ಒಂದೇ ದಿನ 45 ಲಕ್ಷ ರೈತರ ಮನೆ ಬಾಗಿಲಿಗೆ ಸೇವೆ!
Team Udayavani, Mar 10, 2022, 7:00 AM IST
ಬೆಂಗಳೂರು: ರಾಜ್ಯಾದ್ಯಂತ ಇನ್ನು ಮುಂದೆ ಮನೆ ಬಾಗಿಲಿಗೇ ಪಹಣಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಬರಲಿದೆ. ಇಂಥ ಒಂದು ವಿಶೇಷ ಸೇವೆ ಮಾ.12ರಿಂದ ಶುರುವಾಗಲಿದೆ.
ರಾಜ್ಯಾದ್ಯಂತ 45 ಲಕ್ಷ ರೈತರ ಮನೆಬಾಗಿಲಿಗೇ ಕಂದಾಯ ಇಲಾಖೆ ವತಿಯಿಂದ ನೀಡಲಾಗುವ ಪಹಣಿ, ಜಾತಿ ಮತ್ತು ಆದಾಯ ಪ್ರಮಾಣಪತ್ರ ಹಾಗೂ ಅಟ್ಲಾಸ್ ಅನ್ನು ಉಚಿತವಾಗಿ ತಲುಪಿಸಲು ರಾಜ್ಯ ಸರ್ಕಾರ ವಿಶೇಷ ಯೋಜನೆ ಜಾರಿ ಮಾಡಲಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಿಕ್ಕಬಳ್ಳಾಪುರದ ಗುಂಗೀರ್ಲಹಳ್ಳಿಯಲ್ಲಿ ಯೋಜನೆಯನ್ನು ಉದ್ಘಾಟಿಸಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
HIGH COURT: ಬಿಎಸ್ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.