ಕುಕ್ಕೆ: ಆಶ್ಲೇಷ ನಕ್ಷತ್ರ ಹಿನ್ನೆಲೆ ಸೇವೆಗಾಗಿ ರಥಬೀದಿಯುದ್ದಕ್ಕೂ ಸರತಿ ಸಾಲಿನಲ್ಲಿ ಭಕ್ತರು
Team Udayavani, Mar 15, 2022, 11:36 AM IST
ಸುಬ್ರಹ್ಮಣ್ಯ: ವಿಶೇಷ ದಿನವಾದ ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಬಾರೀ ಸಂಖ್ಯೆಯ ಭಕ್ತರು ಆಗಮಿಸಿದ್ದು, ರಥಬೀದಿಯುದ್ದಕ್ಕೂ ಭಕ್ತಸಾಗರ ಕಂಡುಬಂದಿದೆ.
ಇಂದು ಮಂಗಳವಾರ ಹಾಗೂ ಸುಬ್ರಹ್ಮಣ್ಯ ದೇವರ ಆಶ್ಲೇಷ ನಕ್ಷತ್ರ ಆಗಿರುವುದರಿಂದ ಆಶ್ಲೇಷ ಬಲಿ ಸೇವೆ ನೆರವೇರಿಸಲು ಸಹಸ್ರಾರು ಭಕ್ತರು ರಶೀದಿಗಾಗಿ ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಂತಿದ್ದು, ಕಾರ್ತಿಕ ವಸತಿಗ್ರಹದ ಬಳಿಯಿಂದಲೇ ರಥಬೀದಿಯುದ್ದಕ್ಕೂ ಸರತಿ ಸಾಲಿನಲ್ಲಿ ಭಕ್ತಾಧಿಗಳು ರಶೀದಿಗಾಗಿ ನಿಂತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.