ಎಸ್‌ಟಿ ಮೀಸಲಾತಿ ಶೇ.7.5 ಕ್ಕೆ ಹೆಚ್ಚಿಸಲು ಕಾಂಗ್ರೆಸ್‌ ಸದಸ್ಯರ ಧರಣಿ

Team Udayavani, Mar 19, 2022, 7:02 AM IST

ಎಸ್‌ಟಿ ಮೀಸಲಾತಿ ಶೇ.7.5 ಕ್ಕೆ ಹೆಚ್ಚಿಸಲು ಕಾಂಗ್ರೆಸ್‌ ಸದಸ್ಯರ ಧರಣಿ

ಬೆಂಗಳೂರು: ಪರಿಶಿಷ್ಟ ಪಂಗಡ ಸಮುದಾಯದ ಮೀಸಲಾತಿಯನ್ನು ಶೇ. 7.5ಕ್ಕೆ ಹೆಚ್ಚಿಸುವ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್‌ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್‌ ಶಾಸಕರು ಶುಕ್ರವಾರ ಸದನ ಆರಂಭವಾಗುತ್ತಿದ್ದಂತೆ ಧರಣಿ ಮುಂದುವರೆಸಿದರು.

ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಮಾತನಾಡಿ, ಮುಂದಿನ ಬುಧವಾರ ಈ ಸಂಬಂಧ ಮುಖ್ಯಮಂತ್ರಿ ಅವರು ಮತ್ತು ವಿಪಕ್ಷ ನಾಯಕರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವ ಭರವಸೆ ನೀಡಿದರು. ಅನಂತರ ಧರಣಿ ಕೈಬಿಟ್ಟರು.

ರಾಜ್ಯದಲ್ಲಿ ಪ್ರಸ್ತುತ ಶೇ. 3ರಷ್ಟಿರುವ ಎಸ್ಟಿ ಸಮುದಾಯದ ಮೀಸಲಾತಿಯನ್ನು ಶೇ. 7.5ಕ್ಕೆ ಹೆಚ್ಚಿಸಬೇಕೆಂದು ಪಟ್ಟು ಹಿಡಿದು ಗುರುವಾರ ಸದನದ ಬಾವಿಗಿಳಿದು ಕಾಂಗ್ರೆಸ್‌ನ ಎಸ್ಟಿ ಸಮುದಾಯದ ಶಾಸಕರು ಧರಣಿ ನಡೆಸಿದ್ದರಿಂದ ಸದನ ಮುಂದೂಡಿಕೆಯಾಗಿತ್ತು. ಶುಕ್ರವಾರವೂ ಸದನ ಆರಂಭವಾಗುತ್ತಿದ್ದಂತೆ ಎಲ್ಲ ಸದಸ್ಯರು ಬಾವಿಗಿಳಿದು ಧರಣಿ ಮುಂದುವರೆಸಿದರು. ಬೇಡಿಕೆ ಈಡೇರಿಕೆಗೆ ಸರಕಾರ ನಿರ್ದಿಷ್ಟ ಕಾಲ ಮಿತಿ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.

ಸಹಕಾರ ನೀಡಿ: ಸ್ಪೀಕರ್‌ :

ನಿಮ್ಮ ಬೇಡಿಕೆ ಬಗ್ಗೆ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ನೀವು ಸದನ ನಡೆಸಲು ಸಹಕಾರ ನೀಡಬೇಕು ಎಂದು ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಕೋರಿದರು. ಇದರಿಂದ ಸಮಾಧಾನಗೊಂಡ ಕಾಂಗ್ರೆಸ್‌ ಸದಸ್ಯರು ಧರಣಿ ಕೈಬಿಟ್ಟರು.

ಟಾಪ್ ನ್ಯೂಸ್

1-aane

Elephant; ಆಂಧ್ರಕ್ಕೆ ದಸರಾ ಆನೆಗಳನ್ನು ಕೊಡುವುದಿಲ್ಲ, ಗೊಂದಲ ಬೇಡ : ಈಶ್ವರ ಖಂಡ್ರೆ

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

1-asasa

KSRTC; ಸ್ಟೇರಿಂಗ್ ರಾಡ್ ತುಂಡಾಗಿ ಹಳ್ಳಕ್ಕೆ ನುಗ್ಗಿದ ಬಸ್: ಹಲವರಿಗೆ ಗಾಯ

02002

World Tourism Day:ಪಶ್ಚಿಮ ಘಟ್ಟದ ಕಾನನದ ಸಣ್ಣ ಜಲಪಾತದ ಹುಡುಕಾಟದ ಸಾಹಸ!

