ಸಾಗರದಲ್ಲಿ ಅಪ್ಪು ಹುಟ್ಟುಹಬ್ಬದ ಸಂಭ್ರಮ: ಟಾಕೀಸಿನಲ್ಲಿ ‘ಜೇಮ್ಸ್’ ನೋಡಿದ ಮಾಜಿ ಸಚಿವ ಕಾಗೋಡು

Team Udayavani, Mar 17, 2022, 6:44 PM IST

ಸಾಗರದಲ್ಲಿ ಅಪ್ಪು ಹುಟ್ಟುಹಬ್ಬದ ಸಂಭ್ರಮ: ಟಾಕೀಸಿನಲ್ಲಿ ‘ಜೇಮ್ಸ್’ ನೋಡಿದ ಮಾಜಿ ಸಚಿವ ಕಾಗೋಡು

ಸಾಗರ: ತಾಲೂಕಿನಾದ್ಯಂತ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬವನ್ನು ಗುರುವಾರ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಕೆಲವು ಕಡೆಗಳಲ್ಲಿ ಅಪ್ಪು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ನಗರದ ಶ್ರೀ ಟಾಕೀಸ್‌ನಲ್ಲಿ ಪುನೀತ್ ಅಭಿನಯದ ಕೊನೆಯ ಚಿತ್ರ ಜೇಮ್ಸ್ ಚಿತ್ರ ನೋಡಲು ಬೆಳಗ್ಗೆ 7 ಘಂಟೆಯ ಶೋ ವೀಕ್ಷಿಸಲು ಆರು ಗಂಟೆಗೆ ಭಾರಿ ಸಂಖ್ಯೆಯಲ್ಲಿ ಯುವ ಜನರು ಚಿತ್ರಮಂದಿರ ಎದುರು ಜಮಾಯಿಸಿದ್ದರು.

ಒಂದೆಡೆ ಪುನೀತ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಯುತ್ತಿತ್ತು. ಇನ್ನೊಂದೆಡೆ ಚಿತ್ರಮಂದಿರದ ಸುತ್ತಲೂ ಕಟೌಟ್‌ಗಳು ರಾರಾಜಿಸುತ್ತಿತ್ತು. ಪ್ರಥಮ ಸೋ ಎಲ್ಲಾ ಟಿಕೆಟ್‌ಗಳು ಸೋಲ್ಡ್‌ಔಟ್ ಆಗಿದ್ದು ಜನರ ಹರ್ಷೋದ್ಗಾರ ಶಿಳ್ಳೆ, ಚಪ್ಪಾಳೆ ಜೋರಾಗಿತ್ತು. ಕೆಲವರು ತಮ್ಮ ನೆಚ್ಚಿನ ನಟನನ್ನು ಪರದೆಯ ಮೇಲೆ ಕಂಡು ಭಾವುಕರಾದ ದೃಶ್ಯ ಕಂಡುಬಂತು. ಇನ್ನು ಕೆಲವರು ಮತ್ತೆ ಹುಟ್ಟಿ ಬನ್ನಿ ಪವರ್ ಸ್ಟಾರ್ ಎಂಬ ಕೂಗು ಕೇಳಿಬರುತ್ತಿತ್ತು.

ಮಧ್ಯಾಹ್ನ 1.30ರ ಶೋಗೆ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ ಹಾಗೂ ಅವರ ಪುತ್ರಿ ಡಾ. ರಾಜನಂದಿನಿ ಜೇಮ್ಸ್ ಚಿತ್ರ ವೀಕ್ಷಣೆ ಮಾಡಿ ಭಾವುಕರಾದರು. ನಂತರ ಮಾತನಾಡಿದ ಕಾಗೋಡು ಒಬ್ಬ ನಟ ತನ್ನ ಜೀವಿತ ಅವಧಿಯಲ್ಲಿ ಮಾಡಿದ ಒಳ್ಳೆಯ ಕಾರ್ಯಗಳು ನಂತರವೂ ಹೇಗೆ ಉಳಿಯುತ್ತದೆ ಎನ್ನುವುದಕ್ಕೆ ಪುನೀತ್ ದೊಡ್ಡ ಉದಾಹರಣೆ ನಾವು ಎಂತಹ ದೊಡ್ಡ ವ್ಯಕ್ತಿಯಾದರೂ ಹೇಗೆ ಸೌಜನ್ಯದಿಂದ ನಡೆದುಕೊಳ್ಳಬೇಕು ಎಂಬುದನ್ನು ಪುನೀತ್ ತೋರಿಸಿಕೊಟ್ಟಿದ್ದಾರೆ ಎಂದ ಅವರು ಭಾವುಕರಾದರಲ್ಲದೆ ಸಿನಿಮಾವನ್ನು ಮೆಚ್ಚಿಕೊಂಡರು.

ಅಭಿಮಾನಿಗಳಿಂದ ವಿವಿಧ ಕಾರ್ಯಕ್ರಮಗಳು: ಪವರ್ ಸ್ಟಾರ್ ಪುನೀತ್ ಫುಡ್ ಕಾರ್ನರ್ ಹಾಗೂ ಸ್ವಾತಿ ವೆಜ್ ವತಿಯಿಂದ ಚಿತ್ರಮಂದಿರದ ಎದುರು ಅಭಿಮಾನಿಗಳಿಗೆ ಅನ್ನಸಂತರ್ಪಣೆ ಮಾಡಲಾಯಿತು. ಸುಭಾಷ್ ನಗರ ಯುವಜನ ಬಳಗ, ಬಿಳಲಮಕ್ಕಿ ಯೋಜನಾ ಸಂಘ, ಹಾಗೂ ಸಹಾರಾ ಇಂಡಿಯಾ ಯೋಜನೆ ಟ್ರಸ್ಟ್ ವತಿಯಿಂದ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಲೋಟ ಹಾಗೂ ತಟ್ಟೆ ವಿತರಣೆ ಮಾಡಿದರು. ನಗರದ ವನಶ್ರೀ ಶಾಲೆಯ ಮಕ್ಕಳಿಗೆ ಎಂಜಿ ಟ್ರೇಡರ್ಸ್ ಮಾಲೀಕರು ಹಾಗೂ ಸ್ನೇಹಿತರಿಂದ ಉಪಹಾರ ವಿತರಿಸಿದರು.

ಟಾಪ್ ನ್ಯೂಸ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.