ಐತಿಹಾಸಿಕ ಸ್ಥಳ ರಕ್ಷಣೆಗೆ “ಬ್ಲೂ ಎಂಬ್ಲೆಮ್ ಶೀಲ್ಡ್’
Team Udayavani, Mar 10, 2022, 7:55 AM IST
ರಷ್ಯಾದಿಂದ ದಾಳಿಗೆ ತುತ್ತಾಗಿರುವ ಉಕ್ರೇನ್‌ನಲ್ಲಿ ಇರುವ ಸಾಂಸ್ಕೃತಿಕ ಮತ್ತು ಐತಿಹಾಸಿಕವಾಗಿರುವ ವಸ್ತುಗಳು ಮತ್ತು ಪ್ರದೇಶಗಳನ್ನು ರಕ್ಷಿಸುವುದೇ ಈಗ ಯುನೆಸ್ಕೋಗೆ ಸವಾಲಿನ ವಿಚಾರವಾಗಿ ಪರಿಣಮಿಸಿದೆ. ಅದರಲ್ಲಿ “ಬ್ಲೂ ಎಂಬ್ಲೆಮ್ ಶೀಲ್ಡ್’ ಅನ್ನು ಬಳಕೆ ಮಾಡಲು ತೀರ್ಮಾನಿಸಲಾಗಿದೆ.
ಅವುಗಳ ಮಹತ್ವವನ್ನು ಮತ್ತೊಮ್ಮೆ ಗುರುತಿಸಿ, ಪ್ರತ್ಯೇಕಿಸುವುದೇ ಸಾಹಸದ ಕಾರ್ಯವಾಗಿ ಪರಿಣಮಿಸಲಿದೆ ಎಂದು ಯುನೆಸ್ಕೋದ ಮಹಾ ನಿರ್ದೇಶಕ ಆಡ್ರಿ ಅಝುಲೇ ತಿಳಿಸಿದ್ದಾರೆ.
1954ರಲ್ಲಿ ದ ಹೇಗ್‌ನಲ್ಲಿ ಅಂಗೀಕರಿಸಲಾಗಿದ್ದ ನಿರ್ಣಯದಂತೆ ಯುದ್ಧ ಮತ್ತು ಇತರ ಪ್ರಕ್ಷುಬ್ದ ವಾತಾವರಣದ ಸಂದರ್ಭದಲ್ಲಿ ಸಾಂಸ್ಕೃತಿಕ ಮತ್ತು ಇತಿಹಾಸದಲ್ಲಿ ಪ್ರಮುಖವಾದದ್ದು ಎಂದು ಪರಿಗಣಿಸಲಾಗಿರುವ ಸ್ಥಳಗಳನ್ನು ರಕ್ಷಿಸಲು “ಬ್ಲೂ ಶೀಲ್ಡ್ ಎಂಬ್ಲೆಮ್’ ಅನ್ನು ಬಳಕೆ ಮಾಡಲು ತೀರ್ಮಾನಿಸಲಾಗಿದೆ.
ವಿಶ್ವಸಂಸ್ಥೆಯ ಸಂಶೋಧನಾ ತರಬೇತಿ ಸಂಸ್ಥೆ (ಯುಎನ್‌ಐಟಿಎಆರ್) ಜತೆಗೂಡಿ ಉಪಗ್ರಹದಿಂದ ಪಡೆದಿರುವ ಛಾಯಾಚಿತ್ರಗಳನ್ನು ಪರಿಶೀಲಿಸಿ, ಸಾಂಸ್ಕೃತಿಕ ಮತ್ತು ಐತಿಹಾಸಿಕ ಸ್ಥಳಗಳ ಮೇಲೆ ನಡೆಸಲಾಗಿರುವ ದಾಳಿ ಮತ್ತು ಹಾನಿಯನ್ನು ಪರಿಶೀಲಿಸಲಾಗುತ್ತದೆ ಎಂದು ಮಹಾನಿರ್ದೇಶಕರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.