ಶ್ರೀರಂಗಪಟ್ಟಣ: ಕರಿಘಟ್ಟಕ್ಕೆ ಬೆಂಕಿ; ನೂರಾರು ಎಕರೆ ಅರಣ್ಯ ನಾಶ
Team Udayavani, Mar 14, 2022, 3:29 PM IST
ಶ್ರೀರಂಗಪಟ್ಟಣ: ಪ್ರಸಿದ್ಧ ಪ್ರಕೃತಿ ತಾಣ ಕರಿಘಟ್ಟ ಗುಡ್ಡದಲ್ಲಿ ಕುದುರೆ ಕಲ್ಲು ಗುಡ್ಡ, ಅಲ್ಲಾಪಟ್ಟಣ ಗಡಿ, ಸಿಡಿಎಸ್ ನಾಲೆಗಡಿ, -ಶಿಖರ ಭಾಗದಲ್ಲಿ ಏಕ ಕಾಲದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೂರಾರು ಎಕರೆ ಅರಣ್ಯ ಸುಟ್ಟು ಹೋಗಿದೆ.
ಅರ್ಧ ದಿನ ಬೆಂಕಿ ಉರಿಯುತ್ತಲೇ ಇತ್ತು. ಬಿಸಿಲು, ಗಾಳಿಯಿಂದಾಗಿ ಬೆಂಕಿ ನಂದಿಸಲಾಗದೇ ಅರಣ್ಯ ಇಲಾಖೆ ಸಿಬ್ಬಂದಿ ಪರದಾಡಿದರು. ಬೆಂಕಿ ರೇಖೆ ಯನ್ನು ದಾಟಿಕೊಂಡು ಬೆಂಕಿ ಮುನ್ನುಗ್ಗುತಿತ್ತು. ಅರಣ್ಯ ಇಲಾಖೆ ಹಾಗೂ ಪರಿಸರ ಪ್ರಿಯರು. ನೆಟ್ಟಿ ಬೆಳೆಸುತ್ತಿದ್ದ ವಿವಿಧ ಗಿಡಗಳು ಸುಟ್ಟು ಹೋದವು, ಪ್ರಾಣಿ, ಪಕ್ಷಿಗಳು ಜೀವ ಕಳೆದುಕೊಂಡಿವೆ. ಪ್ರತಿ ವರ್ಷ ಕರಿಪಟ್ಟ ಗುಡ್ಡಕ್ಕೆ ಬೆಂಕಿ ಬೀಳುತ್ತಲೇ ಇದೆ. ಇದನ್ನು ತಡೆಯಲು ಅರಣ್ಯ ಇಲಾಖೆ ಕ್ರಮವಹಿಸಬೇಕು ಎಂದು ಅರಣ್ಯದ ಪಕ್ಕದ ನಿವಾಸಿಗಳು ಹೇಳಿದ್ದಾರೆ.
‘ಘಟನೆಗೆ ಕಿಡಿಗೇಡಿಗಳ ಕೃತ್ಯ ಕಾರಣ, ಈ ಬಗ್ಗೆ ತನಿಖೆ ನಡೆಯಲಿದೆ. ಹುಲ್ಲು ಜಾಸ್ತಿ ಇದ್ದುದರಿಂದ ಬೆಂಕಿ ಎಲ್ಲ ಕಡೆ ವ್ಯಾಪಿಸಿದೆ. ಸದ್ಯ ಬೆಂಕಿಯನ್ನು ಇಲಾಖೆ ಸಿಬ್ಬಂದಿ ನಂದಿಸಿದ್ದಾರ ಎಂದು ಉಪಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ
Power Scarcity: ಕೊರತೆ ನೀಗಿಸಲು ದೀರ್ಘಾವಧಿ ವಿದ್ಯುತ್ ಖರೀದಿಗೆ ನಿರ್ಧಾರ: ಜಾರ್ಜ್
Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್ಡಿಕೆ
Assault: ನಾಗಮಂಗಲದಲ್ಲಿ ಎಎಸ್ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು
Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Puthige Matha: ವಿಶ್ವ ಗೀತಾ ಪರ್ಯಾಯಕ್ಕೆ ಇಂದಿಗೆ ವರ್ಷ ಪೂರ್ಣ
Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.