ವಿದ್ಯುತ್ ಶಾರ್ಟ್ ಸರ್ಕ್ಯೂಟ್‍ನಿಂದ ಆಯಿಲ್ ಮಿಲ್ ಗೆ ಬೆಂಕಿ: ಅಪಾರ ಹಾನಿ

Team Udayavani, Mar 16, 2022, 12:55 PM IST

10fire1

ರಾಮದುರ್ಗ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‍ನಿಂದ ಆಯಿಲ್ ಮಿಲ್ ಗೆ ಬೆಂಕಿ ಆವರಿಸಿ, ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾದ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ರಾಮದುರ್ಗ ಪಟ್ಟಣದ ಸಿದ್ದಪ್ಪ ಮುಳ್ಳೂರ ಎಂಬುವರ ಒಡೆತನದ ಸಿದ್ದೇಶ್ವರ ಆಯಿಲ್ ಇಂಡಸ್ಟ್ರೀಸ್‍ನ ಮುಳ್ಳೂರ ಆಯಿಲ್ ಮಿಲ್ ನಲ್ಲಿ ವಿದ್ಯುತ್ ಶಾರ್ಟ್‍ ಸರ್ಕ್ಯೂಟ್‍ನಿಂದ ಬೆಂಕಿ ತಗುಲಿ ಶೆಂಗಾ, ಏಣ್ಣೆ, ಹಾಗೂ ಮಿಲ್ಲಿನ ಅನೇಕ ವಸ್ತುಗಳು ಸೇರಿ ಅಂದಾಜು 18 ರಿಂದ 20 ಲಕ್ಷ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ.

ಮಂಗಳವಾರ ರಾತ್ರಿವೇಳೆ ಎಂದಿನಂತೆ ಕೆಲಸ ಮುಗಿಸಿಕೊಂಡು ಅಲ್ಲಿನ ಸಿಬ್ಬಂದಿಗಳು ಮನೆಗೆ ತೆರಳಿದ್ದಾರೆ. ಬುಧವಾರ ಬೆಳಗಿನ ಜಾವ ವಿದ್ಯುತ್ ಶಾರ್ಟ್ ಸರ್ಕ್ಯೂಟ್‍ ಆಗಿ ಇಡೀ ಮಿಲ್ ತುಂಬಾ ಬೆಂಕಿ ಆವರಿಸಿಕೊಂಡಿದೆ.

ಇದನ್ನೂ ಓದಿ:ಕಾಪು : ಕೋರ್ಟ್ ಆದೇಶದ ಬಳಿಕವೂ ಹಿಜಾಬ್ ಧರಿಸಿ ಕಾಲೇಜಿಗೆ ಬಂದು ವಾಪಸ್ಸಾದ ವಿದ್ಯಾರ್ಥಿನಿಯರು

ಬೆಂಕಿ ತಗಲಿರುವ ಸುದ್ದಿ ತಿಳಿದು ದೌಡಾಯಿಸಿದ ಮಾಲೀಕರು ಅಗ್ನಿ ಶಾಮಕದಳ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಅಗ್ನಿ ಶಾಮಕ ಸಿಬ್ಬಂದಿ ಬರುವಷ್ಟರಲ್ಲಿ ಇಡೀ ಆಯಿಲ್ ಮಿಲ್ ತುಂಬಾ ಬೆಂಕಿ ಆವರಿಸಿ ಎಲ್ಲ ವಸ್ತುಗಳು ಸುಟ್ಟು ಕರಕಲಾಗಿವೆ. ಆದರೂ ಸಾಕಷ್ಟು ಹರಸಾಹಸ ಪಟ್ಟು ಬೆಂಕಿ ನಂದಿಸಿದರು.

ಘಟನಾ ಸ್ಥಳಕ್ಕೆ ರಾಮದುರ್ಗ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ರಾಮದುರ್ಗ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

President  ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್‌ ಆಸ್ಪತ್ರೆ ಉದ್ಘಾಟನೆ

President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್‌ ಆಸ್ಪತ್ರೆ ಉದ್ಘಾಟನೆ

ಮಗಳ ಮೇಲೆ ಎರಗಳು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

Butterfly Park: ಬೆಳಗಾವಿಯ ಹಿಡಕಲ್‌ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್‌

Butterfly Park: ಬೆಳಗಾವಿಯ ಹಿಡಕಲ್‌ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.