ದುರ್ಬೀನಿಟ್ಟು ಮತಯಂತ್ರ ಕಾದವ ಸೋತ!

Team Udayavani, Mar 12, 2022, 7:45 AM IST

ದುರ್ಬೀನಿಟ್ಟು ಮತಯಂತ್ರ ಕಾದವ ಸೋತ!

ಲಕ್ನೋ: ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಇವಿಎಂಗಳನ್ನು ಸ್ಥಳಾಂತರ ಮಾಡುವಾಗ ಮೋಸವಾಗಿದೆ ಎಂದು ದೂರುಗಳು ಕೇಳಿಬಂದಿದ್ದವು. ಅದೇ ನಿಟ್ಟಿನಲ್ಲಿ ದುರ್ಬೀನಿಟ್ಟುಕೊಂಡು ಇವಿಎಂ ಕಾದಿದ್ದ ಸಮಾಜವಾದಿ ಪಕ್ಷದ ಅಭ್ಯರ್ಥಿ ಚುನಾವಣಾ ಫ‌ಲಿತಾಂಶದಲ್ಲಿ ಸೋತಿದ್ದಾರೆ.

ಮೀರತ್‌ ಜಿಲ್ಲೆಯ ಹಸ್ತಿನಾಪುರ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ವತಿಯಿಂದ ಯೋಗೇಶ್‌ ವರ್ಮಾ ಚುನಾವಣೆಗೆ ನಿಂತಿದ್ದರು.

ಮತದಾನವಾದ ದಿನದಂದು ಅವರು, ಇವಿಎಂಗಳನ್ನು ಸ್ಥಳಾಂತರ ಮಾಡುವಾಗ ದೂರದಲ್ಲಿ ನಿಂತು ದುರ್ಬೀನಿಟ್ಟು ಗಮನಿಸುತ್ತಿದ್ದರು. ಆ ವಿಚಾರ ಸಾಕಷ್ಟು ಸುದ್ದಿಯಾಗಿತ್ತು ಕೂಡ. ಅಷ್ಟೊಂದು ಎಚ್ಚರಿಕೆ ವಹಿಸಿದರೂ ಅವರು ಚುನಾವಣೆಯಲ್ಲಿ ಗೆಲ್ಲುವಲ್ಲಿ ವಿಫ‌ಲವಾಗಿದ್ದಾರೆ. ಬಿಜೆಪಿಯ ಅಭ್ಯರ್ಥಿ ವರ್ಮಾ ಅವರನ್ನು 7,312 ಮತಗಳಿಂದ ಸೋಲಿಸಿದ್ದಾರೆ. ಅದೇ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಮಾಡೆಲ್‌ ಅರ್ಚನಾ ಗುಪ್ತಾ ಕೇವಲ 1,519 ಮತ ಪಡೆದು ಹೀನಾಯ ಸೋಲುಂಡಿದ್ದಾರೆ. ಬಿಎಸ್‌ಪಿ ವತಿಯಿಂದ ಸ್ಪರ್ಧಿಸಿದ್ದ ವ್ಯಕ್ತಿ 14,240 ಮತ ಪಡೆದು ಮೂರನೇ ಸ್ಥಾನದಲ್ಲಿದ್ದಾರೆ.

ಟಾಪ್ ನ್ಯೂಸ್

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

mamata

West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ

Maharashtra Polls: Who will be the next Chief Minister? Fadnavis gives a hint

Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

13

Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

11

Uppinangady: ಸರಣಿ ಅಪಘಾತ; 19 ಮಂದಿಗೆ ಗಾಯ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.