ಹನೂರು: ಬಿಆರ್ ಟಿ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕ ಬೆಂಕಿ: 30 ಎಕರೆಗೂ ಹೆಚ್ಚು ಅರಣ್ಯ ಭಸ್ಮ

Team Udayavani, Mar 18, 2022, 10:30 PM IST

ಹನೂರು: ಬಿಆರ್ ಟಿ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕ ಬೆಂಕಿ: 30 ಎಕರೆಗೂ ಹೆಚ್ಚು ಅರಣ್ಯ ಭಸ್ಮ

ಹನೂರು (ಚಾಮರಾಜನಗರ ): ಬಿಆರ್ ಟಿ ಅರಣ್ಯ ಪ್ರದೇಶದ  ಬೈಲೂರು ವನ್ಯಜೀವಿ ವಲಯದ ಕೆರೆದಿಂಬ  ಸೋಲಿಗರ ಪೋಡಿನ ಸುತ್ತಮುತ್ತ ಪ್ರದೇಶಕ್ಕೆ ಬೆಂಕಿ ತಗುಲಿ ಸುಮಾರು ಮೂವತ್ತು  (30) ಎಕರೆಗೂ ಹೆಚ್ಚು ಅರಣ್ಯ ಭಸ್ಮವಾಗಿದೆ.

ಬಿಆರ್ ಟಿ ಅರಣ್ಯ ವಲಯ ವ್ಯಾಪ್ತಿಯ ಕೆರೆದಿಂಬ ಬೆಟ್ಟದ ತುತ್ತತುದಿಯಲ್ಲಿ  ಸಂಜೆ 5 : 30 ರ ಸಮಯದಲ್ಲಿ  ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ತಿಳಿದ  ಅರಣ್ಯ ಅಧಿಕಾರಿಗಳು ಯಳಂದೂರು, ಕೊಳ್ಳೇಗಾಲ , ಬೈಲೂರು  ವಲಯ ವ್ಯಾಪ್ತಿಯ ಸಿಬ್ಬಂದಿ  ಆರ್. ಎಫ್ .ಒ ಶಿವರಾಜ್ ಮತ್ತು ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಅಪಾರ ಪ್ರಾಮಾಣದ ಗಾಳಿ ಬಿಸುವುದರಿಂದ ಬೆಂಕಿಯು ಮತ್ತಷ್ಟು ಹೆಚ್ಚಾಗುತ್ತಿದೆ ಎಂದು ತಿಳಿದುಬಂದಿದೆ.

ಟಾಪ್ ನ್ಯೂಸ್

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯಕ್ಕೆ ಹಾಜರಾದ ಶರಣಾದ ಆರು ನಕ್ಸಲರು

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-

Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

9-chamarajanagara

Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Sullia: Airavata bus stopped

Sullia: ಕೆಟ್ಟು ನಿಂತ ಐರಾವತ ಬಸ್‌

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

ಬೈಕ್‌-ಬಸ್‌ ಢಿಕ್ಕಿ:ವಿದ್ಯಾರ್ಥಿಗಳಿಗೆ ಗಾಯ

Puttur: ಬೈಕ್‌-ಬಸ್‌ ಢಿಕ್ಕಿ:ವಿದ್ಯಾರ್ಥಿಗಳಿಗೆ ಗಾಯ

1-naxal

NIA ವಿಶೇಷ ನ್ಯಾಯಾಲಯಕ್ಕೆ ಹಾಜರಾದ ಶರಣಾದ ಆರು ನಕ್ಸಲರು

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.