ನೆಟ್ಟಿಗರ ಮನಗೆದ್ದ ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಮಿಲಿಂದ್ ದೇವ್ರಾ
Team Udayavani, Mar 14, 2022, 7:30 AM IST
ಮುಂಬೈ: ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಮಿಲಿಂದ್ ದೇವ್ರಾ ಗಿಟಾರ್ ನುಡಿಸುವುದರಲ್ಲಿ ಪರಿಣತರು ಎಂಬ ವಿಚಾರ ಬಹುಮಂದಿಗೆ ಗೊತ್ತಿಲ್ಲ. ಅವರ ಸಂಗೀತ ನೈಪುಣ್ಯತೆಯ ವಿಡಿಯೋ ಒಂದನ್ನು ಮಹೀಂದ್ರಾ ಆ್ಯಂಡ್ ಮಹೀಂದ್ರಾ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿದ್ದಾರೆ. ಆ ವಿಡಿಯೋ ಈಗ ಭಾರೀ ಮೆಚ್ಚುಗೆ ಗಳಿಸಿ, ವೈರಲ್ ಆಗಿದೆ.
ಇದನ್ನೂ ಓದಿ:ಮಧ್ಯಪ್ರದೇಶ: ನಾಲ್ವರು ನಿಷೇಧಿತ ಜೆಎಂಬಿ ಉಗ್ರರ ಬಂಧನ
. ಅಮೆರಿಕದ ಮಿಸ್ಸಿಸಿಪ್ಪಿಯಲ್ಲಿ ಇತ್ತೀಚೆಗೆ ನಡೆದಿದ್ದ ಸಂಗೀತ ಕಾರ್ಯಕ್ರಮದಲ್ಲಿ ಗಿಟಾರ್ ನುಡಿಸಿದ್ದಾರೆ. ವಿಡಿಯೋ ಅಪ್‌ಲೋಡ್ ಮಾಡಿ, ಟ್ವೀಟ್ ಮಾಡಿರುವ ಮಹೀಂದ್ರಾ “ಕೇಂದ್ರ ಮಾಜಿ ಸಚಿವ ಮತ್ತು ಮಾಜಿ ಸಂಸದರಾಗಿರುವ ಮನೀಶ್ ತಿವಾರಿ ತಮ್ಮ ಸಂಗೀತ ನೈಪುಣ್ಯ ಪ್ರಸ್ತುತಪಡಿಸಿದ್ದಾರೆ’ ಎಂದು ಬರೆದುಕೊಂಡಿದ್ದಾರೆ. ಅವರು ಐಎನ್‌ಸಿ ಸದಸ್ಯರು ಮತ್ತು ಅವರ ಜತೆಗೆ ಇರುವ “ಸಿ’ ಎಂದರೆ ಕೂಲ್ ಎಂದು ಹೇಳಿದ್ದಾರೆ ಮಹೀಂದ್ರಾ. ಮೇಘಾಲಯದ ಮುಖ್ಯಮಂತ್ರಿ ಕೊನಾರ್ಡ್ ಸಂಗ್ಮಾ ಕೂಡ ಗಿಟಾರ್ ನುಡಿಸುತ್ತಾರೆ ಎಂದು ಕೆಲವರು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.
And on the marquee tonight at the @mahindrablues was former MP & union minister @milinddeora (stage name: MD Mississippi) demonstrating his musical talents. Perhaps the only politician-blues musician in the world. His party is the INC, & with him, the ‘C’ stands for Cool! pic.twitter.com/ojJjRXN6nv
— anand mahindra (@anandmahindra) March 12, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
ಹವಾಮಾನ ಹಣಕಾಸು ಪ್ಯಾಕೇಜ್ ತಿರಸ್ಕರಿಸಿದ ಭಾರತ
Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು
Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.