ಮಣಿಪಾಲ: ಮಾರುತಿ ಸುಜುಕಿ ಕಂಪನಿಯ ಹೊಸ ಫೀಚರ್ ನ “ದ ನ್ಯೂ ಏಜ್ ಬಲೆನೋ” ಬಿಡುಗಡೆ

ಎಲ್‌ಇಡಿ ಫಾಗ್ ಲ್ಯಾಂಪ್ ಸಹಿತ ಹಲವು ವಿನೂತನ ಫೀಚರ್‌ಗಳನ್ನು ಒಳಗೊಂಡಿದೆ

Team Udayavani, Mar 9, 2022, 3:52 PM IST

ಮಣಿಪಾಲ: ಮಾರುತಿ ಸುಜುಕಿ ಕಂಪನಿಯ ಹೊಸ ಫೀಚರ್ ನ “ದ ನ್ಯೂ ಏಜ್ ಬಲೆನೋ” ಬಿಡುಗಡೆ

ಮಣಿಪಾಲ, ಮಾ.9: ಮಾರುತಿ ಸುಜುಕಿ ಕಂಪನಿಯ ದ ನ್ಯೂ ಏಜ್ ಬಲೆನೊ ಕಾರನ್ನು ಉದಯವಾಣಿ ಪ್ರಧಾನ ಕಚೇರಿಯ ಎದುರು ಮಣಿಪಾಲ ಮೀಡಿಯ ನೆಟ್‌ವರ್ಕ್ ಲಿಮಿಟೆಡ್‌ನ ಸಿಇಒ, ಎಂಡಿ ವಿನೋದ್ ಕುಮಾರ್ ಅವರು ಬಿಡುಗಡೆಗೊಳಿಸಿ, ಅನಂತರ ಕೇಕ್ ಕತ್ತರಿಸಿ ಶುಭ ಹಾರೈಸಿದರು.

“ಮಾರುತಿ ಸುಜುಕಿ ಕಂಪನಿಯ ದ ನ್ಯೂ ಏಜ್ ಬಲೆನೋ ಕಾರು ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯೊಂದಿಗೆ ಮಾರಾಟವಾಗಲಿ ಎಂದು ಈ ಸಂದರ್ಭದಲ್ಲಿ ಸಿಇಒ ವಿನೋದ್ ಕುಮಾರ್ ಶುಭ ಹಾರೈಸಿದ್ದು, ಮಾರುತಿ ಸುಜುಕಿ ಮುಂದಿನ ದಿನಗಳಲ್ಲಿ ಇವಿ (ಎಲೆಕ್ಟ್ರಿಕ್ ವಾಹನ) ಕಾರುಗಳನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸುವ ಮೂಲಕ ಮತ್ತಷ್ಟು ಜನಪ್ರಿಯತೆ ಗಳಿಸಲಿ ಎಂದರು.

ದ ನ್ಯೂ ಏಜ್ ಬಲೆನೊ ಕಾರು 6 ಏರ್‌ಬ್ಯಾಾಗ್, 360 ವ್ಯೂವ್ ಕೆಮರಾ, ಅಡ್ವಾನ್ಸ್ ಡ್ ಟೆಲಿಮ್ಯಾಟಿಕ್ಸ್ ಸಲ್ಯೂಶನ್ ಸಹಿತ ಸುರಕ್ಷತೆಗೆ ಸಂಬಂಧಿಸಿ ಹಲವಾರು ಹೊಸ ಫೀಚರ್‌ಗಳನ್ನು ಒಳಗೊಂಡಿದೆ. NEXT ಜನರೇಶನ್ ಕೆ-ಸಿರೀಸ್ ಡುವೆಲ್ ಜೆಟ್, ಡುವೆಲ್ ವಿವಿಟಿ ಎಂಜಿನ್ ಜತೆಗೆ ಐಡ್ಲ ಸ್ಟಾರ್ಟ್ ಸ್ಟಾಪ್, ಆಟೋ ಗೇರ್‌ಶಿಫ್ಟ್, ಎಲ್‌ಇಡಿ ಫಾಗ್ ಲ್ಯಾಂಪ್ ಸಹಿತ ಹಲವು ವಿನೂತನ ಫೀಚರ್‌ಗಳನ್ನು ಒಳಗೊಂಡಿದೆ. ಎಕ್ಸ್ ಶೋ ರೂಂ ದರ 6,35,000 ರೂ. ನಿಂದ ಆರಂಭವಾಗುತ್ತದೆ. ಆಕರ್ಷಕವಾದ ಆರು ಬಣ್ಣಗಳಲ್ಲಿ ಈ ಕಾರು ಲಭ್ಯವಿದೆ.

ಈ ಸಂದರ್ಭದಲ್ಲಿ ಸಂಸ್ಥೆಯ ಬೆಂಗಳೂರು ಟೆರಿಟರಿ ಸೇಲ್ಸ್ ಮ್ಯಾನೇಜರ್(ಟಿಎಸ್‌ಎಂ) ದೀಪಕ್ ಎಂ.ಎಸ್, ಮಂಗಳೂರಿನ ಟಿಎಸ್‌ಎಂ ಮಲ್ಲಿಕಾರ್ಜುನ್, ಕಡಿಯಾಳಿ NEXA ಶೋರೂಮ್ ಮ್ಯಾನೇಜರ್ ಸತೀಶ್ ಕಾಮತ್, ಸಿನೀಯರ್ ರಿಲೇಶನ್‌ಶಿಪ್ ಮ್ಯಾನೇಜರ್ ಕಿಶೋರ್ ಕುಮಾರ್, ನಾಗರಾಜ, ಎಂಡಿಎನ್ ಎಲ್ ನ ಮುಖ್ಯಸ್ಥ ಹರೀಶ್ ಭಟ್, ಮಣಿಪಾಲ್ ಮೀಡಿಯಾ ನೆಟ್ ವರ್ಕ್ ಲಿಮಿಟೆಡ್ ನ ಡಿಜಿಎಂ ಸತೀಶ್ ಶೆಣೈ ಉಪಸ್ಥಿತರಿದ್ದರು. ಟ್ರೈನಿಂಗ್ ಆ್ಯಂಡ್ ಡೆವಲಪ್‌ಮೆಂಟ್ ಮ್ಯಾನೇಜರ್ ತೇಜಸ್ ಕೆ. ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.