ಕೊರಟಗೆರೆ ರಾಜ್ ಅಭಿಮಾನಿ ಬಳಗದಿಂದ ಪುನೀತ್ ರಾಜ್ ಕುಮಾರ್ ರವರ ಹುಟ್ಟುಹಬ್ಬದ ಸಂಭ್ರಮಾಚರಣೆ


Team Udayavani, Mar 17, 2022, 6:26 PM IST

ಕೊರಟಗೆರೆ ರಾಜ್ ಅಭಿಮಾನಿ ಬಳಗದಿಂದ ಪುನೀತ್ ರಾಜ್ ಕುಮಾರ್ ರವರ ಹುಟ್ಟುಹಬ್ಬದ ಸಂಭ್ರಮಾಚರಣೆ

ಕೊರಟಗೆರೆ: ವಿಶ್ವದಾಧ್ಯಂತ ಸೇರಿದಂತೆ  ರಾಜ್ಯಾದ್ಯಂತ 4 ಸಾವಿರ ಥಿಯೇಟರ್ ಗಳಲ್ಲಿ ಬಿಡುಗಡೆಯಾಗಿರುವ ಪುನೀತ್ ರಾಜ್ ಕುಮಾರ್ ಅಭಿನಯದ  ಜೇಮ್ಸ್ ಚಿತ್ರವು ಶತದಿನೋತ್ಸವ ಆಚರಿಸಲೆಂದು ಕೊರಟಗೆರೆಯ ಡಾ. ರಾಜ್ ಕುಮಾರ್  ಅಭಿಮಾನಿ ಬಳಗದ ವತಿಯಿಂದ ನಟ ಪುನೀತ್ ರಾಜ್ ಕುಮಾರ್ ಅವರ ಹುಟ್ಟುಹಬ್ಬವನ್ನು ಆಚರಿಸಿ ಪುನೀತ್ ರಾಜ್ ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮುಖಾಂತರ ಜೇಮ್ಸ್ ಚಿತ್ರವು ಶತದಿನೋತ್ಸವ ಆಚರಿಸಲೆಂದು ಅಭಿಮಾನಿಗಳು ಶುಭ ಕೋರಿದರು .

ಪಪಂ ಸದಸ್ಯ ಕೆ.ಆರ್. ಓಬಳರಾಜು  ಮಾತನಾಡಿ ನಾವು ಚಿಕ್ಕಂದಿನಿಂದಲೂ ಡಾ. ರಾಜ್ ಕುಮಾರ್ ಅವರ ಸಿನಿಮಾಗಳನ್ನು ನೋಡಿ ಬೆಳೆದವರು ಅವರಂತೆಯೇ ಅವರ ಮಕ್ಕಳು ಕೂಡ ಅದರಲ್ಲಿಯೂ ಪುನೀತ್ ರಾಜ್ ಕುಮಾರ್ ಅವರ ಚಿತ್ರಗಳು ಎಂದರೆ ಬಹುತೇಕ ಯುವ ಪೀಳಿಗೆಗೆ ಅಚ್ಚುಮೆಚ್ಚು ಅವರು ಮಾಡಿರುವ ಸಾಧನೆಗಳು ಅವರು ನಮ್ಮನೆಲ್ಲ ಅಗಲಿದ ನಂತರ ಜನರಿಗೆ ತಿಳಿಯುವಂತಾಯಿತು .ಅವರು ಮಾಡಿರುವ ಸಾಧನೆಗಳು ಎಲೆಮರೆಯ ಕಾಯಂತೆ ಒಲಿದ ಜನರಿಗೆ ತಿಳಿಯಲಿಲ್ಲ ಅಷ್ಟೆ ಅವರಿಗೆ ಅಭಿಮಾನಿಗಳು ಇಡೀ ದೇಶ ಸೇರಿದಂತೆ ಹೊರ ದೇಶಗಳಲ್ಲಿ ಕೂಡ ಅವರ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ ಎಂಬುದಕ್ಕೆ ಅವರ ನಿಧನದ ನಂತರ ಬಹು ಕೋಟಿ ಸಂಖ್ಯೆಯಲ್ಲಿ ಅವರನ್ನು ನೋಡಲು ಬಂದ ಅಭಿಮಾನಿಗಳೇ ಸಾಕ್ಷಿ  ಎಂದು ತಿಳಿಸಿದರು .

