3 ಕೃಷಿ ಕಾಯ್ದೆ ವಾಪಸ್‌ ಪಡೆಯಿರಿ

Team Udayavani, Mar 14, 2022, 3:20 PM IST

3 ಕೃಷಿ ಕಾಯ್ದೆ ವಾಪಸ್‌ ಪಡೆಯಿರಿ

ಮಳವಳ್ಳಿ: ಆಹಾರ ಬಳಸುವ ಹಾಗೂ ಬೆಳೆಯುವ ಜನ ಮತ್ತು ವ್ಯಾಪಾರ ವರ್ಗಕ್ಕೆ ಮಾರಕವಾಗಿರುವ ಮೂರು ಕೃಷಿ ಕಾಯ್ದೆಗಳನ್ನು ಕೂಡಲೇ ರಾಜ್ಯ ಸರ್ಕಾರ ವಾಪಸ್‌ ಪಡೆಯಬೇಕು ಎಂದು ಜನಾಂದೋಲನಗಳ ಮಹಾಮೈತ್ರಿ ಕೂಟದ ಸಂಚಾಲಕ ಉಗ್ರ ನರಸಿಂಹೇಗೌಡ ಒತ್ತಾಯಿಸಿದರು.

ಮೂರು ಕೃಷಿ ವಿರೋಧಿ ಕಾಯ್ದೆ ಗಳನ್ನು ರಾಜ್ಯ ಸರ್ಕಾರ ವಾಪಸ್‌ ಪಡೆ ಯುವಂತೆ ಆಗ್ರಹಿಸಿ ಜನಾಂದೋಲನಗಳ ಮಹಾಮೈತ್ರಿ ಕೂಟ ಮಾ.1ರಿಂದ ಮಲೆ ಮಹದೇಶ್ವರ ಬೆಟ್ಟದಿಂದ ಬೆಂಗಳೂರಿ ನವರೆಗೆ ಆರಂಭಿಸಿರುವ ಜನಜಾಗೃತಿ ಜಾಥಾ ಪಟ್ಟಣಕ್ಕೆ ಆಗಮಿಸಿದ ಹಿನ್ನೆಲೆ ಸಾರಿಗೆ ಬಸ್‌ ನಿಲ್ದಾಣದ ಮುಂಭಾಗ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.

ಜಾಗೃತಿ ಜಾಥಾ:ಕೇಂದ್ರ ಸರ್ಕಾರ ರೈತರ ಐತಿಹಾಸಿಕ, ಅಹಿಂಸಾತ್ಮಕ, ಪ್ರಜಾಸತ್ತಾತ್ಮಕ ಹೋರಾಟಕ್ಕೆ ಮಣಿ ದು 3 ರೈತ ವಿರೋಧಿ  ಕಾಯ್ದೆ ವಾಪಸ್‌ ಪಡೆದಿದೆ. ಆದರೆ ರಾಜ್ಯ ಸರ್ಕಾರ ಮಾತ್ರ ಕಾಯ್ದೆ ಹಿಂಪಡೆದಿಲ್ಲ. ಹೀಗಾಗಿ ಜಾಥಾ ಹಮ್ಮಿಕೊಂಡು ಜನರನ್ನು ಸಂಘಟಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

ಪ್ರಗತಿಪರ ಚಿಂತಕ ಎಂ.ವಿ.ಕೃಷ್ಣ ಮಾತನಾಡಿ, ಕರ್ನಾಟಕ ಭೂ ಸುಧಾರಣಾ ಕಾಯ್ದೆ-2020ಯು ಉಳುವವನೇ ಭೂ ಒಡೆಯ ಆಶಯಕ್ಕೆ ವಿರುದ್ಧವಾಗಿದೆ. ಅಂತೆಯೇ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾಯ್ದೆ, ಕರ್ನಾಟಕ ಜಾನು ವಾರು ಹತ್ಯಾ(ನಿಷೇಧ ಮತ್ತು ಸಂರಕ್ಷಣೆ)ಕಾಯ್ದೆ ರೈತರಿಗೆ ಮಾರಕವಾಗಿದೆ ಎಂದು ಹೇಳಿದರು.

