ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ
Team Udayavani, Mar 9, 2022, 7:18 AM IST
ಮೇಷ:
ಹಿರಿಯರಿಂದ ಸುಖ ಸಂತೋಷ. ಸರಕಾರೀ ಕೆಲಸಗಳಲ್ಲಿ ಪ್ರಗತಿ. ಗಣ್ಯರ ಸಂಪರ್ಕ ಮಾನ್ಯತೆ. ಸ್ವಸಾಮರ್ಥ್ಯದಿಂದ ಧನ ಸಂಪಾದನೆ. ಸಹೋದ್ಯೋಗಿಗಳ ಸಹಕಾರ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ.
ವೃಷಭ:
ಧೈರ್ಯ ಶೌರ್ಯ ಪರಾಕ್ರಮ ದಿಂದ ಕೂಡಿದ ಸ್ವಾಭಿಮಾನಕ್ಕೆ ಧಕ್ಕೆಯಾಗ ದಂತೆ ಕಾರ್ಯ ವೈಖರಿ. ಸಂಪತ್ತು ವೃದ್ಧಿ. ದಾನ ಧರ್ಮದಲ್ಲಿ ಆಸಕ್ತಿ ಶ್ರದ್ಧೆ. ಬಂಧುಮಿತ್ರರ ಸಹಕಾರ. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿ.
ಮಿಥುನ:
ಸಂಶೋಧನಾತ್ಮಕ ಪ್ರವೃತ್ತಿ. ಆರೋಗ್ಯ ಗಮನಿಸಿ. ವ್ಯವಹರಿಸುವಾಗ ಮಾತಿನಲ್ಲಿ ಕಠೊರತೆಗೆ ಆಸ್ಪದ ನೀಡದಿರಿ. ಹಣಕಾಸಿನ ಸಂಪತ್ತಿನ ವಿಚಾರದಲ್ಲಿ ಸಾಹಸ ಪ್ರವೃತ್ತಿ ಸಲ್ಲದು. ಅನಿರೀಕ್ಷಿತ ಧನಾಗಮನ ಸಂಭವ.
ಕರ್ಕ:
ಉತ್ತಮ ಸ್ಥಾನಮಾನಕ್ಕಾಗಿ ಪ್ರಯತ್ನ. ಅಧ್ಯಯನದಲ್ಲಿ ತತ್ಪರತೆ. ಕುಟುಂಬಿಕರಲ್ಲಿ ತಾಳ್ಮೆ ಸಹನೆಯಿಂದ ವರ್ತಿಸಿ. ಪರ ಕಾರ್ಯದಲ್ಲಿ ಆಸಕ್ತಿ. ಹಣಕಾಸಿನ ವಿಚಾರದಲ್ಲಿ ಕೃಪಣತೆ ಮಾಡದಿರಿ. ಸಾಂಸಾರಿಕ ಸುಖ ಮಧ್ಯಮ.
ಸಿಂಹ:
ಹಿರಿಯರಿಂದ ಸಂತೋಷ. ಗೃಹ ವಾಹನಾದಿ ವಿಚಾರಗಳಲ್ಲಿ ಮುನ್ನಡೆ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಆತುರದ ನಿರ್ಣಯದಿಂದ ನಷ್ಟ ಸಂಭವ.
ಕನ್ಯಾ:
ಧೈರ್ಯ ಸಾಹಸ ಪರಾಕ್ರಮದಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷೆಗೂ ಮೀರಿದ ಧನಾಗಮನ ಹಾಗೂ ವರಮಾನ. ದೂರದ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ಗೌರವ ಪ್ರಾಪ್ತಿ. ದೇವತಾ ಸಂದರ್ಶನ.
ತುಲಾ:
ದೀರ್ಘ ಪ್ರಯಾಣ. ಅಧ್ಯಯನದಲ್ಲಿ ತತ್ಪರತೆ. ಧಾರ್ಮಿಕ ವಿಚಾರದಲ್ಲಿ ಪಾಲ್ಗೊಳ್ಳು ವಿಕೆ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ಸಾಂಸಾರಿಕವಾಗಿ ಸಂತೋಷ ವೃದ್ಧಿ. ಗುರು ಹಿರಿಯಲ್ಲಿ ಅನ್ಯೋನ್ಯತೆಯಿಂದಿರಿ.
ವೃಶ್ಚಿಕ:
ಉದಾರತೆ ಧೈರ್ಯ ಪರಾಕ್ರಮ ದಿಂದ ಕೂಡಿದ ದಿನಚರಿ. ಸ್ಪರ್ಧೆಗಳಲ್ಲಿ ಜಯ. ಬಂಧುಮಿತ್ರರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ಹಣಕಾಸಿನ ವಿಚಾರದಲ್ಲಿ ಏರಿಳಿತ ಸಂಭವ.
ಧನು:
ಆರೋಗ್ಯ ವೃದ್ಧಿ. ಬಂಧುಮಿತ್ರರ ಭೇಟಿ. ಗುರುಹಿರಿಯರ ಆಶೀರ್ವಾದ. ದೂರ ಪ್ರಯಾಣಕ್ಕೆ ದೇವತಾ ಸ್ಥಳ ಸಂದರ್ಶನಕ್ಕೆ ಅವಕಾಶ ಒದಗಿ ಬಂದೀತು. ಅವಿವಾಹಿತರಿಗೆ ಕಂಕಣ ಭಾಗ್ಯ ಒದಗಿ ಬರುವ ಸಮಯ.
ಮಕರ:
ಗೃಹದಲ್ಲಿ ಸಂತಸದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಉತ್ತಮ ಬದಲಾವಣೆ. ಮಕ್ಕಳೊಂದಿಗೆ ಸಂತೋಷದ ಸಮಯ. ಗುರುಹಿರಿಯರಲ್ಲಿ ಚರ್ಚೆ ಸಂಭವ. ಮಕ್ಕಳ ಬಗ್ಗೆ ಕಾಳಜಿ ವಹಿಸಿ.
ಕುಂಭ:
ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷಿಸಿದಂತೆ ಸ್ಥಾನ ಗೌರವಾದಿ ಲಭಿಸಿದ ಖುಷಿ. ಸ್ಪರ್ಧೆಗಳಿಂದ ಜಯ. ವಿದ್ಯಾರ್ಥಿಗಳಿಗೆ ಅನುಕೂಲಕರ ಸನ್ನಿವೇಶ. ಪರರಿಗೆ ಸಹಾಯ ಮಾಡುವಾಗ ಜಾಗ್ರತೆ ಇರಲಿ.
ಮೀನ:
ಉತ್ತಮ ಆರೋಗ್ಯ. ಸ್ವಪ್ರಯತ್ನದಿಂದ ಕೂಡಿದ ಕಾರ್ಯ ವೈಖರಿ. ಭೂಮ್ಯಾದಿ ವಿಚಾರಗಳಲ್ಲಿ ಪ್ರಗತಿ. ಆರ್ಥಿಕ ಅಭಿವೃದ್ಧಿ. ಮಿತ್ರರಿಂದ ಸಹಕಾರ. ದೂರ ಪ್ರಯಾಣದಲ್ಲಿ ವಿಳಂಬ. ಅನ್ಯರ ಸಹಾಯ ನಿರೀಕ್ಷಿಸದಿರಿ. ಜಲೋತ್ಪನ್ನ ವ್ಯವಹಾರಗಳಲ್ಲಿ ಹೆಚ್ಚಿದ ಅಭಿವೃದ್ಧಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.