ತಾಲ್ಲೂಕು ಬಿಜೆಪಿ ಘಟಕದ ಅದ್ಯಕ್ಷ ಪವನ್ ಕುಮಾರ್  ಮಾತನಾಡಿ  ಪುನೀತ್ ರಾಜ್ ಕುಮಾರ್ ಅಂದರೆ ಇಡೀ ದೇಶವೇ ತಿರುಗಿ ನೋಡುವಂತಹ ನಟ, ಅವರ ಬಗ್ಗೆ ಎಷ್ಟು ಹೇಳಿದರೂ ಸಾಲದು ಅವರು ಮಾಡಿರುವ ಜನ ಸೇವೆಗಳು ಅವರಿಗೆ ತಿಳಿಯದಂತೆ ಬೃಹದಾಕಾರವಾಗಿ ಬೆಳೆದಿತ್ತು ಬಡಮಕ್ಕಳ ವಿದ್ಯಾಭ್ಯಾಸ ನೇತ್ರದಾನ ರಕ್ತದಾನ ಸೇರಿದಂತೆ ಹಲವು ಬಡವರ ಸೇವೆಗಾಗಿ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದ್ದರು. ಈ ಎಲ್ಲವೂ ಇಂದಿಗೂ ಜೀವಂತವಾಗಿ ಇರೋದೆ,  ಅವರು ನಮ್ಮ ಜತೆ ಇದ್ದಂತಾಗಿದೆ ಎಂದು ತಿಳಿಸಿದರು.

ಜೆಡಿಎಸ್ ಮುಖಂಡ  ರಮೇಶ್ ಮಾತನಾಡಿ ಯಾರೇ ಅಭಿಮಾನಿಗಳು ಅವರ ಮನೆಯ ಬಳಿ ಹೋದರೆ ಅವರೂ ಬಡವರೇ ಶ್ರೀಮಂತರೇ ಎಂಬುವುದು ನೋಡುತ್ತಿರಲಿಲ್ಲ ಎಲ್ಲರೂ ನಮ್ಮ ಮನೆಯವರೇ ಎಂದು ಭಾವಿಸಿದವರು. ಅಣ್ಣಾವ್ರು ಹಾಗೂ ಅವರ ಮಕ್ಕಳು ಅದರಲ್ಲಿಯೂ ಪುನೀತ್ ಯುವಕರ ಅಚ್ಚುಮೆಚ್ಚು ಅವರು ಮಾಡಿರುವ ಸಾಧನೆಗಳನ್ನು ಇಂದಿಗೂ ಯುವಕರಿಗೆ ಸ್ಫೂರ್ತಿಯಾಗಿ ಸಂಘಟನೆಗಳ ಮುಖಾಂತರ ಜನ ಸೇವೆಯಲ್ಲಿ ತೊಡಗಿದ್ದಾರೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಪುನೀತ್ ರಾಜ್ ಕುಮಾರ್ ಅಭಿಮಾನಿ ಬಳಗದ ರಾಜಣ್ಣ,ಪತ್ರಿಕಾ ಸಂಘದ ಅಧ್ಯಕ್ಷ ಪುರುಷೋತ್ತಮ್ ಕೆ.ವಿ.ಲೋಕೇಶ್ ,ಮಂಜುನಾಥ್ ,ರಮೇಶ್ ,ಸಾಗರ್ ,ಭಾನುಪ್ರಕಾಶ್ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

Accident-logo

Kunigal: ಬೈಕ್, ಕ್ಯಾಂಟರ್ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು 

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

byndoor

Kundapura: ಪ್ರತ್ಯೇಕ ಅಪಘಾತ ಪ್ರಕರಣ; ಗಾಯ

1-p-r

US; ಒಬಾಮಾ ಮನೆಯಲ್ಲಿ ಪ್ರೇಯಸಿ ಕರೆಸಿ ಸೆ*ಕ್ಸ್ ಮಾಡಿದ ಸೀಕ್ರೆಟ್ ಸರ್ವಿಸ್ ಏಜೆಂಟ್ ವಜಾ!

POLICE-5

Malpe: ಜುಗಾರಿ ಅಡ್ಡೆಗೆ ದಾಳಿ, ವಶಕ್ಕೆ

POlice

Malpe: ಜೂಜಾಟ; 12 ಮಂದಿ ಅಂದರ್‌; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.