![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 16, 2022, 8:30 PM IST
ದಾವಣಗೆರೆ: ಗ್ರಾಹಕರು ಯಾವುದೇ ವಸ್ತುಖರೀದಿಸಿದಾಗ ರಸೀದಿ ಪಡೆಯಬೇಕು. ರಸೀದಿಪಡೆಯುವುದರಿಂದ ಅನ್ಯಾಯಕ್ಕೊಳಗಾದಸಂದರ್ಭದಲ್ಲಿ ಕಾನೂನಿನ ಮೂಲಕ ರಕ್ಷಣೆಪಡೆಯಬಹುದು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳಪರಿಹಾರ ಆಯೋಗದ ಅಧ್ಯಕ್ಷೆ ಮೀನಾ ಎಚ್.ಎನ್.ಹೇಳಿದರು.
ಮಂಗಳವಾರ ಜಿಲ್ಲಾಡಳಿತ ಹಾಗೂ ಆಹಾರನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾಡಳಿತ ಭವನದತುಂಗಭದ್ರಾ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದವಿಶ್ವ ಗ್ರಾಹಕರ ದಿನಾಚರಣೆ ಹಾಗೂ ನ್ಯಾಯಬೆಲೆಅಂಗಡಿಗಳ ರೂಪಾಂತರ ಮತ್ತು ಸಬಲೀಕರಣ ತರಬೇತಿಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯುತ್ ಅಪಘಾತ, ಅಂಚೆ ಮತ್ತು ಸಹಕಾರಇಲಾಖೆಯ ಉಳಿತಾಯ, ಸೇವಾ ನ್ಯೂನತೆಗಳು,ವೈದ್ಯಕೀಯ ನಿರ್ಲಕ್ಷದಿಂದ ಪ್ರಾಣ ಹಾನಿಯಾದಂತಹಸಂದರ್ಭದಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರಆಯೋಗದಿಂದ ನ್ಯಾಯ ಮತ್ತು ಪರಿಹಾರವನ್ನುಪಡೆಯಬಹುದಾಗಿದೆ ಎಂದರು.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ
Davanagere: ಪಕ್ಷದಿಂದ ಯತ್ನಾಳ್ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?
Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ
Davanagere: ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್
Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.