![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Mar 17, 2022, 7:10 AM IST
ಹುಬ್ಬಳ್ಳಿ ನೈಋತ್ಯ ರೈಲ್ವೇ ವಲಯ ಪಡೀಲ್ ಮತ್ತು ಕುಲಶೇಖರ ನಿಲ್ದಾಣಗಳ ನಡುವೆ ಜೋಡು ಮಾರ್ಗ ಕಾಮಗಾರಿ ನಿಮಿತ್ತ ಕೆಲವು ರೈಲುಗಳ ಸೇವೆ ರದ್ದುಗೊಳಿಸಲಿದೆ.
ಮಾ.17ರಿಂದ 20ರ ವರೆಗೆ ಸುಬ್ರಹ್ಮಣ್ಯ ರೋಡ್-ಮಂಗಳೂರು ಸೆಂಟ್ರಲ್ ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು (06488) ಸೇವೆಯು ಸುಬ್ರಹ್ಮಣ್ಯ ರೋಡ್ ನಿಲ್ದಾಣದಿಂದ ಹಾಗೂ ಮಂಗಳೂರು ಸೆಂಟ್ರಲ್-ಸುಬ್ರಹ್ಮಣ್ಯ ರೋಡ್ ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು (06489) ಸೇವೆಯು ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಹಾಗೂ ಮಂಗಳೂರು ಸೆಂಟ್ರಲ್-ಕಬಕ ಪುತ್ತೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು (06487) ಸೇವೆಯು ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಹಾಗೂ ಕಬಕ ಪುತ್ತೂರು-ಮಂಗಳೂರು ಸೆಂಟ್ರಲ್ ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು (06486) ಸೇವೆಯು ಕಬಕ ಪುತ್ತೂರು ನಿಲ್ದಾಣದಿಂದ ಹಾಗೂ ಯಶವಂತಪುರ-ಮಂಗಳೂರು ಜಂಕ್ಷನ್ ಎಕ್ಸ್‌ಪ್ರೆಸ್ ರೈಲು (16575) ಸೇವೆಯು ಯಶವಂತಪುರ ನಿಲ್ದಾಣದಿಂದ ಸಂಚರಿಸುವುದಿಲ್ಲ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.