ಶಿರಸಿ: ಶಂಭುಲಿಂಗ ಹೆಗಡೆ ಅವರಿಗೆ ರಾಜ್ಯ ಸರಕಾರದ ಸಹಕಾರಿ ರತ್ನ ಪ್ರಶಸ್ತಿ

Team Udayavani, Mar 16, 2022, 7:33 PM IST

ಶಿರಸಿ: ಶಂಭುಲಿಂಗ ಹೆಗಡೆ ಅವರಿಗೆ ರಾಜ್ಯ ಸರಕಾರದ ಸಹಕಾರಿ ರತ್ನ ಪ್ರಶಸ್ತಿ

ಶಿರಸಿ: ರಾಜ್ಯ ಸರಕಾರ ನೀಡುವ ಸಹಕಾರಿ ರತ್ನ ಪ್ರಶಸ್ತಿ ಇಲ್ಲಿನ ಕದಂಬ‌ ಮಾರ್ಕೇಟಿಂಗ್ ಅಧ್ಯಕ್ಷ ಶಂಭುಲಿಂಗ ಹೆಗಡೆ ನಡಗೋಡ ಅವರಿಗೆ ಪ್ರಕಟವಾಗಿದೆ.

1980ರ ದಶಕದಿಂದ ಸಹಕಾರಿ ಸೇವೆ ಆರಂಭಿಸಿದ‌ ಶಂಭುಲಿಂಗ ಹೆಗಡೆ ಅವರು ಆರಂಭದಲ್ಲಿ ಹುಳಗೋಳ ಸೊಸೈಟಿ ಮೂಲಕ‌  ಕ್ಷೇತ್ರದಲ್ಲಿ ತೊಡಗಿಕೊಂಡಿದ್ದರು. ಬಳಿಕ ತಾರಗೋಡ ಡೇರಿ, ಧಾರವಾಡ ಹಾಲು ಒಕ್ಕೂಟ, ಡೆವಲಪ್ ಮೆಂಟ್ ಸೊಸೈಟಿ, ಕ್ಯಾಂಪ್ಕೋ, ಕೆಎಂಎಪ್ ಗಳಲ್ಲೂ ಸೇವೆ ನೀಡಿದ್ದಾರೆ. ಪ್ರಸ್ತುತ ಕದಂಬ ಮಾರ್ಕೆಟಿಂಗ್ ಅಧ್ಯಕ್ಷರಾಗಿ, ಎರಡನೇ ಅವಧಿಗೆ ಕ್ಯಾಂಪ್ಕೋ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ.

1972ರಿಂದಲೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರೀಯ ಕಾರ್ಯಕರ್ತರಾಗಿರುವ  ಶಂಭುಲಿಂಗ ಹೆಗಡೆ, 1978ರ  ತುರ್ತು ಪರಿಸ್ಥಿತಿಯಲ್ಲೂ ಪೂರ್ಣಾವಧಿ ಕಾರ್ಯಕರ್ತರಾಗಿದ್ದರು. ಕದಂಬ‌ ಮಾರ್ಕೇಟಿಂಗ್ ತನ್ನ ವಿಶಿಷ್ಟ ಸೇವೆಯ ಮೂಲಕ ಗಮನ ಸೆಳೆದಿದ್ದು, ಅದರ ನೇತೃತ್ವ ಇವರದ್ದೇ ಆಗಿದೆ.

ಪ್ರಾಮಾಣಿಕ ಸಹಕಾರಿ ಕಾರ್ಯಕರ್ತ ಎಂಬ ಬಣ್ಣ ನೆಯೂ ಇದೆ. ಬಿಜೆಪಿಯಲ್ಲೂ ಹಲವು ಹಂತದ ಕಾರ್ಯಕರ್ತರಾಗಿ ಕೆಲಸ ಮಾಡಿದ್ದಾರೆ ಎಂಬುದು ಉಲ್ಲೇಖನೀಯ.

ಶಂಭುಲಿಂಗ ಹೆಗಡೆ ಅವರಿಗೆ ಸಹಕಾರಿ ರತ್ನ ಪ್ರಶಸ್ತಿ ಬಂದಿದ್ದು ಖುಷಿ ತಂದಿದೆ ಎಂದು ಕದಂಬ ಟ್ರೇಡ್ ಅಧ್ಯಕ್ಷ ಶ್ರೀಪಾದ ಹೆಗಡ  ದೊಡ್ನಳ್ಳಿ, ಕದಂಬ ಉಪಾಧ್ಯಕ್ಷ ಎಂವಿ.ಭಟ್ಟ ತಟ್ಟೀಕೈ, ನಿಕಟಪೂರ್ವ ವ್ಯವಸ್ಥಾಪಕ ವಿಶ್ವೇಶ್ವರ ಭಟ್ಟ ಕೋಟೆಮನೆ ಅಭಿನಂದಿಸಿದ್ದಾರೆ.

ಟಾಪ್ ನ್ಯೂಸ್

Maharashtra Poll: ಹೃದಯಾಘಾತದಿಂದ ಮತಗಟ್ಟೆಯಲ್ಲೇ ಮೃತಪಟ್ಟ ಸ್ವತಂತ್ರ ಅಭ್ಯರ್ಥಿ

Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ

Minister-Madhu

Online Discussion: ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ, ಮಧು ಬಂಗಾರಪ್ಪ ಗರಂ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

13

Kollywood: ಯೂಟ್ಯೂಬ್‌ ವಿಮರ್ಶೆ ಬ್ಯಾನ್‌ ಮಾಡಲು ತಮಿಳು ನಿರ್ಮಾಪಕರ ಸಂಘ ಆಗ್ರಹ

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

6-tulsi

Tulsi Health Benefits: ತುಳಸಿ ಗಿಡದ ಔಷಧೀಯ ಗುಣಗಳ ಮಾಹಿತಿ ಇಲ್ಲಿವೆ…

17-panaji

Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-dandeli

Dandeli: ವಿದ್ಯುತ್ ಕಂಬದ ಜಿಓಎಸ್ ಕಳವು‌ ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು

10

Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ

10-dandeli

Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ

1-dandeli

Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ

10

Dandeli: ಅಂಬೇವಾಡಿಯ ಬಿಸಿಎಂ ವಸತಿ ನಿಲಯದಲ್ಲಿ ವಿದ್ಯಾರ್ಥಿ ಸಾವು

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Maharashtra Poll: ಹೃದಯಾಘಾತದಿಂದ ಮತಗಟ್ಟೆಯಲ್ಲೇ ಮೃತಪಟ್ಟ ಸ್ವತಂತ್ರ ಅಭ್ಯರ್ಥಿ

Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ

Minister-Madhu

Online Discussion: ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ, ಮಧು ಬಂಗಾರಪ್ಪ ಗರಂ

15

Prabhutva Movie: ಮತದಾನದ ಮಹತ್ವ ತಿಳಿಸುವ ಪ್ರಭುತ್ವ… ‌

Sandalwood: ಕನ್ನಡ ಚಿತ್ರರಂಗಕ್ಕಾಗಿ ಮಿಥ್‌ ಎಫ್ಎಕ್ಸ್‌ ಆರಂಭ

Sandalwood: ಕನ್ನಡ ಚಿತ್ರರಂಗಕ್ಕಾಗಿ ಮಿಥ್‌ ಎಫ್ಎಕ್ಸ್‌ ಆರಂಭ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.