ಭಾರತದ ಹಿರಿಯ ವೇಗಿ ಜೂಲನ್ ಗೋಸ್ವಾಮಿ ಸರ್ವಾಧಿಕ ವಿಕೆಟ್ ಸಾಧನೆ
Team Udayavani, Mar 12, 2022, 11:00 PM IST
ಹ್ಯಾಮಿಲ್ಟನ್: ಭಾರತದ ಹಿರಿಯ ವೇಗಿ ಜೂಲನ್ ಗೋಸ್ವಾಮಿ ನಿರೀಕ್ಷೆಯಂತೆ ವಿಶ್ವಕಪ್‌ನಲ್ಲಿ ಅತ್ಯಧಿಕ 40 ವಿಕೆಟ್ ಉರುಳಿಸಿದ ದಾಖಲೆಯನ್ನು ತಮ್ಮದಾಗಿಸಿಕೊಂಡರು.
ವಿಂಡೀಸ್ ಎದುರಿನ ಪಂದ್ಯದಲ್ಲಿ ಅನೀಸಾ ಮೊಹಮ್ಮದ್ ಅವರನ್ನು ಔಟ್ ಮಾಡುವ ಮೂಲಕ ಜೂಲನ್ ಈ ಮೈಲುಗಲ್ಲು ನೆಟ್ಟರು.
ಈ ಸಂದರ್ಭದಲ್ಲಿ ಜೂಲನ್ ಗೋಸ್ವಾಮಿ ಆಸ್ಟ್ರೇಲಿಯದ ಲಿನ್ ಫುಲ್‌ಸ್ಟನ್ ಅವರ 39 ವಿಕೆಟ್‌ಗಳ 34 ವರ್ಷಗಳಷ್ಟು ಹಿಂದಿನ ದಾಖಲೆಯನ್ನು ಮುರಿದರು.
ಇದನ್ನೂ ಓದಿ:ಆರ್ ಸಿಬಿಗೆ ನೂತನ ಕ್ಯಾಪ್ಟನ್ ಆಯ್ಕೆ : ಈ ಬಾರಿಯಾದ್ರೂ ಕಪ್ ಗೆಲ್ಲುವುದೇ ?
ಇದು ಜೂಲನ್ ಅವರ 31ನೇ ವಿಶ್ವಕಪ್ ಪಂದ್ಯ. ಆದರೆ ಫುಲ್‌ಸ್ಟನ್ 20 ಪಂದ್ಯಗಳಲ್ಲೇ ಈ ದಾಖಲೆ ನಿರ್ಮಿಸಿದ್ದರು.
ಫುಲ್‌ಸ್ಟನ್ 11.94ರ ಸರಾಸರಿ ಹೊಂದಿದ್ದರೆ, ಜೂಲನ್ ಸರಾಸರಿ 20.77.
ಟಾಪ್-10 ಯಾದಿಯಲ್ಲಿರುವ ಭಾರತದ ಮತ್ತೋರ್ವ ಬೌಲರ್ ಡಯಾನಾ ಎಡುಲ್ಜಿ (31 ವಿಕೆಟ್, 7ನೇ ಸ್ಥಾನ).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
MUST WATCH
ಹೊಸ ಸೇರ್ಪಡೆ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.