ಕನ್ನಡ ರಾಜ್ಯೋತ್ಸವ ಆಚರಿಸುವ ವೃತ್ತಕ್ಕೆ ಪುನೀತ್ ರಾಜ್‌ಕುಮಾರ್‌ ಹೆಸರಿಡಲು ಮನವಿ


Team Udayavani, Mar 14, 2022, 3:59 PM IST

ಕನ್ನಡ ರಾಜ್ಯೋತ್ಸವ ಆಚರಿಸುವ ವೃತ್ತಕ್ಕೆ ಪುನೀತ್ ರಾಜ್‌ಕುಮಾರ್‌ ಹೆಸರಿಡಲು ಮನವಿ

ಶಿಡ್ಲಘಟ್ಟ: ನಗರದ 22 ನೇ ವಾರ್ಡಿನಲ್ಲಿ  ಕನ್ನಡ ರಾಜ್ಯೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬಂದಿರುವ ವೃತ್ತಕ್ಕೆ  ನಟ ಪುನೀತ್ ರಾಜ್‌ಕುಮಾರ್‌ ಹೆಸರಿಡಬೇಕೆಂದು ಆಗ್ರಹಿಸಿ ನಗರದ ಸ್ನೇಹ ಯುವಕರ ಸಂಘದ ಪದಾಧಿಕಾರಿಗಳು ನಗರಸಭೆಯ ಪೌರಾಯುಕ್ತರಿಗೆ ಮನವಿ ಸಲ್ಲಿಸಿದರು.

ನಗರಸಭೆಯ ಸದಸ್ಯ ಮಂಜುನಾಥ್ ಮಾತನಾಡಿ ಕನ್ನಡಾಭಿಮಾನಿಗಳು  22 ನೇ ವಾರ್ಡಿನಲ್ಲಿ ಕನ್ನಡ ರಾಜ್ಯೋತ್ಸವ  ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿರುತ್ತೇವೆ ಕನ್ನಡ ನಾಡು, 30 ವರ್ಷಗಳಿಂದ ಕನ್ನಡ ನುಡಿ, ‘ಸಾಹಿತ್ಯದ ಕ್ಷೇತ್ರದಲ್ಲಿ ಸಾಧನೆ ಮಾಡಿದ ಆನೇಕ ಸಾಧಕರನ್ನು ಗುರುತಿಸಿ ಸನ್ಮಾನಿಸಿದ್ದೇವೆ ಎಂದರು.

ನಟ ಪುನೀತ್ ರಾಜ್ ಕುಮಾರ್ ಅವರು ಕನ್ನಡ ಚಲನಚಿತ್ರ ರಂಗದಲ್ಲಿ ತನ್ನ ನಟನೆಯಿಂದ ಎಲ್ಲಾ ಕನ್ನಡಿಗರ ಮನೆ ಮಗನಂತಿದ್ದರು ಹಾಗೂ ತನ್ನ ಸಮಾಜಸೇವೆಯ ಮುಖಾಂತರ ಅನೇಕ ಸರ್ಕಾರಿ ಶಾಲೆಗಳ ಅಭಿವೃದ್ಧಿ, ವಿದ್ಯಾರ್ಥಿಗಳ ದತ್ತು ಸ್ವೀಕಾರ, ಅನಾಥ ಹೆಣ್ಣು ಮಕ್ಕಳಿಗೆ ಶಕ್ತಿದಾಮದ ಮೂಲಕ ಆಸರೆಯಾಗಿ, ಗೋವುಗಳ ಸಂರಕ್ಷಣೆ, ಆಶಕ್ತ ಕಲಾವಿದರು ಹಾಗೂ ತನ್ನಲ್ಲಿ ಯಾರೇ ಕಷ್ಟ ಹೇಳಿಕೊಂಡು ಬಂದಾಗ ಕೊಡುಗೈ ದಾನಿಯಾಗಿ ಸೇವೆ ಸಲ್ಲಿಸಿದ್ದಾರೆ ಹೀಗಾಗಿ ವೃತ್ತಕ್ಕೆ ಅವರ ಹೆಸರು‌ ನಾಮಕರಣ ಮಾಡಬೇಕೆಂದು ಒತ್ತಾಯಿಸಿದರು.

