ಸಹೋದರಿಯರಿಬ್ಬರ ಅನುಮಾನಾಸ್ಪದ ಸಾವು

Team Udayavani, Mar 17, 2022, 3:32 PM IST

15sisters

ಭಾಲ್ಕಿ: ತಾಲೂಕಿನ ಅಟ್ಟರಗಾ ಗ್ರಾಮದ ಒಂದೇ ಕುಟುಂಬದ ಸಹೋದರಿಯರಾದ ಅಂಕಿತಾ ಗೋವಿಂದರಾವ ಮೋರೆ (16) ಮತ್ತು ಶ್ರದ್ಧಾ ಗೋವಿಂದರಾವ ಮೋರೆ (20) ಮಂಗಳವಾರ ತಮ್ಮ ಸ್ವಂತ ಹೊಲದ ಬಾವಿಯಲ್ಲಿ ಬಿದ್ದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಕಿರಿಯ ಸಹೋದರಿ ಅಂಕಿತಾ ಮೆಹಕರ್‌ ಗ್ರಾಮದ ಸರ್ಕಾರಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದಳು ಮತ್ತು ಹಿರಿಯ ಸಹೋದರಿ ಶ್ರದ್ಧಾ ವಲಂಡಿಯ ಕಾಲೇಜೊಂದರಲ್ಲಿ ಪಿಯು ದ್ವಿತೀಯ ವರ್ಷದಲ್ಲಿ ಓದುತ್ತಿದ್ದಳು. ಮೃತ ಸಹೋದರಿಯರ ತಂದೆ ಗೋವಿಂದರಾವ ಮೋರೆ ನೀಡಿರುವ ದೂರಿನ ಮೇರೆಗೆ ಮೆಹಕರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ ಎಂದು ಗ್ರಾಮೀಣ ಪೊಲೀಸ್‌ ಠಾಣೆಯ ಸಿಪಿಐ ವೀರಣ್ಣ ದೊಡ್ಡಮನಿ ತಿಳಿಸಿದ್ದಾರೆ. ಈ ಘಟನೆಯ ಸಂಬಂಧ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಜೊತೆ ಮಾತನಾಡಿದ್ದು, ಸಹೋದರಿಯ ಸಾವು ಅನುಮಾನಾಸ್ಪದವಾಗಿದೆ.

ಪ್ರಕರಣವನ್ನು ಗಂಭೀರತೆಯಿಂದ ಪರಿಗಣಿಸಿ ಘಟನೆ ಹಿಂದೆ ಯಾರದೇ ಕೈವಾಡವಿದ್ದರೂ ಕೂಲಕುಂಶವಾಗಿ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಈಶ್ವರ ಖಂಡ್ರೆ ಟ್ವಿಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.