ಕಂಬಳ ಬೈಲ್‌: ಗದ್ದೆಯಲ್ಲಿ ಮತ್ತೆ ಮತ್ತೆ ಆಕಸ್ಮಿಕ ಬೆಂಕಿ: ಸ್ಥಳೀಯರಲ್ಲಿ ಆತಂಕ  

Team Udayavani, Mar 16, 2022, 11:16 AM IST

5fire1

ಕಾಪು: ಕಳತ್ತೂರು ಗ್ರಾಮದ ಪೈಯ್ಯಾರು ಕಂಬಳ ಬೈಲ್‌ನಲ್ಲಿ ಕಳೆದ ಎರಡು ದಿನಗಳಿಂದ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಸೋಮವಾರ ಮಧ್ಯಾಹ್ನ ಗದ್ದೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಯಿತು. ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದ್ದು, ವಿಫಲರಾದ ಪರಿಣಾಮ ಸ್ಥಳೀಯರ ಮನವಿಯ ಮೇರೆಗೆ ಐಎಸ್‌ಪಿಆರ್‌ಎಲ್‌ನ ಅಗ್ನಿಶಾಮಕದಳದ ವಾಹನವು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಪ್ರಯತ್ನ ನಡೆಸಿದೆ.

ಸೋಮವಾರ ರಾತ್ರಿ ಮತ್ತೆ ಬೆಂಕಿ ಕಾಣಿಸಿಕೊಂಡಿದ್ದು, ಉಡುಪಿ ಜಿಲ್ಲಾ ಅಗ್ನಿಶಾಮಕದಳದ ಸಿಬಂದಿಗಳು ಬೆಂಕಿಯನ್ನು ನಂದಿಸಿದ್ದರು. ಮಂಗಳವಾರ ಬೆಳಗ್ಗೆ ಮತ್ತೆ ಅದೇ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಉಡುಪಿ ಜಿಲ್ಲಾ ಅಗ್ನಿಶಾಮಕದಳದ ಸಿಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವ ಪ್ರಯತ್ನ ಮಾಡಿದ್ದಾರೆ.

ಇದನ್ನೂ ಓದಿ:ಪರಿಸರ ಅಧಿಕಾರಿ ಮನೆ, ಕಚೇರಿ ಮೇಲೆ ಎಸಿಬಿ ದಾಳಿ: ಅಪಾರ ಪ್ರಮಾಣ ಆಸ್ತಿ ಪತ್ತೆ

ಪೈಯ್ಯಾರು ಕಂಬಳ ಬೈಲ್‌ನಲ್ಲಿ ಹಡೀಲು ಬಿದ್ದಿದ್ದ ಗದ್ದೆಯೊಂದಕ್ಕೆ ಗದ್ದೆಯ ಮಾಲಕರು ಬೆಂಕಿ ಹಚ್ಚಿದ್ದು, ಅದರ ಪರಿಣಾಮವಾಗಿ ಬೆಂಕಿ ಎಲ್ಲೆಡೆಗೆ ವ್ಯಾಪಿಸುವಂತಾಗಿದೆ. ಇದರಿಂದಾಗಿ ಸುತ್ತಲಿನ ಹಲವಾರು ಮರ ಮುಟ್ಟುಗಳಿಗೂ ಬೆಂಕಿ ಆವರಿಸಿದ್ದು, ಬೆಂಕಿಯ ಕೆನ್ನಾಲಿಗೆ ಸಂಜೆಯವರೆಗೂ ಕಂಡು ಬರುತ್ತಿತ್ತು. ಕಳೆದ ಮೂರು ವರ್ಷಗಳಿಂದಲೂ ಇದೇ ರೀತಿಯ ಘಟನೆ ಸಂಭವಿಸುತ್ತಿದ್ದು ಈ ಬಗ್ಗೆ ಸಂಬಂಧಪಟ್ಟವರು ಸೂಕ್ತ ರೀತಿಯ ಕ್ರಮ ತೆಗೆದುಕೊಳ್ಳುವಂತೆ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.