Gurugram: ಗುಂಡಿನ ಚಕಮಕಿ-ನಟೋರಿಯಸ್‌ ಕ್ರಿಮಿನಲ್‌ ಭಾಷಾ ಬಂಧನ, ಶಸ್ತ್ರಾಸ್ತ್ರ ವಶ

Gurugram: ಗುಂಡಿನ ಚಕಮಕಿ-ನಟೋರಿಯಸ್‌ ಕ್ರಿಮಿನಲ್‌ ಭಾಷಾ ಬಂಧನ, ಶಸ್ತ್ರಾಸ್ತ್ರ ವಶ

000

World Tourism Day:ಚಾರಣ- ಇದು ಮಲೆಕುಡಿಯರ ಊರಿನ ನಡುವಿನ ನಿಗೂಢ ಜಲಪಾತ

UNSC: ವಿಶ್ವಸಂಸ್ಥೆ ಭದ್ರತಾ ಮಂಡಳಿ ಶಾಶ್ವತ ಸದಸ್ಯತ್ವ; ಭಾರತಕ್ಕೆ ಮತ್ತಷ್ಟು ಬೆಂಬಲ

UNSC: ವಿಶ್ವಸಂಸ್ಥೆ ಭದ್ರತಾ ಮಂಡಳಿ ಶಾಶ್ವತ ಸದಸ್ಯತ್ವ; ಭಾರತಕ್ಕೆ ಮತ್ತಷ್ಟು ಬೆಂಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aane

Elephant; ಆಂಧ್ರಕ್ಕೆ ದಸರಾ ಆನೆಗಳನ್ನು ಕೊಡುವುದಿಲ್ಲ, ಗೊಂದಲ ಬೇಡ : ಈಶ್ವರ ಖಂಡ್ರೆ

1-asasa

KSRTC; ಸ್ಟೇರಿಂಗ್ ರಾಡ್ ತುಂಡಾಗಿ ಹಳ್ಳಕ್ಕೆ ನುಗ್ಗಿದ ಬಸ್: ಹಲವರಿಗೆ ಗಾಯ

6-araga

Thirthahalli: ಸಿಬಿಐ ಬರಬಾರದು ಎಂದು ಬೇಲಿ ಹಾಕಿದ್ದು ಯಾಕೆ: ಆರಗ ಪ್ರಶ್ನೆ

Bellary: Siddaramaiah, who said corruption is unforgivable, should resign now: Sri Ramulu

Bellary: ಭ್ರಷ್ಟಾಚಾರ ಕ್ಷಮಿಸಲಾಗದು ಎಂದಿದ್ದ ಸಿದ್ದರಾಮಯ್ಯ ಈಗ ರಾಜೀನಾಮೆ ಕೊಡಬೇಕು: ರಾಮುಲು

Kottigehara: ಮಾವನ ಮನೆಗೆ ಪಿತೃ ಪಕ್ಷದ ಊಟಕ್ಕೆ ಹೋಗಲು ಪೊಲೀಸ್ ಜೀಪ್ ಕರೆಸಿಕೊಂಡ ಭೂಪ

Kottigehara: ಪಿತೃ ಪಕ್ಷದ ಊಟಕ್ಕೆ ಮಾವನ ಮನೆಗೆ ಹೋಗಲು ಪೊಲೀಸ್ ಜೀಪ್ ಕರೆಸಿಕೊಂಡ ಭೂಪ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

crime (2)

Horrific; ಶಾಲೆಯ ಏಳಿಗೆಗಾಗಿ 11 ವರ್ಷದ ವಿದ್ಯಾರ್ಥಿಯನ್ನೇ ಬ*ಲಿ ನೀಡಿದ ಮಾಲಕ !!!

1-aane

Elephant; ಆಂಧ್ರಕ್ಕೆ ದಸರಾ ಆನೆಗಳನ್ನು ಕೊಡುವುದಿಲ್ಲ, ಗೊಂದಲ ಬೇಡ : ಈಶ್ವರ ಖಂಡ್ರೆ

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

1-asasa

KSRTC; ಸ್ಟೇರಿಂಗ್ ರಾಡ್ ತುಂಡಾಗಿ ಹಳ್ಳಕ್ಕೆ ನುಗ್ಗಿದ ಬಸ್: ಹಲವರಿಗೆ ಗಾಯ

02002

World Tourism Day:ಪಶ್ಚಿಮ ಘಟ್ಟದ ಕಾನನದ ಸಣ್ಣ ಜಲಪಾತದ ಹುಡುಕಾಟದ ಸಾಹಸ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.