ಯುಪಿ,ಬಿಹಾರ,ಮಧ್ಯಪ್ರದೇಶದಲ್ಲಿ ಅತಿ ಹೆಚ್ಚು ವಿಚಾರಣಾಧೀನ ಕೈದಿಗಳು: ಸಚಿವ ನಿತ್ಯಾನಂದ ರಾಯ್‌

Team Udayavani, Mar 16, 2022, 7:53 PM IST

ಯುಪಿ,ಬಿಹಾರ,ಮಧ್ಯಪ್ರದೇಶದಲ್ಲಿ ಅತಿ ಹೆಚ್ಚು ವಿಚಾರಣಾಧೀನ ಕೈದಿಗಳು: ಸಚಿವ ನಿತ್ಯಾನಂದ ರಾಯ್‌

ನವದೆಹಲಿ: ಉತ್ತರ ಪ್ರದೇಶ,ಬಿಹಾರ ಮತ್ತು ಮಧ್ಯಪ್ರದೇಶ ಜೈಲುಗಳಲ್ಲಿ ಅತಿ ಹೆಚ್ಚು ಸಂಖ್ಯೆಯ ವಿಚಾರಣಾಧೀನ ಕೈದಿಗಳು ಮತ್ತು ಶಿಕ್ಷೆಗೆ ಒಳಗಾದ ಅಪರಾಧಿಗಳು ಇದ್ದಾರೆಂದು ಕೇಂದ್ರ ಸಚಿವ ನಿತ್ಯಾನಂದ ರಾಯ್‌ ಬುಧವಾರ (ಮಾ.16) ರಾಜ್ಯಸಭೆಗೆ ತಿಳಿಸಿದ್ದಾರೆ.

ರಾಜ್ಯಸಭೆಯಲ್ಲಿ ಮಾತನಾಡಿದ ಅವರು ಡಿಸೆಂಬರ್‌ 31,2020ರ ಹೊತ್ತಿಗೆ ಉತ್ತರಪ್ರದೇಶದಲ್ಲಿ 80,557 ವಿಚಾರಣಾಧೀನ ಕೈದಿಗಳಿದ್ದರೆ ಬಿಹಾರದಲ್ಲಿ 44,187 ವಿಚಾರಣಾಧೀನ ಕೈದಿಗಳು ಮತ್ತು ಮಧ್ಯಪ್ರದೇಶದಲ್ಲಿ 31,712 ಕೈದಿಗಳು ಜೈಲುಗಳಲ್ಲಿದ್ದಾರೆ ಎಂದರು.

ಉತ್ತರಪ್ರದೇಶ,ಬಿಹಾರ ಮತ್ತು ಮಧ್ಯಪ್ರದೇಶದ ಜೈಲುಗಳಲ್ಲಿರುವ ಒಟ್ಟು ಕೈದಿಗಳ ಸಂಖ್ಯೆ ಕ್ರಮವಾಗಿ 1,07,395 ,51,934 ಮತ್ತು 45,484 ಎಂದು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ 26,171,ಪಶ್ವಿ‌ಮಬಂಗಾಳದಲ್ಲಿ 20,144, ಜಾರ್ಖಂಡ್‌ ನಲ್ಲಿ 17,103,ರಾಜಸ್ಥಾನದಲ್ಲಿ 16,930, ಪಂಜಾಬ್‌ ನಲ್ಲಿ 15,643, ಒಡಿಶಾದಲ್ಲಿ 15,619,ಹರಿಯಾಣದಲ್ಲಿ 14,951 ಮತ್ತು ದೆಹಲಿಯಲ್ಲಿ 14,506 ವಿಚಾರಣಾಧೀನ ಕೈದಿಗಳು ಜೈಲುಗಳಲ್ಲಿದ್ದಾರೆ.

ಟಾಪ್ ನ್ಯೂಸ್

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

1-sj

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ

farukh abdulla

J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ

10

Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್‌ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

puttige

Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.