ಗಂಗಾವತಿ: ‘ಜೇಮ್ಸ್’ ಸ್ವಾಗತಕ್ಕೆ ಅಭಿಮಾನಿಗಳಿಂದ ಭರ್ಜರಿ ಸಿದ್ಧತೆ

Team Udayavani, Mar 15, 2022, 2:33 PM IST

ಗಂಗಾವತಿ: ‘ಜೇಮ್ಸ್’ ಸ್ವಾಗತಕ್ಕೆ ಅಭಿಮಾನಿಗಳಿಂದ ಭರ್ಜರಿ ಸಿದ್ಧತೆ

ಗಂಗಾವತಿ: ಭತ್ತದ ಕಣಜ ಗಂಗಾವತಿ ಇದೀಗ ಪವರ್ ಸ್ಟಾರ್ ಪುನೀತ್ ಮಯವಾಗಿದೆ. ಮಾರ್ಚ್ 17 ರಂದು ಪುನೀತ್ ರಾಜ್ ಕುಮಾರ್ ಅವರ ಜನ್ಮದಿನ. ಅಂದು ಪುನೀತ್ ರಾಜ್ ಕುಮಾರ್ ಅವರ ಕೊನೆಯ ಚಿತ್ರ ನಗರದ ತ್ರಿವೇಣಿ ಚಿತ್ರಮಂದಿರದಲ್ಲಿ  ಬಿಡುಗಡೆಯಾಗಲಿದೆ .

ಪುನೀತ್ ಅವರ ಅಭಿಮಾನಿಗಳಿಗೆ ಹಬ್ಬವೋ ಹಬ್ಬ. ಪುನೀತ್ ಅವರ ಜನ್ಮದಿನವನ್ನು ವಿಶೇಷವಾಗಿ ಆಚರಣೆ ಮಾಡಲು ಅಭಿಮಾನಿಗಳು ವಾರದಿಂದ ಪೂರ್ವ ಸಿದ್ಧತೆ ನಡೆಸಿದ್ದಾರೆ.

ಜೇಮ್ಸ್ ಚಿತ್ರ ಬಿಡುಗಡೆಯಾಗುವ ಏಕಛತ್ರ ಮಂದಿರ ಸೇರಿದಂತೆ ನಗರದ ವಿವಿಧ ವೃತ್ತಗಳಲ್ಲಿ ಪುನೀತ್ ರಾಜ್ ಕುಮಾರ್ ಒಳಗೊಂಡ ಅಭಿಮಾನಿಗಳ ಬ್ಯಾನರ್ ಬಂಟಿಂಗ್ಸ್ ಗಳನ್ನು ಹಾಕಿ ಸಂಭ್ರಮಿಸಿದ್ದಾರೆ 50 ಅಡಿ ಎತ್ತರದ  ಹಸನ್ಮುಖಿ ಪುನೀತ್ ರಾಜ್ ಕುಮಾರ್  ಭಾವಚಿತ್ರವಿರುವ ಬ್ಯಾನರ್ ಗಳು ನಗರದ ವಿವಿಧೆಡೆ ಕಣ್ಮನ ಸೆಳೆಯುತ್ತಿವೆ.

ಜನ್ಮದಿನದಂದು ನೀಲಕಂಠೇಶ್ವರ ಕ್ಯಾಂಪ್ ಸೇರಿದಂತೆ ನಗರದ ವಿವಿಧ ವಾರ್ಡ್ ಗಳಲ್ಲಿ ರಕ್ತದಾನ ಅನ್ನದಾನ ವೃದ್ಧಾಶ್ರಮಗಳಲ್ಲಿ ಹಣ್ಣುಹಂಪಲು ಬಟ್ಟೆಗಳ ವಿತರಣೆ ಸೇರಿದಂತೆ ಸಾಮಾಜಿಕ ಕಾರ್ಯಕ್ರಮಗಳನ್ನೂ ಅಭಿಮಾನಿಗಳು ಏರ್ಪಡಿಸಿದ್ದಾರೆ . ಜೇಮ್ಸ್ ಚಿತ್ರ ಬಿಡುಗಡೆಯಾಗುವ ಮಾ.17 ರಂದು ಶಿವೆ ಟಾಕೀಸ್ ಸುತ್ತಮುತ್ತಲಿನಲ್ಲಿರುವ ಬ್ಯಾನರ್ ಗಳ ಮೇಲೆ ಹೆಲಿಕಾಪ್ಟರ್ ಮುಖಾಂತರ ಅಭಿಮಾನಿಗಳು ಪುಷ್ಪಾರ್ಚನೆ ಮಾಡುವ ಯೋಜನೆಯನ್ನು ಹಮ್ಮಿಕೊಂಡಿದ್ದಾರೆ .

ಏನ್ ಜೇಮ್ಸ್ ಚಿತ್ರನಾಯಕ ಪವರ್ ಸ್ಟಾರ್  ಪುನೀತ್ ರಾಜ್ ಕುಮಾರ್ ಅವರು ತಾಲ್ಲೂಕಿನ ಅಂಜನಾದ್ರಿ ಟೆಲಿಕಾಂ ಕ್ಷೇತ್ರವನ್ನು ಬಹಳಷ್ಟು ಇಷ್ಟಪಡುತ್ತಿದ್ದರು ಅದರಂತೆ ರಣವಿಕ್ರಮ ಸೇರಿದಂತೆ ಬಹಳಷ್ಟು ಸಿನಿಮಾ ಚಿತ್ರೀಕರಣ ಸಹ ಆನೆಗೊಂದಿ ಕಿಷ್ಕಿಂದೆ ಭಾಗದಲ್ಲಿ ಹಂಪಿ ಪ್ರದೇಶದಲ್ಲಿ ಸ್ಪಿಟಿ ಪ್ರದೇಶದಲ್ಲಿ ಮತ್ತು ಜಿಂದಾಲ್ ಕೈಗಾರಿಕಾ ಆವರಣದಲ್ಲಿ ನಡೆಸಿದ್ದರಿಂದ ಆನೆಗೊಂದಿ ಕಿಷ್ಕಿಂದಾ ಅಂಜನಾದ್ರಿ  ಪುನೀತ್ ರಾಜ್ ಕುಮಾರ್ ಅವರಿಗೆ ಇಷ್ಟವಾದ ಪ್ರದೇಶವಾಗಿದೆ.

ಮನೆ ಮಗನಂತೆ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಹಲವಾರು ಕಾರ್ಯಕ್ರಮಗಳನ್ನು ಏರ್ಪಡಿಸುವ ಮೂಲಕ ನೆಚ್ಚಿನ ನಟನಿಗೆ ಶುಭ ಕೋರಿ ಸ್ಮರಿಸುತ್ತಿರುವುದು ವಿಶೇಷವಾಗಿದೆ.

ಟಾಪ್ ನ್ಯೂಸ್

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

3-tavaragera

Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.