ಮಲ್ಪೆ: ಬಲೆಗೆ ಬಿದ್ದ ಬೃಹತ್ ಗಾತ್ರದ ಗರಗಸ ಮೀನು!
Team Udayavani, Mar 11, 2022, 7:32 AM IST
ಮಲ್ಪೆ: ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಸೀ ಕ್ಯಾಪ್ಟನ್ ಹೆಸರಿನ ಲೇಲ್ಯಾಂಡ್ ಬೋಟಿನ ಬಲೆಗೆ ಭಯಾನಕವಾಗಿ ಕಾಣುವ ಬೃಹತ್ ಗಾತ್ರದ ಗರಗಸ ಮೀನು (ಸಾ ಫಿಶ್) ಬಿದ್ದಿದೆ.
ಬಂದರಿಗೆ ತಂದಿರುವ ಈ ಮೀನು ಇದೀಗ ಎಲ್ಲರ ಅಚ್ಚರಿಗೆ ಕಾರಣವಾಗಿದೆ. ಸ್ಥಳೀಯ ಭಾಷೆಯಲ್ಲಿ ಗರಗಸ ಮೀನು ಎಂದು ಕರೆಯಲಾಗುವ ಈ ಮೀನು 10 ಅಡಿಗೂ ಅಧಿಕ ಉದ್ದವಿದೆ.
ಬಾಯಿಂದ ಗರಗಸ ಮಾದರಿಯ, ಮೊನಚಾದ ಹಲ್ಲುಗಳು ಹೊರ ಬಂದಿವೆ. ಕ್ರೇನ್ ಮೂಲಕ ಎತ್ತಿ ವಿಲೇವಾರಿ ಮಾಡಲಾಗಿದೆ.
ಅಪಾಯದ ಅಂಚಿನಲ್ಲಿರುವ ಈ ಮೀನನ್ನು, ವನ್ಯಜೀವಿ ಸಂರಕ್ಷಣಾ ಕಾಯ್ದೆ ನಿಯಮಗಳ ಅನುಸಾರ ಅನುಬಂಧ 1ರಲ್ಲಿ ಗುರುತಿಸಲಾಗಿದೆ ಎಂದು ತಜ್ಞರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.