ಕ್ರಿಕೆಟ್ ಮೈದಾನಕ್ಕೆ ನುಗ್ಗಿದ ನಾಲ್ವರ ಸೆರೆ
Team Udayavani, Mar 15, 2022, 3:01 PM IST
ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ-ಶ್ರೀಲಂಕಾ ಟೆಸ್ಟ್ ಕ್ರಿಕೆಟ್ ಪಂದ್ಯಾವಳಿ ವೇಳೆ ವಿರಾಮ ನೀಡಿದ್ದ ಸಂದರ್ಭದಲ್ಲಿ ಮೈದಾನದೊಳಗೆ ನುಗ್ಗಿ ವಿರಾಟ್ ಕೊಹ್ಲಿ ಜತೆ ಸೆಲ್ಫಿ ತೆಗೆದುಕೊಳ್ಳಲು ಯತ್ನಿಸಿದ ಇಬ್ಬರು ಕಾನೂನು ಸಂಘರ್ಷಕ್ಕೊಳಗಾದವರು ಸೇರಿ ನಾಲ್ವರನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ.
ಭಾನುವಾರ ನಡೆಯುತ್ತಿದ್ದ ಪಂದ್ಯಾವಳಿ ವೇಳೆ ಮೆಡಿಕಲ್ ಬ್ರೇಕ್ ನೀಡಲಾಗಿತ್ತು. ಈ ಸಂದರ್ಭದಲ್ಲಿ ಯುವಕರು ಪೊಲೀಸರ ಕಣ್ಣು ತಪ್ಪಿಸಿ ಏಕಾಏಕಿ ಮೈದಾನದ ಒಳಗೆ ನುಗ್ಗಿದ್ದಾರೆ. ಅದನ್ನು ಗಮನಿಸಿದ ಪೊಲೀಸರು ಕೂಡಲೇ ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ನಾಲ್ವರು ವಿದ್ಯಾರ್ಥಿಗಳಾಗಿದ್ದಾರೆ ಎಂದು ಹೇಳಲಾಗಿದೆ.
ಆರೋಪಿಗಳ ವಿರುದ್ಧ ಮೈದಾನಕ್ಕೆ ಅತಿಕ್ರಮ ಪ್ರವೇಶ, ಕೊರೊನಾ ನಿಯಮ ಉಲ್ಲಂಘನೆ ಹಾಗೂ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.