ಶಿಕ್ಷಣದ ಜತೆ ಸಂಸ್ಕಾರ ನೀಡಿ; ರಮೇಶ ಜಾರಕಿಹೊಳಿ
ದೇಶಿ ಕಲೆ, ಸಾಹಿತ್ಯ, ಸಂಸ್ಕೃತಿ, ನಾಡು-ನುಡಿಯ ಪರಂಪರೆ ಕಡೆಗಣಿಸುತ್ತಿರುವುದು ವಿಪರ್ಯಾಸದ ಸಂಗತಿ
Team Udayavani, Mar 12, 2022, 6:17 PM IST
ಗೋಕಾಕ: ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಜೊತೆಗೆ ಸಂಸ್ಕಾರ ನೀಡುವುದು ಅಗತ್ಯವಾಗಿದೆ. ಮಕ್ಕಳಿಗೆ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಆಸಕ್ತಿ ಹುಟ್ಟಿಸಿ ಸ್ವತಂತ್ರವಾಗಿ ಕಲಿಯಲು ಪೋಷಕರು ಪ್ರೇರೇಪಿಸಬೇಕೆಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಅವರು, ಶುಕ್ರವಾರ ತಾಲೂಕಿನ ಹಿರೇನಂದಿ ಗ್ರಾಮದ ಮೊರಾರ್ಜಿ ವಸತಿ ಶಾಲೆಯ ಪ್ರಯೋಗಾಲಯ ಉದ್ಘಾಟನೆ ಹಾಗೂ ಶಾಲಾ ಆಟದ ಮೈದಾನ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಆಧುನಿಕ ಜಗತ್ತಿನಲ್ಲಿ ಪಾಶ್ಚಿಮಾತ್ಯ ಸಂಸ್ಕೃತಿಯ ಪ್ರಭಾವಕ್ಕೆ ಒಳಗಾಗುತ್ತಿರುವ ಇಂದಿನ ಮಕ್ಕಳು ದೇಶಿ ಕಲೆ, ಸಾಹಿತ್ಯ, ಸಂಸ್ಕೃತಿ, ನಾಡು-ನುಡಿಯ ಪರಂಪರೆ ಕಡೆಗಣಿಸುತ್ತಿರುವುದು ವಿಪರ್ಯಾಸದ ಸಂಗತಿ. ಒಬ್ಬ ಅತ್ಯುತ್ತಮ ಶಿಕ್ಷಕ, ಒಬ್ಬ ಪ್ರತಿಭಾವಂತ ವಿದ್ಯಾರ್ಥಿಯಿಂದ ಇಡೀ ಸಮಾಜವೇ ಬದಲಾಗುತ್ತದೆ. ಮಕ್ಕಳೇ ಈ ದೇಶದ ಆಸ್ತಿ, ಅವರಿಗೆ ಸ್ವಾತಂತ್ರ್ಯ ಹೋರಾಟಗಾರರೇ ರೋಲ್ ಮಾಡೆಲ್ ಆಗಬೇಕೆಂದರು.
ಜಿಪಂ ಮಾಜಿ ಸದಸ್ಯ ಟಿಆರ್ ಕಾಗಲ್, ಎಂ.ಎಲ್ ತೋಳಿನವರ, ಕ್ಷೇತ್ರ ಶಿಕ್ಷಣಾಧಿಕಾರಿ ಬಳಗಾರ ಸೇರಿದಂತೆ ಮಮದಾಪೂರ, ಹಿರೇನಂದಿ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.