ಸರ್ಕಾರಿ ಸೌಲಭ್ಯಗಳು ಸದ್ಬಳಕೆಯಾಗಲಿ
Team Udayavani, Mar 12, 2022, 4:34 PM IST
ರಾಯಚೂರು: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಸರ್ಕಾರದ ವಿವಿಧ ಸೌಲಭ್ಯಗಳನ್ನು ಸರಿಯಾಗಿ ಬಳಸಿಕೊಂಡು ಆರ್ಥಿಕವಾಗಿ ಸದೃಢರಾಗುವಂತೆ ಅಪರ ಜಿಲ್ಲಾಧಿಕಾರಿ ಕೆ.ಆರ್.ದುರುಗೇಶ್ ತಿಳಿಸಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ 75ನೇ ಸ್ವಾಂತಂತ್ರ್ಯ ಮಹೋತ್ಸವದ ಆಜಾದಿ ಕಾ ಅಮೃತ ಮಹೋತ್ಸವದ ಐಕಾನ್ ವೀಕ್ ನಿಮಿತ್ತ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
ಈ ಆಟೋ ಜಾಗೃತಿ ಜಾಥಾವು ಒಂದು ವಾರಗಳ ಕಾಲ ಜಿಲ್ಲಾದ್ಯಂತ ಸಂಚರಿಸಿ ಅಸಂಘಟಿತ ವಲಯದ ಕಾರ್ಮಿಕರನ್ನು ನೋಂದಾಯಿಸುವ ಕುರಿತು ಜಾಗೃತಿ ಮೂಡಿಸಲಿದೆ ಎಂದರು.
ಈ ವೇಳೆ ಮಂಡಳಿಯ ಯೋಜನೆಗಳ ಮಾಹಿತಿಯುಳ್ಳ ಭಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಿದರು. ಕಾರ್ಮಿಕ ನಿರೀಕ್ಷಕ ಎನ್.ವೆಂಕಟಸ್ವಾಮಿ, ಬಾಲ ಕಾರ್ಮಿಕ ಯೋಜನಾಧಿಕಾರಿ ಮಂಜುನಾಥ ರೆಡ್ಡಿ ಸೇರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.