ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ : ರಾಹುಲ್ ಗಾಂಧಿ
Team Udayavani, Mar 10, 2022, 4:05 PM IST
ನವದೆಹಲಿ : ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಟ್ವೀಟ್ ಮಾಡಿದ್ದಾರೆ.
ಟ್ವೀಟ್ ನಲ್ಲಿ ಜನಾದೇಶವನ್ನು ಗೆದ್ದವರಿಗೆ ಶುಭಾಶಯಗಳು.ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸ್ವಯಂಸೇವಕರಿಗೆ ಅವರ ಶ್ರಮ ಮತ್ತು ಸಮರ್ಪಣೆಗಾಗಿ ನನ್ನ ಕೃತಜ್ಞತೆಗಳು. ನಾವು ಇದರಿಂದ ಕಲಿಯುತ್ತೇವೆ ಮತ್ತು ಭಾರತದ ಜನರ ಹಿತಾಸಕ್ತಿಗಳಿಗಾಗಿ ಕೆಲಸ ಮಾಡುತ್ತಲೇ ಇರುತ್ತೇವೆ ಎಂದು ಬರೆದಿದ್ದಾರೆ.
ಕಾಂಗ್ರೆಸ್ ಪಂಜಾಬ್ ನಲ್ಲಿ ಅಧಿಕಾರ ಕಳೆದುಕೊಂಡಿದ್ದು, ಉತ್ತರಪ್ರದೇಶದಲ್ಲಿ ಹೀನಾಯ ನಿರ್ವಹಣೆ ನೀಡಿದೆ. ಭರವಸೆ ಹೊತ್ತಿದ್ದ ಉತ್ತರಾಖಂಡ ಮತ್ತು ಗೋವದಲ್ಲೂ ಅಷ್ಟೇನೂ ಪೈಪೋಟಿ ನೀಡುವಲ್ಲಿ ಯಶಸ್ವಿಯಾಗಿಲ್ಲ. ನಿರೀಕ್ಷೆಯಂತೆ ಮಣಿಪುರದಲ್ಲಿ ಮತ್ತೆ ಸೋಲಿಗೆ ಶರಣಾಗಿದೆ.
Humbly accept the people’s verdict. Best wishes to those who have won the mandate.
My gratitude to all Congress workers and volunteers for their hard work and dedication.
We will learn from this and keep working for the interests of the people of India.
— Rahul Gandhi (@RahulGandhi) March 10, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.