ರಾಜ್ಯ ಸರ್ಕಾರದ ಯೋಜನೆಗಳಿಂದ ರಾಜ್ಯದಲ್ಲಿ ಬದಲಾವಣೆ: ಸಚಿವ ಭೈರತಿ ಬಸವರಾಜ್

Team Udayavani, Mar 12, 2022, 4:38 PM IST

ರಾಜ್ಯ ಸರ್ಕಾರದ ಯೋಜನೆಗಳಿಂದ ರಾಜ್ಯದಲ್ಲಿ ಬದಲಾವಣೆ: ಸಚಿವ ಭೈರತಿ ಬಸವರಾಜ್

ಕುಷ್ಟಗಿ: ಕಂದಾಯ ದಾಖಲೆ ಮನೆ ಬಾಗಿಲಿಗೆ ಹಾಗೂ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಬಿಜೆಪಿ ಸರ್ಕಾರದ ಕ್ರಾಂತಿಕಾರಕ ಬದಲಾವಣೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಹೇಳಿದರು.

ಶನಿವಾರ, ಕುಷ್ಟಗಿ ತಾಲೂಕಿನ ಹಿರೇಮನ್ನಾಪೂರ ಗ್ರಾಮದಲ್ಲಿ ಕಂದಾಯ ಇಲಾಖೆಯಿಂದ ಕಂದಾಯ ದಾಖಲೆಗಳು ಮನೆ ಬಾಗಿಲಿಗೆ ಕಾರ್ಯಕ್ರಮದಲ್ಲಿ ರೈತ ಫಲಾನುಭವಿಗಳಿಗೆ  ವಿತರಿಸಿ ಮಾತನಾಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸರ್ಕಾರ ರೈತರು ತಮ್ಮ ಜಮೀನು ದಾಖಲೆಗಳಿಗೆ ಕಛೇರಿ ಗೆ ಅಲೆದಾಡುವ ತೊಂದರೆ ಆಗದಂತೆ, ಮನೆ ಬಾಗಿಲಿಗೆ ದಾಖಲೆಗಳನ್ನು ತಲುಪಿಸಲಾಗುತ್ತಿದೆ. ಕಂದಾಯ ಸಚಿವ ಆರ್. ಅಶೋಕ ಪ್ರತಿ ತಿಂಗಳು ಗ್ರಾಮದಲ್ಲಿ ಗ್ರಾಮ ವಾಸ್ತವ್ಯದ ಮೂಲಕ ಸಾರ್ವಜನಿಕರಿಗೆ, ಮತದಾರರಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದು ಕೊಪ್ಪಳ ಜಿಲ್ಲೆಯ ಜನತೆಗೆ ಸಚಿವ ಆರ್.ಅಶೋಕ್ ಅವರಿಗೆ ಧನ್ಯವಾದಗಳು ಸಲ್ಲಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವೀಕರಿಸಿ ಆರ್ಧ ಗಂಟೆಯಲ್ಲಿ ರೈತ ಮಕ್ಕಳ ವಿಧ್ಯಾಭ್ಯಾಸಕ್ಕಾಗಿ ರೈತ ವಿದ್ಯಾಸಿರಿ ಯೋಜನೆ ಪ್ರಸ್ತಾಪಿಸಿದರು.

ಜಿಲ್ಲಾ ಉಸ್ತುವಾರಿ, ಪ್ರವಾಸೋದ್ಯಮ ಸಚಿವ ಆನಂದಸಿಂಗ್, ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ, ಮಾಜಿ ಶಾಸಕ ದೊಡ್ಡನಗೌಡ ಪಾಟೀಲ, ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ. ಗ್ರಾಮ ಪಂಚಾಯತಿ ಅಧ್ಯಕ್ಷೆ ನಿರ್ಮಾಲ ಅಳ್ಳಳ್ಳಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಕೆ.ಮಹೇಶ, ಯೋಜನಾಧಿಕಾರಿ ಎಂ.ಗಂಗಪ್ಪ, ತಹಶೀಲ್ದಾರ ಎಂ.ಸಿದ್ದೇಶ,ಕುರಿ‌ ಮತ್ತು ಉಣ್ಣೆ ಅಭಿವೃದ್ಧಿ ನಿಗಮ‌ ಮಂಡಳಿ ಅಧ್ಯಕ್ಷ ಶರಣು ತಳ್ಳೀಕೇರಿ ಮತ್ತೀತರಿದ್ದರು.

ಟಾಪ್ ನ್ಯೂಸ್

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

8-gangavathi

Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.