ಪೋಷಕರ ನಿರೀಕ್ಷೆ ಹುಸಿಗೊಳಿಸದಿರಿ


Team Udayavani, Mar 16, 2022, 8:35 PM IST

davanagere news

ದಾವಣಗೆರೆ: ಪೋಷಕರ ನಿರೀಕ್ಷೆ, ಅಪೇಕ್ಷೆಗೆ ಅನುಗುಣವಾಗಿಉತ್ತಮ ಅಭ್ಯಾಸದ ಮೂಲಕ ಉತ್ತುಂಗಕ್ಕೇರಬೇಕುಎಂದು ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕಸಾಲಿಗ್ರಾಮ ಗಣೇಶ್‌ ಶೆಣೈ ಹೇಳಿದರು.ನಗರದ ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಯಲ್ಲಿ ಎಸ್ಸೆಸ್ಸೆಲ್ಸಿವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪರೀಕ್ಷಾ ಪೂರ್ವಭಾವಿಸಿದ್ಧತಾ ಕಾರ್ಯಾಗಾರದಲ್ಲಿ ಅವರು ಉಪನ್ಯಾಸ ನೀಡಿದರು.
ಪೋಷಕರು ತಮ್ಮ ಮಕ್ಕಳು ವಿದ್ಯಾಭ್ಯಾಸದಲ್ಲಿ ಉತ್ತಮಅಂಕ ಪಡೆದು ಉನ್ನತ ಮಟ್ಟದ ಸಾಧನೆ ಮಾಡಿ ಉತ್ತುಂಗಕ್ಕೆಏರಬೇಕು ಎಂಬ ಆಕಾಂಕ್ಷೆಯೊಂದಿಗೆ ತುಂಬಾ ನಿರೀಕ್ಷೆಇಟ್ಟುಕೊಂಡಿರುತ್ತಾರೆ. ಅದನ್ನು ಈಡೇರಿಸುವತ್ತ ಎಲ್ಲಮಕ್ಕಳು ಗಮನ ನೀಡುವುದು ಮಾತ್ರವಲ್ಲ ಸಾಧಿಸಿತೋರಿಸಬೇಕು ಎಂದರು.

ಮಕ್ಕಳು ತಂದೆ-ತಾಯಿಗಳ ಅಪೇಕ್ಷೆಗೆ ಅನುಗುಣವಾಗಿಯಾವುದೇ ಅಡ್ಡ ದಾರಿ ಹಿಡಿಯದೆ ಓದಿನ ಕಡೆ ಹೆಚ್ಚಿನಆದ್ಯತೆ, ಮಾನ್ಯತೆ ಕೊಟ್ಟು ಸ್ಪಂದಿಸಬೇಕಾಗಿರುವುದುಆದ್ಯ ಕರ್ತವ್ಯ. ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ಮಕ್ಕಳುಯಾವುದೇ ರೀತಿಯ ಉಡಾಫೆ, ನಿರ್ಲಕ್ಷé ಮಾಡದೆಮುಂದಿನ ಭವ್ಯ ಭವಿಷ್ಯದ ನಾಂದಿ ಹಾಡುವ, ಭದ್ರವಾದಬುನಾದಿಗೆ ಪೂರಕವಾದ ಸಂದರ್ಭವನ್ನು ಗಂಭೀರವಾಗಿಪರಿಗಣಿಸಬೇಕು. ಚೆನ್ನಾಗಿ ವ್ಯಾಸಂಗ ಮಾಡಬೇಕು ಎಂದುಸಲಹೆ ನೀಡಿದರು.

ಕಲಾಕುಂಚ ಮಹಿಳಾ ಸಂಸ್ಥೆಯ ಸಂಸ್ಥಾಪಕಿ ಜ್ಯೋತಿಗಣೇಶ್‌ ಶೆಣೈ, ಹೇಮಾ ಶಾಂತಪ್ಪ ಪೂಜಾರಿ, ಗಿರಿಜಮ್ಮನಾಗರಾಜ್‌, ಶಾರದಮ್ಮ ಶಿವನಪ್ಪ ಇತರರು ಇದ್ದರು.”ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದುಉತ್ತಮ ಫಲಿತಾಂಶದೊಂದಿಗೆ ವ್ಯಾಸಂಗ ಮಾಡಿದಶಾಲೆಗೆ, ಪೋಷಕರಿಗೆ, ಹುಟ್ಟಿದ ಊರಿಗೆ ಕೀರ್ತಿ ತಂದುಕೊಡುತ್ತೇವೆ’ ಎಂದು ವಿದ್ಯಾರ್ಥಿಗಳು ಪ್ರತಿಜ್ಞಾವಿಧಿಸೀÌಕರಿಸಿದರು.

ಟಾಪ್ ನ್ಯೂಸ್

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

bjp-congress

BJP vs Congress ; ಕೇಸ್‌ ಮೇಲೆ ಕೇಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ

ಸಿಎಂ ರಾಜೀನಾಮೆ ಕೊಡಲ್ಲ, ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್. ಮಲ್ಲಿಕಾರ್ಜುನ್

Davanagere; ಸಿಎಂ ರಾಜೀನಾಮೆ ಕೊಡಲ್ಲ,ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್.ಮಲ್ಲಿಕಾರ್ಜುನ್

Davanagere City Corporation: new Mayor-Deputy Mayor elected

Davanagere City Corporation: ನೂತನ ಮೇಯರ್-ಉಪ ಮೇಯರ್‌ ಆಯ್ಕೆ

Shamanuru Shivashankarappa

Raj Bhavan ದುರ್ಬಳಕೆ ಮಾಡಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ: ಶಾಮನೂರು ಶಿವಶಂಕರಪ್ಪ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.