ಉಕ್ರೇನ್‌ನಿಂದ ಬಂದವರಿಗೆ ಆನ್‌ಲೈನ್‌ ಕ್ಲಾಸ್‌ ಶುರು


Team Udayavani, Mar 16, 2022, 6:50 AM IST

ಉಕ್ರೇನ್‌ನಿಂದ ಬಂದವರಿಗೆ ಆನ್‌ಲೈನ್‌ ಕ್ಲಾಸ್‌ ಶುರು

ಹೊಸದಿಲ್ಲಿ: ಯುದ್ಧಪೀಡಿತ ಉಕ್ರೇನ್‌ನಿಂದ ಭಾರ ತಕ್ಕೆ ವಾಪಸು ಬಂದಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಬಗ್ಗೆ ಚರ್ಚೆ ನಡೆಯುತ್ತಿರು ವಾಗಲೇ ಉಕ್ರೇನ್‌ನ ಶೈಕ್ಷಣಿಕ ಸಂಸ್ಥೆಗಳು ಹೊಸ ಮಾರ್ಗ ಹುಡುಕಿವೆ. ವಿದ್ಯಾರ್ಥಿಗಳಿಗೆ ಆನ್‌ಲೈನ್‌ ತರಗತಿಗಳ ಮೂಲಕ ಶಿಕ್ಷಣ ಕೊಡಲಾರಂಭಿಸಿವೆ.

ಪಶ್ಚಿಮ ಉಕ್ರೇನ್‌ನಲ್ಲಿರುವ ಹಲವು ಶೈಕ್ಷಣಿಕ ಸಂಸ್ಥೆಗಳು ಸೋಮವಾರ ಆನ್‌ಲೈನ್‌ ಶಿಕ್ಷಣ ಸೌಲಭ್ಯ ಆರಂಭಿಸಿವೆ. ಶಿಕ್ಷಕರು ಸುರಕ್ಷಿತ ಸ್ಥಳಗಳಲ್ಲಿ ಅಡಗಿ ಕುಳಿತು ತರಗತಿಗಳನ್ನು ನಡೆಸುತ್ತಿದ್ದಾರೆ. ಆದರೆ ರಷ್ಯಾ ದಾಳಿಗೆ ತೀವ್ರವಾಗಿ ಗುರಿಯಾಗಿರುವ ಖಾರ್ಕಿವ್‌, ಕೀವ್‌ನಂತಹ ನಗರಗಳಲ್ಲಿ ಅಂತರ್ಜಾಲದ ಸಮಸ್ಯೆ ತಲೆದೋರಿರುವ ಕಾರಣ ಅಲ್ಲಿ ಆನ್‌ಲೈನ್‌ ತರಗತಿ ನಡೆಸುವುದು ಕಷ್ಟವಾಗಿದೆ.

ಇದನ್ನೂ ಓದಿ:ಮೀಡಿಯಾ ಒನ್‌ ಚಾನೆಲ್‌ ನಿಷೇಧಕ್ಕೆ ಸುಪ್ರೀಂಕೋರ್ಟ್‌ ತಡೆಯಾಜ್ಞೆ

ಜೈಶಂಕರ್‌ ಮಾಹಿತಿ: ಉಕ್ರೇನ್‌ನಿಂದ 22,500 ಭಾರತೀಯರನ್ನು ವಾಪಸು ತಾಯ್ನಾಡಿಗೆ ಕರೆ ತಂದಿರುವುದಾಗಿ ವಿದೇಶಾಂಗ ಸಚಿವ ಜೈಶಂಕರ್‌ ಮಂಗಳವಾರ ಸಂಸತ್‌ಗೆ ಮಾಹಿತಿ ಕೊಟ್ಟಿದ್ದಾರೆ. ಹಲವು ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಬಗ್ಗೆ ಹೆದರಿ ಅಲ್ಲೇ ಉಳಿಯಲು ನಿರ್ಧರಿಸಿದರು.

ಭಾರತವು ಯುದ್ಧ ಆರಂಭವಾಗುವುದಕ್ಕೆ ಮೊದಲೇ ಉಕ್ರೇನ್‌ನಲ್ಲಿದ್ದ ಭಾರತೀಯರನ್ನು ನೋಂದಣಿ ಮಾಡಿಸಿಕೊಂಡು ಸಕಲ ಸಿದ್ಧತೆ ಮಾಡಿಕೊಂಡಿತ್ತು. ಪ್ರಧಾನಿ ಮೋದಿ ಈ ವಿಚಾರದಲ್ಲಿ ಮುತುವರ್ಜಿ ವಹಿಸಿದ ಕಾರಣ, ಎಲ್ಲ ಸವಾಲುಗಳ ನಡುವೆಯೂ ಭಾರತೀ ಯರನ್ನು ಸುರಕ್ಷಿತವಾಗಿ ಕರೆತರಲು ಸಾಧ್ಯ ವಾಯಿತು ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.