ಸರ್ಕಾರಕ್ಕೆ ವಾಪಸ್‌ ಹೋದ ಸಹಾಯಧನ-ಆಕ್ರೋಶ

Team Udayavani, Mar 16, 2022, 4:08 PM IST

18govt

ಹುಮನಾಬಾದ: ಶೌಚಾಲಯ ನಿರ್ಮಿಸಿಕೊಂಡ ಫಲಾನುಭವಿಗಳಿಗೆ ಪುರಸಭೆ ವತಿಯಿಂದ ನೀಡಬೇಕಾದ ಸಹಾಯಧನ ಸೂಕ್ತ ಸಮಯದಲ್ಲಿ ವಿತರಿಸದ ಕಾರಣ ಸುಮಾರು 15 ಲಕ್ಷ ರೂ. ಪುರಸಭೆಯಿಂದ ಮರಳಿ ಸರ್ಕಾರಕ್ಕೆ ಹೋಗಿದ್ದು, ಸದಸ್ಯರ ಆಕ್ರೋಶಕ್ಕೆ ಕಾರಣವಾಯಿತು.

ಪಟ್ಟಣದ ಪುರಸಭೆಯಲ್ಲಿ ನಡೆದ ಉಳಿತಾಯ ಬಜೆಟ್‌ ಮಂಡನೆ ಸಭೆಯಲ್ಲಿ ಸಹಾಯಧನ ವಿತರಣೆ ಕುರಿತು ಚರ್ಚೆ ನಡೆದ ಸಂದರ್ಭದಲ್ಲಿ ವೀರೇಶ ಸೀಗಿ, ಸೈಯದ್‌ ಅಬ್ದುಲ್‌ ಬಾಸಿದ್‌, ಅನೀಲ ಪಲ್ಲರಿ, ರಮೇಶ ಕಲ್ಲೂರ್‌, ಅಬ್ದುಲ್‌ ರಹೇಮಾನ್‌ ಗೊರೆಮಿಯ್ನಾ, ರಾಜರೆಡ್ಡಿ ಸೇರಿದಂತೆ ಇತರೆ ಸದಸ್ಯರು ಮಾತನಾಡಿ, ಯಾವ ಕಾರಣಕ್ಕೆ ಪುರಸಭೆಗೆ ಬಂದ ಅನುದಾನ ಮರಳಿ ಸರ್ಕಾರಕ್ಕೆ ಹೋಗಿದೆ?. ಪಟ್ಟಣದ ಜನರು ಶೌಚಾಲಯ ನಿರ್ಮಿಸಿಕೊಂಡು ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಿದರೂ ಯಾವ ಕಾರಣಕ್ಕೆ ಫಲಾನುಭವಿಗಳ ಖಾತೆಗೆ ಹಣ ಹಾಕುವ ಕೆಲಸ ಆಗಿಲ್ಲ. ಕರ್ತವ್ಯಲೋಪವೆಸಗಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಒಟ್ಟಾರೆ ಎಷ್ಟು ಜನ ಫಲಾನುಭವಿಗಳಿಗೆ ಅನುದಾನ ನೀಡಬೇಕಿತ್ತು. ಎಷ್ಟು ಜನರಿಗೆ ಅನುದಾನ ನೀಡಲಾಗಿದೆ ಎಂದು ಕೇಳಿದ ಮಾಹಿತಿಗೆ ಸಿಬ್ಬಂದಿಗಳು, ಪುರಸಭೆ ಅಧಿಕಾರಿ ಸ್ಥಳದಲ್ಲಿ ಉತ್ತರ ನೀಡುವಲ್ಲಿ ವಿಫಲರಾದರು.

ಪುರಸಭೆ ಮುಖ್ಯಾಧಿಕಾರಿ ಶೇಖ ಚಾಂದ್‌ ಪಟೇಲ್‌ ಮಾತನಾಡಿ, ಪ್ರತಿ ಕುಟುಂಬಕ್ಕೆ ಸರಾಸರಿ 12ರಿಂದ 15 ಸಾವಿರ ರೂ. ಸಹಾಯಧನ ನೀಡಬೇಕಾಗಿದ್ದು, ಯಾವ ಕಾರಣಕ್ಕೆ ಅನುದಾನದ ಮರಳಿ ಹೋಗಿದೆ. ಎಷ್ಟು ಫಲಾನುಭವಿಗಳು ಎಂಬುವುದು ಸಮಗ್ರ ಮಾಹಿತಿ ತಿಳಿದು ಸದಸ್ಯರಿಗೆ ಲಿಖೀತ ಉತ್ತರ ನೀಡುವುದಾಗಿ ಹೇಳಿದರು.

ನಂತರ 2022-23ನೇ ಸಾಲಿನ ಆಯವ್ಯಯ ಮಂಡಿಸಲಾಯಿತು. ಪುರಸಭೆ ಒಟ್ಟಾರೆ ಉಳಿತಾಯ 75 ಲಕ್ಷ ರೂ. ಬಜೆಟ್‌ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಭೆಯಲ್ಲಿ ಹಂಚಿಕೆ ಮಾಡಿ ಅನುಮೋದನೆ ಪಡೆಯಲಾಯಿತು. ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷೆ ಕಸ್ತೂರಬಾಯಿ, ಸದಸ್ಯರಾದ ಅಪ್ಸರ್‌ಮಿಯ್ನಾ, ರೇಷ್ಮಾ, ವಿಜಯಕುಮಾರ ದುರ್ಗದ, ಧನಲಕ್ಷ್ಮೀ ಅನೀಲ, ಸವಿತಾ, ಪಾರ್ವತಿ ಶೇರಿಕಾರ, ಭೀಮಬಾಯಿ, ಶಿವಲಿಂಗ ಸ್ವಾಮಿ, ವಿಜಯಕುಮಾರ, ಜಹಿರೋದ್ದೀನ್‌ ಹಾಗೂ ಇತರೆ ಸದಸ್ಯರು ಇದ್ದರು

ಟಾಪ್ ನ್ಯೂಸ್

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.