ಮೇಯರ್-ಉಪಮೇಯರ್ ಚುನಾವಣೆಗೆ ತಾತ್ಕಾಲಿಕ ತಡೆ ಮುಂದುವರಿಕೆ
Team Udayavani, Mar 15, 2022, 11:58 AM IST
ಕಲಬುರಗಿ: ತಿಂಗಳೊಳಗೆ ಕಲಬುರಗಿ ಮಹಾನಗರ ಪಾಲಿಕೆಯ ಮೇಯರ್- ಉಪಮೇಯರ್ ಚುನಾವಣೆ ನಡೆಸಬೇಕೆಂಬ ಆದೇಶಕ್ಕೆ ಇಲ್ಲಿನ ಕರ್ನಾಟಕ ಹೈಕೋರ್ಟ್‍ನ ವಿಭಾಗೀಯ ಪೀಠವು ಕಳೆದ ಫೆ.24ರಂದು ನೀಡಿದ್ದ ತಾತ್ಕಾಲಿಕ ತಡೆಯಾಜ್ಞೆಯನ್ನು ಮತ್ತೇರಡು ವಾರ ಕಾಲ ಮುಂದುವರೆಸಿ ಆದೇಶ ನೀಡಿದೆ.
ಕಳೆದ ಫೆ.4ರಂದು ಇಲ್ಲಿನ ಕರ್ನಾಟಕ ಹೈಕೋರ್ಟ್‌ನ ಏಕ ಸದಸ್ಯತ್ವ ಪೀಠ ಹಳೇ ಮೀಸಲಾತಿ ಯಂತೆ ಮೇಯರ್-ಉಪಮೇಯರ್ ಚುನಾವಣೆ ನಡೆಸಬೇಕು ಹಾಗೂ ಹೊಸದಾಗಿ ಐವರು ವಿಧಾನ ಪರಿಷತ್ ಸದಸ್ಯರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಿಕೊಳ್ಳದೇ ನ.6ರಂದು ಹೊರಡಿಸಲಾದ ಅಧಿಸೂಚನೆ ಪ್ರಕಾರ ಹಿಂದಿನ ಮತದಾರರ ಪಟ್ಟಿಯಂತೆ ಜತೆಗೆ ಹಿಂದಿನ ಮೀಸಲಾತಿಯಂತೆ ಚುನಾವಣೆ ನಡೆಸಬೇಕೆಂಬ ಆದೇಶಕ್ಕೆ ಕಳೆದ ಫೆ.24ರಂದು ತಾತ್ಕಾಲಿಕ ತಡೆಯಾಜ್ಞೆ ನೀಡಲಾ ಮುಂದಿನ ವಿಚಾರಣೆ ಮಾ.14ಕ್ಕೆ ನಿಗದಿ ಮಾಡಲಾಗಿ ಆದೇಶ ನೀಡಲಾಗಿತ್ತು.
ಮಾ.14ರಂದು ವಿಚಾರಣೆ ಕೈಗೆತ್ತಿಕೊಂಡ ನ್ಯಾಯಪೀಠವು ಈಗ ತಡೆಯಾಜ್ಞೆಯನ್ನು ಎರಡು ವಾರ ಕಾಲ ಮುಂದುವರೆಸಿದೆ. ಸೋಮವಾರ ದಿನ ಪ್ರಕರಣದ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ನ ವಿಭಾಗೀಯ ಪೀಠದ ನ್ಯಾಯಮೂರ್ತಿಗಳಾದ ಕೆ. ಸೋಮಶೇಖರ ಹಾಗೂ ಅನಂತ ರಮಾನಾಥ ಹೆಗಡೆ ಅವರು ಎರಡು ವಾರಗಳ ಕಾಲ ಹಿಂದಿನ ತಡೆಯಾಜ್ಞೆ ಆದೇಶ ಎರಡು ವಾರ ಕಾಲ ಮುಂದುವರೆಸಿ ಎಂದು ತೀರ್ಪು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.