ನೀಟ್ ವಯೋಮಿತಿ ನಿಯಮ ಸಡಿಲ
Team Udayavani, Mar 10, 2022, 7:05 AM IST
ನವದೆಹಲಿ: ವೈದ್ಯಕೀಯ, ದಂತ ವೈದ್ಯಕೀಯ ಕಲಿಯಬೇಕಾ? ಹಾಗಿದ್ದರೆ ಇನ್ನು ನೀಟ್-ಯು.ಜಿ.ಯನ್ನು ಎಷ್ಟು ಬಾರಿ ಬೇಕಾದರೂ ಬರೆಯಬಹುದು. ಈ ಬಗ್ಗೆ ಇರುವ ಮಾರ್ಪಾಡುಗಳನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ ಬುಧವಾರ ಪ್ರಕಟಿಸಿದ್ದು, ಪ್ರಸಕ್ತ ವರ್ಷದಿಂದಲೇ ಜಾರಿಗೆ ಬರಲಿದೆ.
ಇದುವರೆಗೆ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಗರಿಷ್ಠ ವಯೋಮಿತಿ 25, ಎಸ್‌ಸಿ, ಎಸ್‌ಟಿ, ಒಬಿ ಸಿ-ಎನ್‌ಎಸ್‌ಎಲ್ ಮತ್ತು ದಿವ್ಯಾಂಗರಿಗೆ 30 ವರ್ಷವಿತ್ತು. ಪರಿಷ್ಕೃತ ನಿರ್ಧಾರದ ಪ್ರಕಾರ 12ನೇ ತರಗತಿ ಪರೀಕ್ಷೆಯಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ ವಿಷಯಗಳನ್ನು ಒಳಗೊಂಡಿರುವ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಎಷ್ಟು ಬಾರಿ ಬೇಕಾದರೂ, ನೀಟ್-ಯು.ಜಿ. ಬರೆಯಬಹುದು. ಇದರ ಜತೆಗೆ ಪ್ರಸಕ್ತ ವರ್ಷದಿಂದ ಪರೀಕ್ಷೆಯ ಪದ್ಧತಿಯೂ ಕೂಡ ಬದಲಾಗುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.