ಜನವಾದಿ ಮಹಿಳಾ ಸಂಘಟನೆ ರಾಜ್ಯ ಘಟಕದ ಅಧ್ಯಕ್ಷೆ ದೇವಿ ಹಾಗೂ ಮುಖಂಡೆ ಸೀಮಾ ಮಾತನಾಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಜಿ.ರಾಮಕೃಷ್ಣ, ರೈತ ಸಂಘದ ಕೆಂಪೂಗೌಡ, ಎನ್‌.ಎಲ್‌.ಭರತ್‌ರಾಜ್‌, ಟಿ.ಎಲ್‌. ಕೃಷ್ಣೇಗೌಡ, ಎನ್‌.ಶಿವಕುಮಾರ್‌, ಜಯರಾಜು, ಶಿವಲಿಂಗಯ್ಯ, ಶ್ರೀನಿವಾಸ್‌, ದೇವರಾಜು, ಗುರುಸ್ವಾಮಿ, ಸುಶೀಲಾ, ಸುನೀತಾ, ಚಿಕ್ಕಸ್ವಾಮಿ ಇದ್ದರು.

ಟಾಪ್ ನ್ಯೂಸ್

CM-Ashokapuram

Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Chaitra-Kundapur

BBK11: ಬಿಗ್ ಬಾಸ್ ಸೀಸನ್ 10 ಜೈಲಲ್ಲಿ ವೀಕ್ಷಿಸಿ, 11ರ ಸ್ಪರ್ಧಿಯಾದ ಚೈತ್ರಾ

gold-suresh-bigg-boss

BBK-11: ಬಾಡಿಗಾರ್ಡ್ ಗಳೊಂದಿಗೆ ಬಿಗ್ ಬಾಸ್ ಬಂದ ‘ಗೋಲ್ಡ್ ಸುರೇಶ್’

1-lll

UK ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ರಾಜ್ಯದ ಅದಿಶ್ ರಜಿನಿಶ್ ವಾಲಿ

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

1-PT

PT Usha ತಿರುಗೇಟು; ಸ್ವಾರ್ಥ ಮತ್ತು ವಿತ್ತೀಯ ಲಾಭದ ಮೇಲೆ ಹೆಚ್ಚು ಗಮನ

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BIO-METRIC

Model for Schools: ಮಂಡ್ಯ ಸರಕಾರಿ ಶಾಲೆಗೆ ಫೇಸ್‌ ಬಯೋಮೆಟ್ರಿಕ್‌!

HDK-1

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್‌ಡಿಕೆ 

Pandavapura ಸಾಲ ಬಾಧೆ ತಾಳಲಾರದೇ ರೈತ ಆತ್ಮಹತ್ಯೆ

Pandavapura ಸಾಲ ಬಾಧೆ ತಾಳಲಾರದೇ ರೈತ ಆತ್ಮಹತ್ಯೆ

Nagamangala ಕಿರಣ್‌ ಅಂತಿಮ ದರ್ಶನ ಪಡೆದ ನಿಖಿಲ್‌ ಕುಮಾರಸ್ವಾಮಿ

Nagamangala ಕಿರಣ್‌ ಅಂತಿಮ ದರ್ಶನ ಪಡೆದ ನಿಖಿಲ್‌ ಕುಮಾರಸ್ವಾಮಿ

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

CM-Ashokapuram

Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Chaitra-Kundapur

BBK11: ಬಿಗ್ ಬಾಸ್ ಸೀಸನ್ 10 ಜೈಲಲ್ಲಿ ವೀಕ್ಷಿಸಿ, 11ರ ಸ್ಪರ್ಧಿಯಾದ ಚೈತ್ರಾ

byndoor

Udupi: ಕಾರುಗಳ ಢಿಕ್ಕಿ; ಮೂವರಿಗೆ ಗಾಯ

gold-suresh-bigg-boss

BBK-11: ಬಾಡಿಗಾರ್ಡ್ ಗಳೊಂದಿಗೆ ಬಿಗ್ ಬಾಸ್ ಬಂದ ‘ಗೋಲ್ಡ್ ಸುರೇಶ್’

1-lll

UK ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ರಾಜ್ಯದ ಅದಿಶ್ ರಜಿನಿಶ್ ವಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.