ಮೇ 12ರ ವರೆಗೆ ಇದೆ ಎಲ್‌ಐಸಿ ಐಪಿಒ ಬಿಡುಗಡೆಗೆ ಅವಕಾಶ

ಷೇರು ಮಾರಾಟ ಅನುಮಾನ ಎಂಬ ವದಂತಿಗಳಿಗೆ ಕೇಂದ್ರದ ಸ್ಪಷ್ಟನೆ

Team Udayavani, Mar 14, 2022, 7:35 AM IST

ಮೇ 12ರ ವರೆಗೆ ಇದೆ ಎಲ್‌ಐಸಿ ಐಪಿಒ ಬಿಡುಗಡೆಗೆ ಅವಕಾಶ

ನವದೆಹಲಿ: ಬಹುನಿರೀಕ್ಷಿತ ಭಾರತೀಯ ಜೀವ ವಿಮಾನಿಗಮ (ಎಲ್‌ಐಸಿ)ದ ಐಪಿಒ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ಮೇ 12ರ ವರೆಗೆ ಸಮಯಾವಕಾಶ ಇದೆ. ಹೀಗೆಂದು ಕೇಂದ್ರ ಸರ್ಕಾರ ಭಾನುವಾರ ತಿಳಿಸಿದೆ. ಅದಕ್ಕಾಗಿ ಮತ್ತೂಮ್ಮೆ ಮಾರುಕಟ್ಟೆ ನಿಯಂತ್ರಣ ಸಂಸ್ಥೆ, ಸೆಬಿಗೆ ಮತ್ತೂಮ್ಮೆ ದಾಖಲೆಗಳನ್ನು ಸಲ್ಲಿಸಬೇಕಾಗಿಲ್ಲ ಎಂದು ಸ್ಪಷ್ಟಪಡಿಸಿದೆ.

ಉಕ್ರೇನ್‌ ಮತ್ತು ರಷ್ಯಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಐಪಿಒ ಪ್ರಕ್ರಿಯೆ ಮಾಸಾಂತ್ಯದ ಒಳಗಾಗಿ ಮಾರುಕಟ್ಟೆ ಪ್ರವೇಶಿಸುವ ಸಾಧ್ಯತೆ ಇಲ್ಲ ಎಂಬ ವದಂತಿಗಳ ಹಿನ್ನೆಲೆಯಲ್ಲಿ ಕೇಂದ್ರದಿಂದ ಈ ಸ್ಪಷ್ಟನೆ ಹೊರಬಿದ್ದಿದೆ. ಸದ್ಯ ಮಾರುಕಟ್ಟೆಯಲ್ಲಿ ಉಂಟಾಗುವ ಏರಿಳಿತಗಳ ಅಂಶಗಳನ್ನು ಪರೀಕ್ಷಿಸುತ್ತಿದ್ದೇವೆ. ಈಗ ಸೆಬಿಗೆ ಸಲ್ಲಿಸಿರುವ ದಾಖಲೆಗಳ ಪ್ರಕಾರವೇ ಮೇ 12ರ ವರೆಗೆ ಐಪಿಒ ಮಾರುಕಟ್ಟೆಗೆ ಬಿಡುಗಡೆ ಮಾಡಲು ಸರ್ಕಾರಕ್ಕೆ ಸಮಯದ ಅವಕಾಶ ಇದೆ ಎಂದು ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿ ಭಾನುವಾರ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಎಲ್‌ಐಸಿಯ 31.6 ಕೋಟಿ ಷೇರುಗಳನ್ನು ಮಾರಾಟ ಮಾಡಿ 60 ಸಾವಿರ ಕೋಟಿ ರೂ.ಗಳನ್ನು ಸಂಗ್ರಹಿಸುವ ಗುರಿ ಹಾಕಿಕೊಂಡಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

police

Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ

Stock-liqer

Sulya: ಆರಂತೋಡು: ಚಿಕನ್‌ ಸೆಂಟರ್‌ಗೆ ದಾಳಿ; ಮದ್ಯ ಅಕ್ರಮ ದಾಸ್ತಾನು ಪತ್ತೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.