ಚಂದ್ರನಲ್ಲಿನ ಸುರಂಗ ಅನ್ವೇಷಣೆಗೆ ನಿರ್ಧಾರ: ಯೂರೋಪ್ ಬಾಹ್ಯಾಕಾಶ ಸಂಸ್ಥೆಯ ವಿಭಿನ್ನ ಪ್ರಯತ್ನ
Team Udayavani, Mar 17, 2022, 10:00 PM IST
ನವದೆಹಲಿ: ಈವರೆಗೆ ಚಂದ್ರನ ಮೇಲೆ ಸಂಶೋಧನೆ ನಡೆಸಿದ ಎಲ್ಲಾ ದೇಶಗಳೂ ಅಲ್ಲಿನ ಮಣ್ಣಿನಲ್ಲೇನಿದೆ? ಅಲ್ಲಿ ನೀರಿದೆಯೇ? ಎಂಬಿತ್ಯಾದಿ ಮಾಹಿತಿಗಳನ್ನು ಕಲೆಹಾಕಲು ಪ್ರಯತ್ನಿಸಿವೆ.
ಆದರೆ, ಯೂರೋಪ್ ಬಾಹ್ಯಾಕಾಶ ಸಂಸ್ಥೆ (ಇಎಸ್‌ಎ) ಇದೆಲ್ಲಕ್ಕಿಂತ ಕೊಂಚ ಮುಂದೆ ಹೋಗಿ, ಚಂದ್ರನ ನೆಲದ ಅಡಿಯಲ್ಲಿ ಇವೆಯೆಂದು ಹೇಳಲಾಗಿರುವ ನೈಸರ್ಗಿಕ ಸುರಂಗ ಮಾರ್ಗಗಳನ್ನು ಪತ್ತೆ ಹಚ್ಚಲು ಮುಂದಾಗಿದೆ.
ಇವುಗಳ ಬಗ್ಗೆ ಸಿದ್ಧಾಂತವೊಂದನ್ನು ಮಂಡಿಸಿರುವ ಖಗೋಳ ಜೈವಿಕಶಾಸ್ತ್ರಜ್ಞರು, ಈ ಗುಹೆಗಳು ಒಳಗೆ ಸುರಂಗ ಮಾರ್ಗಗಳಾಗಿ ಹರಡಿಕೊಂಡಿದ್ದು ಆಂತರ್ಯದಲ್ಲಿ ಪರಸ್ಪರ ಹೊಂದಿಕೊಂಡಿವೆ. ಹಾಗಾಗಿ, ಒಂದು ಗುಹೆಯಲ್ಲಿ ಪ್ರವೇಶ ಪಡೆದರೆ ಅದೆಷ್ಟೋ ದೂರ ಕ್ರಮಿಸಿ, ಮತ್ತೂಂದು ಗುಹೆಯಿಂದ ಆಚೆ ಬರಬಹುದು. ಇವು ಇಲ್ಲಿಯವರೆಗೆ ಹಾಳಾಗದೇ ಮೂಲಸ್ವರೂಪದಲ್ಲೇ ಇರುವುದರಿಂದ ಅವು ಮನುಷ್ಯನ ಜೀವನಕ್ಕೆ ಉತ್ತಮವಾದ ತಾಣಗಳಾಗಿರಲಿವೆ ಎಂದು ಹೇಳಿದ್ದಾರೆ.
ಹಾಗಾಗಿ, ಇದರ ಅನ್ವೇಷಣೆಗೆ ತೊಡಗಲು ಇಎಸ್‌ಎ ನಿರ್ಧರಿಸಿದೆ. ಇದೇ ಉದ್ದೇಶಕ್ಕಾಗಿ ತಾನು ಈ ಹಿಂದೆ ರೂಪಿಸಿದ್ದ ರೋಬೋ ಕ್ರೇನ್ ಹಾಗೂ ಡೆಡಾಲಸ್ ಎಂಬ ಎರಡು ಯೋಜನೆಗಳನ್ನು ಸಮ್ಮಿಳಿತಗೊಳಿಸಿ ಅದನ್ನು ಅನುಷ್ಠಾನಕ್ಕೆ ತರುವುದಾಗಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.