ನೂತನ ಜೆರ್ಸಿ ಬಿಡುಗಡೆ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ , ಮುಂಬೈ ಇಂಡಿಯನ್ಸ್
Team Udayavani, Mar 12, 2022, 10:30 PM IST
ಹೊಸದಿಲ್ಲಿ: ಐದು ಬಾರಿಯ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಚೊಚ್ಚಲ ಟ್ರೋಫಿಗಾಗಿ ಎದುರು ನೋಡುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ಐಪಿಎಲ್ 15ನೇ ಸೀಸನ್ಗೆ ಹೊಸ ಜೆರ್ಸಿಯನ್ನು ಬಿಡುಗಡೆ ಮಾಡಿದೆ.
ಉಯಭ ಫ್ರಾಂಚೈಸಿಗಳು ಶನಿವಾರ ಜೆರ್ಸಿ ಬಿಡುಗಡೆಗೆ ನಿಗದಿತ ಸಂಖ್ಯೆಯ ಅಭಿಮಾನಿಗಳನ್ನು ತವರಿನ ಕ್ರೀಡಾಂಗಣಕ್ಕೆ ಆಹ್ವಾನಿಸಿ ಜೆರ್ಸಿಯನ್ನುಬಿಡುಗಡೆ ಮಾಡಿದೆ.
“ಕೆಂಪು ಬಣ್ಣವು ತಂಡದ ಆನ್ಫೀಲ್ಡ್ ಧೈರ್ಯವನ್ನು ಸಂಕೇತಿಸುತ್ತದೆ, ನೀಲಿ ಬಣ್ಣವು ಸಮತೋಲನ ಮತ್ತು ಶಾಂತತೆಯನ್ನು ಸೂಚಿಸುತ್ತದೆ.
ಇದನ್ನೂ ಓದಿ:ಆರ್ ಸಿಬಿಗೆ ನೂತನ ಕ್ಯಾಪ್ಟನ್ ಆಯ್ಕೆ : ಈ ಬಾರಿಯಾದ್ರೂ ಕಪ್ ಗೆಲ್ಲುವುದೇ ?
ಡಿಸಿ ಲಾಂಛನದ ಭಾಗವಾದ ಹುಲಿ ದೊಡ್ಡದಾಗಿದೆ ಮತ್ತು ಧೈರ್ಯಶಾಲಿಯಾಗಿದೆ ತಂಡವು ಮತ್ತೊಮ್ಮೆ ಘರ್ಜಿಸಲು ಸಜ್ಜಾಗಿದೆ’ ಎಂದು ಡೆಲ್ಲಿ ಕ್ಯಾಪಿಟಲ್ಸ್ ಟ್ವೀಟ್ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvBAN Day 3: 515 ರನ್ ಚೇಸ್ ; ಬಾಂಗ್ಲಾ 4 ವಿಕೆಟ್ ನಷ್ಟಕ್ಕೆ 158 ರನ್
Test Cricket: ಲಂಕಾ-ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯಕ್ಕೆ ರೆಸ್ಟ್
INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್ ಸೂಪರ್ ಶತಕ; ಡಿಕ್ಲೇರ್ ಘೋಷಿಸಿದ ಭಾರತ
AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್: ದ.ಆಫ್ರಿಕಾಗೆ 177 ರನ್ ಅಂತರದ ಸೋಲು
147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.