‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ‘ವೈ’ ಕೆಟಗರಿ ಭದ್ರತೆ

Team Udayavani, Mar 18, 2022, 2:04 PM IST

The Kashmir Files’ director Vivek Agnihotri

ಹೊಸದಿಲ್ಲಿ: ಕೇಂದ್ರ ಸರ್ಕಾರವು `ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರಿಗೆ ಸಿಆರ್‌ಪಿಎಫ್ ಭದ್ರತೆಯೊಂದಿಗೆ `ವೈ’ ಕೆಟಗರಿ ಭದ್ರತೆಯನ್ನು ನೀಡಿದೆ ಎಂದು ಸರ್ಕಾರಿ ಮೂಲಗಳು ಶುಕ್ರವಾರ ತಿಳಿಸಿವೆ.

ಕಾಶ್ಮೀರಿ ಪಂಡಿತರ ವಲಸೆ ಕುರಿತಾದ ಕಾಶ್ಮೀರ ಫೈಲ್ಸ್’ ಚಿತ್ರವು ಮಾರ್ಚ್ 11 ರಂದು ಬಿಡುಗಡೆಯಾಗಿತ್ತು. ಚಿತ್ರವು ಬಿಜೆಪಿ ಮತ್ತು ವಿರೋಧ ಪಕ್ಷಗಳ ನಡುವೆ ರಾಜಕೀಯ ಚರ್ಚೆಗೆ ಕಾರಣವಾಗಿದೆ.

ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಬಿಡುಗಡೆಯಾದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಸತ್ಯವನ್ನು ಸರಿಯಾದ ರೀತಿಯಲ್ಲಿ ಹೊರತರಲಾಗುತ್ತಿದೆ ಎಂದು ಪ್ರಧಾನಿ ಹೇಳಿದ್ದರು.

ಇದನ್ನೂ ಓದಿ:ಮಂಗಳೂರು: “ಮಗನೇ ಮಹಿಷ” ಸಿನಿಮಾದ ಆಡಿಯೋ ಬಿಡುಗಡೆಗೊಳಿಸಿದ ಮನೋಮೂರ್ತಿ

ಮತ್ತೊಂದೆಡೆ, ವಿರೋಧ ಪಕ್ಷಗಳು ಚಿತ್ರವು “ಅರ್ಧ ಸತ್ಯ” ತೋರಿಸಿದೆ ಎಂದು ಟೀಕಿಸುತ್ತಿವೆ.

ಕಾಶ್ಮೀರ ಪಂಡಿತರ ಮೇಲೆ ನಡೆದಿದ್ದ ದೌರ್ಜನ್ಯದ ಕುರಿತು ಕಾಶ್ಮೀರ ಫೈಲ್ಸ್ ಚಿತ್ರದಲ್ಲಿ ತೋರಿಸಲಾಗಿದೆ. ಚಿತ್ರವನ್ನು ವಿವೇಕ್ ಅಗ್ನಿಹೋತ್ರಿ ನಿರ್ದೇಶಿಸಿದ್ದಾರೆ.

ಮಾರ್ಚ್ 11 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಈ ಚಿತ್ರದಲ್ಲಿ ಅನುಪಮ್ ಖೇರ್, ಮಿಥುನ್ ಚಕ್ರವರ್ತಿ, ಪಲ್ಲವಿ ಜೋಶಿ, ದರ್ಶನ್ ಕುಮಾರ್ ಮತ್ತು ಇತರರು ನಟಿಸಿದ್ದಾರೆ.

ಉತ್ತರ ಪ್ರದೇಶ, ಕರ್ನಾಟಕ, ತ್ರಿಪುರಾ, ಗೋವಾ, ಹರಿಯಾಣ, ಗುಜರಾತ್ ಮತ್ತು ಉತ್ತರಾಖಂಡ ಸೇರಿದಂತೆ ಹಲವು ರಾಜ್ಯಗಳಲ್ಲಿ ಚಲನಚಿತ್ರವನ್ನು ತೆರಿಗೆ ಮುಕ್ತಗೊಳಿಸಲಾಗಿದೆ ಎಂದು ಘೋಷಿಸಲಾಗಿದೆ.

ಟಾಪ್ ನ್ಯೂಸ್

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

Denotification Case: ಬಿಎಸ್‌ವೈ-ಎಚ್‌ಡಿಕೆ ಮೇಲೆ ಡಿನೋಟಿಫೈ ಅಸ್ತ್ರ

Denotification Case: ಬಿಎಸ್‌ವೈ-ಎಚ್‌ಡಿಕೆ ಮೇಲೆ ಡಿನೋಟಿಫೈ ಅಸ್ತ್ರ

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

1-GGV

Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.