ಗಣಿಬಾಧಿತ ಪ್ರದೇಶ ಅಭಿವೃದ್ಧಿ: ಸುಪ್ರೀಂಕೋರ್ಟ್ ಆದೇಶದಂತೆ ಕ್ರಮ; ಜೆ.ಸಿ. ಮಾಧುಸ್ವಾಮಿ
Team Udayavani, Mar 19, 2022, 6:35 AM IST
ಬೆಂಗಳೂರು: ರಾಜ್ಯದ ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗಣಿ ಭಾದಿತ ಪ್ರದೇಶಗಳ ಅಭಿವೃದ್ಧಿಗೆ ರೂಪಿಸಿರುವ ಯೋಜನೆ ಅನುಷ್ಟಾನಕ್ಕೆ ಹಣ ಬಿಡುಗಡೆಗೆ ಸುಪ್ರೀಂಕೋರ್ಟ್ ಆದೇಶ ನಿರೀಕ್ಷಿಸಲಾಗುತ್ತಿದೆ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಸೋಮಶೇಖರ ರೆಡ್ಡಿ ಅವರ ಪ್ರಸ್ತಾವಕ್ಕೆ ಉತ್ತರಿಸಿದ ಅವರು, ಗಣಿಗಾರಿಕೆಯ ಪ್ರಭಾವಕ್ಕೆ ಒಳಗಾದ ವಲಯಗಳ ಸಮಗ್ರ ಪರಸರ ಯೋಜನೆಯ ಅನುಮೋದನೆ ಹಾಗೂ ಯೋಜನೆಯ ಅನುಷ್ಠಾನಕ್ಕೆ ಹಣ ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ನ ಆದೇಶಕ್ಕೆ ಕಾಯಲಾಗುತ್ತಿದೆ ಎಂದು ಹೇಳಿದರು.
ಈ ಯೋಜನೆ ಅನುಷ್ಠಾನಕ್ಕೆ ಮೀಸಲಾದ 19,477 ಕೋಟಿ ರೂ. ಹಣ ಕೂಡ ನಿರ್ವಹಣ ಸಮಿತಿಯಲ್ಲಿದ್ದು, ಅದು ಕೂಡ ಸುಪ್ರೀಂ ಕೋರ್ಟ್ ಮುಂದಿದೆ. ಅರ್ಜಿ ಏಪ್ರಿಲ್ನಲ್ಲಿ ವಿಚಾರಣೆಗೆ ಬರುವ ನಿರೀಕ್ಷೆ ಇದೆ. ಸುಪ್ರೀಂ ಕೋರ್ಟ್ ಆದೇಶ ಬಂದ ಕೂಡಲೇ ಗಣಿ ಬಾಧಿತ ಪ್ರದೇಶಗಳ ಅಭಿವೃದ್ಧಿಗೆ ರೂಪಿಸಿರುವ ಯೋಜನೆ ಅನುಷ್ಠಾನಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.