ಆಲ್ದೂರು: ಅಪ್ಪನ ಜೊತೆ ಜಗಳ; ಜೋಕಾಲಿಯಲ್ಲೇ ನೇಣಿಗೆ ಶರಣಾದ 4ನೇ ತರಗತಿ ವಿದ್ಯಾರ್ಥಿ

Team Udayavani, Mar 12, 2022, 4:24 PM IST

ಆಲ್ದೂರು: ಅಪ್ಪನ ಜೊತೆ ಜಗಳ; ಜೋಕಾಲಿಯಲ್ಲೇ ನೇಣಿಗೆ ಶರಣಾದ 4ನೇ ತರಗತಿ ವಿದ್ಯಾರ್ಥಿ

ಆಲ್ದೂರು: ಅಪ್ಪನ ಜೊತೆ ಜಗಳವಾಡಿ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಜೋಕಾಲಿಯಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ನಡೆದಿದೆ.

ಚೇತನ್‌ (9)  ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ಈತ ಆಲ್ದೂರಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 4 ನೇ ತರಗತಿ ಓದುತ್ತಿದ್ದ. ಗುರುವಾರ ತನ್ನ ಸ್ವಂತ ಊರು ಹಾವೇರಿ ಜಿಲ್ಲೆ ಶೇಷಗಿರಿ ಗ್ರಾಮಕ್ಕೆ ಜಾತ್ರೆಗಾಗಿ ಕುಟುಂಬದವರ ಜೊತೆ ತೆರಳಿದ್ದು ಶುಕ್ರವಾರ ತನ್ನ ಮನೆಯಲ್ಲಿ ತನ್ನ ಅಪ್ಪ ಗಣೇಶ್‌ ಅವರ ಜೊತೆ ಜಗಳ ಮಾಡಿಕೊಂಡಿದ್ದ ಎನ್ನಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಮನೆಯಲ್ಲಿದ್ದ ಜೋಕಾಲಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಚೇತನ್‌ ಅಪ್ಪ ಗಣೇಶ್‌ ಅಮ್ಮ ಶೋಭಾ ಇಬ್ಬರೂ ಕೂಲಿ ಕೆಲಸ ಮಾಡುತ್ತಿದ್ದು ತಮ್ಮ ಊರು ಹಾವೇರಿಯಿಂದ ಆಲ್ದೂರು ಸಮೀಪದ ಹೊಸಳ್ಳಿ ಗ್ರಾಮಕ್ಕೆ ಬಂದು ಇಲ್ಲಿ ಬಾಡಿಗೆ ಮನೆಯಲ್ಲಿ ತಮ್ಮಇಬ್ಬರು ಮಕ್ಕಳಾದ ಪುನೀತ್‌ ಹಾಗೂ ಚೇತನ್‌ ಜೊತೆ ವಾಸ ಮಾಡುತ್ತಿದ್ದರು.

ಶುಕ್ರವಾರ ಶೇಷಗಿರಿಯಲ್ಲಿ ಜಾತ್ರೆಯಿದ್ದು ಮೃತದೇಹವನ್ನುಊರ ಒಳಗೆ ತೆಗೆದುಕೊಂಡು ಹೋಗುವಂತಿಲ್ಲ ಎಂದು ಮನೆಯಿಂದ ನೇರವಾಗಿ ಸರ್ಕಾರಿ ಆಸ್ಪತ್ರೆಗೆ ತೆಗೆದುಕೊಂಡುಹೋಗಿ ಮರಣೋತ್ತರ ಪರೀಕ್ಷೆ ನಡೆಸಿ ರುದ್ರಭೂಮಿಯಲ್ಲಿಅಂತ್ಯಕ್ರಿಯೆ ನಡೆಸಲಾಯಿತು ಎಂದು ಮೂಲಗಳಿಂದ ತಿಳಿದುಬಂದಿದೆ.

ಟಾಪ್ ನ್ಯೂಸ್

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

1-bheesh

Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

17-ckm

Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.