ನಟ ಪುನೀತ್ ರಾಜ್ ಕುಮಾರ್ ಅವರ ಆಪಾರ ಸಾಧನೆ ಮತ್ತು ಸಮಾಜಮುಖಿ ಕಾರ್ಯಗಳನ್ನು ಸ್ಮರಿಸುತ್ತಾ ಅವರ ಹೆಸರನ್ನು ನಾವು ರಾಜ್ಯೋತ್ಸವ ಆಚರಿಸುವ ವೃತ್ತಕೈ ಹೆಸರಿಡಲು  ಅನುಮತಿ ನೀಡಿ ಆದೇಶ ನೀಡಬೇಕೆಂದು‌ ನಹರಸಭೆಯ ಪೌರಾಯುಕ್ತರಿಗೆ ಮನವಿ ಸಲ್ಲಿಸಿದರು.

ಮನವಿಯನ್ನು ಸ್ವೀಕರಿಸಿ ಪೌರಾಯುಕ್ತ ಶ್ರೀಕಾಂತ್ ಮಾತನಾಡಿ ಹೆಸರಾಂತ ನಟ ಪುನೀತ್ ರಾಜ್‌ಕುಮಾರ್ ಅವರ ಹೆಸರಿಡಲು ನಗರಸಭೆಯ ವಿಷಯ ಮಂಡಿಸಿ ಅನುಮೋದನೆ ಪಡೆದುಕೊಂಡು ನಾಮಕರಣ ಮಾಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ‌ ಸಂದರ್ಭದಲ್ಲಿ ಕನ್ನಡ ಅಭಿಮಾನಿ ಇಂಡಿಯನ್ ಗ್ಯಾಸ್ ಭರತ್, ಅನಂತಕೃಷ್ಣ,ಗಿರೀಶ್, ಶ್ರೀನಿವಾಸ್,ಅಪ್ಪಯ್ಯ, ಮಧು,ಜಾನಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

DANDIA-DANCE

Udupi Ucchila Dasara: ಸಾರ್ವಜನಿಕ ದಾಂಡಿಯಾ, ಗರ್ಭಾ ನೃತ್ಯ ಸಂಭ್ರಮ

siddanna-2

Guarantee ಯೋಜನೆಗಳಿಂದ ಕರ್ನಾಟಕ ನಂ. 1: ಸಿದ್ದರಾಮಯ್ಯ

Prabhakar-Joshi

Bantwala: ಹಿರಿಯ ವಿದ್ವಾಂಸರಾದ ಡಾ.ಪ್ರಭಾಕರ ಜೋಶಿಗೆ ಪೊಳಲಿ ಯಕ್ಷೋತ್ಸವ ಪ್ರಶಸ್ತಿ ಪ್ರದಾನ

Sowthadka

Hunger Strike: ಸರಕಾರದ ಹಿಡಿತದಿಂದ ದೇಗುಲ ಮುಕ್ತಗೊಳಿಸಿ, ಸ್ವಾಯತ್ತ ಮಂಡಳಿ ರಚಿಸಲಿ

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dinesh-gu

COVID ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ:ಚಿಕ್ಕಬಳ್ಳಾಪುರದಲ್ಲಿ ದಿನೇಶ್‌ ಗುಂಡೂರಾವ್‌

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

0421472757

Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ

Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್‌ ಪರದಾಟ!

Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್‌ ಪರದಾಟ!

Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ

Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

attack

Public place ಮೂತ್ರ ವಿಸರ್ಜಿಸಬೇಡ ಎಂದಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

rape

Women; 16 ವರ್ಷಗಳಿಂದ ಮನೆಯಲ್ಲೇ ಮಹಿಳೆ ಬಂಧನ: ರಕ್ಷಣೆ

CHampai Soren

Jharkhand ಮಾಜಿ ಸಿಎಂ ಚಂಪಯಿ ಆಸ್ಪತ್ರೆಗೆ

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.