ಏ.26ರಿಂದ ಸಿಬಿಎಸ್‌ಇ 2ನೇ ಹಂತದ ಪರೀಕ್ಷೆ
Team Udayavani, Mar 11, 2022, 8:47 PM IST
ನವದೆಹಲಿ: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ(ಸಿಬಿಎಸ್‌ಇ)ಯ 10 ಮತ್ತು 12ನೇ ತರಗತಿಯ ಎರಡನೇ ಅವಧಿಯ ಪರೀಕ್ಷೆಯು ಏ.26ರಿಂದ ಆರಂಭವಾಗಲಿದೆ.
ಈಗಾಗಲೇ ಮೊದಲ ಅವಧಿಯ ಪರೀಕ್ಷೆಯು ಮುಗಿದಿದೆ. 2022ರ ಬೋರ್ಡ್ ಪರೀಕ್ಷೆಯು ಎರಡು ಅವಧಿಗಳಲ್ಲಿ ನಡೆಯಲಿದೆ ಎಂದು ಕಳೆದ ವರ್ಷವೇ ಸಿಬಿಎಸ್‌ಇ ಘೋಷಿಸಿತ್ತು.
ಇದನ್ನೂ ಓದಿ:ಗೋವಾ: ಸೋಮವಾರ ಸದನವನ್ನು ವಿಸರ್ಜಿಸಲು ನಿರ್ಧರಿಸಿದ ಸಾವಂತ್
ಶುಕ್ರವಾರ 2ನೇ ಅವಧಿಯ ಪರೀಕ್ಷಾ ದಿನಾಂಕಗಳನ್ನು ಮಂಡಳಿ ಪ್ರಕಟಿಸಿದ್ದು, 12ನೇ ತರಗತಿ ಪರೀಕ್ಷೆಗಳು ಏ.26ರಿಂದ ಜೂ.15ರವರೆಗೆ ಹಾಗೂ 10ನೇ ತರಗತಿ ಪರೀಕ್ಷೆಗಳು ಏ.26ರಿಂದ ಮೇ 12ರವರೆಗೆ ನಡೆಯಲಿದೆ ಎಂದು ಹೇಳಿದೆ.
ಭೌತಿಕವಾಗಿ ಅಂದರೆ ಆಫ್ ಲೈನ್‌ನಲ್ಲಿ ಈ ಪರೀಕ್ಷೆಗಳು ನಡೆಯಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.