ವಿವಿಧತೆಯಲ್ಲಿ ಏಕತೆ ಸಾಧಿಸಿದ ಏಕೈಕ ದೇಶ ಭಾರತ: ಸಕಲೇಶ್ವರಿ
ನರ ನಾರಾಯಣ, ನಾರಿ ಲಕ್ಷ್ಮೀಯಂತಾಗುವ ಶ್ರೇಷ್ಠ ಕರ್ಮವನ್ನು ಮಾಡಬೇಕು
Team Udayavani, Mar 11, 2022, 5:11 PM IST
ಕಂಪ್ಲಿ: ವೈವಿಧ್ಯಮಯ ಸಂಸ್ಕಾರ, ಸಂಸ್ಕೃತಿ ಹೊಂದಿದ ಅನೇಕತೆಯಲ್ಲಿ ಏಕತೆಯನ್ನು ಸಾಧಿಸಿದ ಜಗತ್ತಿನ ಏಕೈಕ ಶ್ರೇಷ್ಠ ದೇಶ ಭಾರತವಾಗಿದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿವಿ ಸಂಚಾಲಕಿ ಸಕಲೇಶ್ವರಿ ಅಕ್ಕ ಹೇಳಿದರು.
ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿವಿಯಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ಅಮೃತ ಮಹೋತ್ಸವದಿಂದ ಸ್ವರ್ಣಿಮ ಭಾರತದ ಕಡೆಗೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಹಾಗೂ ಪುರಸಭೆ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನರ ನಾರಾಯಣ, ನಾರಿ ಲಕ್ಷ್ಮೀಯಂತಾಗುವ ಶ್ರೇಷ್ಠ ಕರ್ಮವನ್ನು ಮಾಡಬೇಕು. ಸ್ವರ್ಣಿಮ ಭಾರತವನ್ನು ನಿರ್ಮಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಮನುಷ್ಯಾತ್ಮರು ದೈವೀಗುಣಗಳಾದ ಶಾಂತಿ, ಸಮೃದ್ಧಿ, ಜ್ಞಾನ, ಶಕ್ತಿ, ಆನಂದ, ಪ್ರೀತಿ, ವಿಶ್ವಾಸಗಳನ್ನು ಅಳವಡಿಸಿಕೊಳ್ಳಬೇಕು ಎಂದರು.
ಜಿಪಂ ಸಹಾಯಕ ಕಾರ್ಯದರ್ಶಿ ಶ್ರೀಕುಮಾರ್, ಪುರಸಭೆ ಅಧ್ಯಕ್ಷೆ ಶಾಂತಲಾ ವಿದ್ಯಾಧರ್ ಮಾತನಾಡಿದರು. ರಾಜಯೋಗ ಸಾಧಕರಾದ ರತ್ನಕ್ಕ, ಅಚ್ಚಪ್ಪ ಶರಣಪ್ಪ, ತಿಪ್ಪೇಸ್ವಾಮಿ ರೆಡ್ಡಿ, ರವೀಗೌಡ, ರಾಮಣ್ಣ, ಪ್ರಕಾಶಣ್ಣ, ಸರಸ್ವತಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.