ಪೊಲೀಸರ ಬಲೆಗೆ ಬಿದ್ದ ಅಂತರರಾಜ್ಯ ಕಳ್ಳ: 52.68 ಲಕ್ಷ ರೂ. ಬೆಲೆಯ ಚಿನ್ನಾಭರಣ ವಶ
Team Udayavani, Mar 10, 2022, 6:40 PM IST
ಚಿಕ್ಕಮಗಳೂರು: ಅಂತರರಾಜ್ಯ ಕಳ್ಳನೋರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ನಗರ ಠಾಣೆ ಅಪರಾಧ ವಿಭಾಗದ ಪೊಲೀಸರು ನಗದು ಸೇರಿದಂತೆ 52.68 ಲಕ್ಷ ರೂ. ಬೆಲೆಯ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ .
ಹಾಸನ ಜಿಲ್ಲೆ ಮುದಿಗೆರೆ ಗ್ರಾಮದ ರಂಗೇಗೌಡ ಅಲಿಯಾಸ್ ಸಂತೋಷ್ ನನ್ನು ಬಂಧಿಸಿರುವ ಪೊಲೀಸರು ಭಾರಿ ಬೇಟೆಯಾಡಿದ್ದಾರೆ .
ಚಿಕ್ಕಮಗಳೂರು ನಗರ ಠಾಣೆ ವ್ಯಾಪ್ತಿಯಲ್ಲಿ 4 , ಗ್ರಾಮಾಂತರ ಠಾಣೆ ಕಡೂರು ಹಾಗೂ ಹಾಸನದಲ್ಲಿ ತಲಾ 1 ,ಮೈಸೂರು ಮತ್ತು ಮಂಡ್ಯ ಗಳಲ್ಲಿ ತಲಾ 2 ಪ್ರಕರಣದಲ್ಲಿ ಈತ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.
ಬಂಧಿತ ಆರೋಪಿಯಿಂದ 6 ಸಾವಿರ ರೂ ನಗದು ,44.68 ಲಕ್ಷ ರೂ ಬೆಲೆಬಾಳುವ 899 ಗ್ರಾಂ ಚಿನ್ನದ ಗಟ್ಟಿ ,1.20 ಲಕ್ಷ ರೂ ಬೆಲೆಬಾಳುವ 166 ಗ್ರಾಂನ ಬೆಳ್ಳಿ ಆಭರಣ ಹಾಗೂ 1ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಅಕ್ಷಯ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.