಪಡಿಸಿದೆ.

ಟಾಪ್ ನ್ಯೂಸ್

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.