ವಿಟ್ಲ: ಚಲಿಸುತ್ತಿದ್ದ ಡಸ್ಟರ್ ಕಾರು ನಡು ರಸ್ತೆಯಲ್ಲೇ ಸುಟ್ಟು ಭಸ್ಮ
Team Udayavani, Mar 13, 2022, 1:26 PM IST
ವಿಟ್ಲ: ವಿಟ್ಲಪಡ್ನೂರು ಗ್ರಾಮದ ಕೋಡಪದವು ಸರವು ಎಂಬಲ್ಲಿ ಚಲಿಸುತ್ತಿದ್ದ ಡಸ್ಟರ್ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ನೋಡನೋಡುತ್ತಿದ್ದಂತೆ ಸುಟ್ಟು ಭಸ್ಮವಾದ ಘಟನೆ ಭಾನುವಾರ ನಡೆದಿದೆ.
ಕೆಲಿಂಜ ನಿವಾಸಿ ಸಿಟ್ರೀನ್ ಪಾಯಸ್ ಅವರ ಕಾರು ಸಂಪೂರ್ಣವಾಗಿ ಸುಟ್ಟು ಕರಲಾಗಿದೆ.
ಇದನ್ನೂ ಓದಿ:ಕಾಶ್ಮೀರ: ಸಿಆರ್‌ಪಿಎಫ್ ಯೋಧನನ್ನು ಹತ್ಯೆಗೈದಿದ್ದ ಉಗ್ರ ಸಹಿತ ಇಬ್ಬರ ಬಂಧನ
ಇವರು ಬೋಳಂತೂರು ಕಡೆಯಿಂದ ಕೋಡಪದವು ಮೂಲಕ ವಿಟ್ಲ ಕಡೆಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಶಬ್ದ ಕೇಳಿಸಿದ್ದು, ದಿಢೀರನೆ ಕಾರನ್ನು ರಸ್ತೆ ಬದಿಗೆ ತಂದು ನಿಲ್ಲಿಸಿದ್ದಾರೆ. ಈ ಸಂದರ್ಭ ಬೆಂಕಿ ಕಾಣಿಸಿಕೊಂಡಿದೆ. ತತ್ ಕ್ಷಣ ಅವರು ಕಾರಿನಿಂದ ಹೊರಗಡೆ ಬಂದಿದ್ದಾರೆ. ನಿನ್ನೆಯಷ್ಟೇ ಕಾರಿನ ದುರಸ್ತಿ ಕಾರ್ಯ ನಡೆದಿತ್ತು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.