ಸಮೃದ್ಧ ಬದುಕಿನ ಸಂದೇಶ ನೀಡುವ ಹೋಳಿ

ಹೆಣ್ಣಿನ ಸಾಧನೆ ಹಿಂದೆ ಗಂಡು ಇರುತ್ತಾನೆ ಎಂಬುದನ್ನು ನಾವು ಒಪ್ಪಿಕೊಳ್ಳುತ್ತೇವೆ.

Team Udayavani, Mar 18, 2022, 6:00 PM IST

ಸಮೃದ್ಧ ಬದುಕಿನ ಸಂದೇಶ ನೀಡುವ ಹೋಳಿ

ರಾಮದುರ್ಗ: ನಮ್ಮ ಬದುಕು ವಿವಿಧ ಬಣ್ಣಗಳಂತೆ ಬಂಗಾರವಾಗಿ ಸಮೃದ್ಧಿ ಹೊಂದಲಿ ಎಂಬುದೇ ಹೋಳಿ ಉದ್ದೇಶವಾಗಿದೆ ಎಂದು ಜಿ.ಪಂ ಮಾಜಿ ಸದಸ್ಯೆ ರತ್ನಾ ಯಾದವಾಡ ಹೇಳಿದರು.

ಪಟ್ಟಣದ ರಾಧಾಪೂರ ಪೇಟೆಯ ದೇವಾಂಗ ಸಮಾಜ ಹೋಳಿ ಹಬ್ಬದ ಅಂಗವಾಗಿ ಹಮ್ಮಿಕೊಂಡ ಹೋಳಿ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹೋಳಿ ಹಬ್ಬದಂದು ಮಹಿಳೆಯರಿಗಾಗಿ ವೇದಿಕೆ ಕಲ್ಪಿಸಿ ಹಬ್ಬವು ಕೇವಲ ಪುರುಷರಿಗೆ ಅಷ್ಟೇ ಅಲ್ಲದೆ ಮಹಿಳೆಯರಿಗೂ ಅನ್ವಯವಾಗುತ್ತದೆ ಎಂಬ ಸಂದೇಶ ಸಾರಿದ ರಾಧಾಪೂರ ಪೇಟೆಯ ದೇವಾಂಗ ಸಮಾಜದ ಕಾರ್ಯ ಮೆಚ್ಚುವಂತದ್ದು ಎಂದರು.

ಶಕುಂತಲಾ ಬರಡೂರ ಮಾತನಾಡಿ, ಇಂದಿನ ಆಧುನಿಕ ಯುಗದಲ್ಲಿ ಮಹಿಳೆ ಪ್ರತಿಯೊಂದು ರಂಗದಲ್ಲಿ ಮುಂದಿದ್ದಾಳೆ. ಪ್ರತಿಯೊಬ್ಬ ಗಂಡಿನ ಹಿಂದೆ ಹೆಣ್ಣು, ಹೆಣ್ಣಿನ ಸಾಧನೆ ಹಿಂದೆ ಗಂಡು ಇರುತ್ತಾನೆ ಎಂಬುದನ್ನು ನಾವು ಒಪ್ಪಿಕೊಳ್ಳುತ್ತೇವೆ. ಪುರುಷನಿಗೆ ಸರಿ ಸಮನಾಗಿ ಮಹಿಳೆ ನಿಲ್ಲಬಲ್ಲಳು ಎಂದು ಪ್ರತಿಯೊಬ್ಬ ಹೆಣ್ಣು ಅರಿತುಕೊಳ್ಳಬೇಕಾಗಿದೆ ಎಂದು ಅವರು ತಿಳಿಸಿದರು.

ಶಿಕ್ಷಕಿ ಗೀತಾ ಕೊಳದೂರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾವಿತ್ರಮ್ಮ ಮೇಟಿ ಸಾನ್ನಿಧ್ಯ ವಹಿಸಿದ್ದರು. ಇದೇ ವೇಳೆ ರತ್ನಾ ಯಾದವಾಡ ಹಾಗೂ ಶಕುಂತಲಾ ಜಲಗೇರಿ ಅವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಶಾರದಾ ಘಂಟಿ, ರತ್ನಾ ದೊಡವಾಡ, ರುಕ್ಮವ್ವ ಸೂಳಿಭಾಂವಿ, ರುಕ್ಮವ್ವ ಹೂಲಿ, ಯಶೋಧಾ ಹುಗ್ಗಿ, ಈರವ್ವ ಆರಿ, ನಂದಾ ಕೊಳದೂರ, ಭಾರತಿ ಖಾನಾಪೂರ, ಕಾವೇರಿ ಗರಡಿಮನಿ, ಮೀನಾಕ್ಷಿ ಕೊಳದೂರ, ಅನಸೂಯಾ ಕಳ್ಳಿಮನಿ ಸೇರಿದಂತೆ ಅನೇಕರು ಇದ್ದರು. ಸ್ಥಳೀಯ ಕಲಾವಿದರಿಂದ ಮನರಂಜನಾ ಕಾರ್ಯಕ್ರಮಗಳು ಜರುಗಿದವು. ಸುಮಿತ್ರಾ ಶಾಲದಾರ ಸ್ವಾಗತಿಸಿ, ಪರಿಚಯಿಸಿದರು. ಶಿಕ್ಷಕಿ ಸುರೇಖಾ ಮುಳಗುಂದ ನಿರೂಪಿಸಿದರು. ಅಶ್ವಿ‌ನಿ ಹೊನ್ನಳ್ಳಿ ವಂದಿಸಿದರು.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.