ನಿಮ್ಮ ಗ್ರಹಬಲ: ಶನಿವಾರದ ರಾಶಿಫಲ ಇಲ್ಲಿದೆ


Team Udayavani, Mar 19, 2022, 8:27 AM IST

horocospe

19-03-2022

ಮೇಷ: ನೂತನ ಮಿತ್ರರ ಸಮಾಗಮ. ವೈವಾಹಿಕ ವಿಚಾರದಲ್ಲಿ ಪ್ರಗತಿ. ಧಾತು, ಆಹಾರ ಉದ್ಯಮದವರಿಗೆ ಅಭಿವೃದ್ಧಿ ಅವಕಾಶ. ಹಿರಿಯರ, ಗುರುಗಳ ಮೇಲಾಧಿಕಾರಿಗಳ ಸಹಾಯ ಒದಗಿ ಬರುವುದು. ಆರೋಗ್ಯ ಉತ್ತಮ.

ವೃಷಭ: ಸಹೋದರಾದಿ ವರ್ಗದವರಿಗೆ ಅಭಿವೃದ್ಧಿ. ಆರೋಗ್ಯದಲ್ಲಿ ಚೇತರಿಕೆ. ವಸ್ತ್ರ, ಆಭರಣ, ಆಹಾರ, ಹೈನುಗಾರಿಕೆ ವ್ಯವಹಾರಸ್ಥರಿಗೆ ಅನುಕೂಲಕರ ಪರಿಸ್ಥಿತಿ. ವೈವಾಹಿಕ ವಿಚಾರದಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫ‌ಲ.

ಮಿಥುನ: ಉತ್ತಮ ಧನಾರ್ಜನೆ. ನೀರಿನಿಂದ ಉತ್ಪತ್ತಿ ಪದಾರ್ಥಗಳಿಂದ ಹೆಚ್ಚಿನ ಲಾಭ. ಉತ್ತಮ ವಾಕ್‌ಚತುರತೆ. ಕುಟುಂಬಿಕರ ಪ್ರೋತ್ಸಾಹ. ಆರೋಗ್ಯ ವೃದ್ಧಿ. ಪಾಲುದಾರ ವ್ಯವಹಾರದಲ್ಲಿ ಸಾಮರಸ್ಯ ಕಾಪಾಡುವುದರಿಂದ ಅಭಿವೃದ್ಧಿ.

ಕರ್ಕ: ದೀರ್ಘ‌ ಪ್ರಯಾಣ. ದೇವತಾ ಸ್ಥಳ ಸಂದರ್ಶನ. ನಿಮ್ಮ ಶ್ರೇಯಸ್ಸಿಗಾಗಿ ಗುರುಹಿರಿಯರಿಂದ ಶ್ರಮದ ಕಾರ್ಯಗಳು. ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನ ಸುಖ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಪ್ರಗತಿ.

ಸಿಂಹ: ವಿದ್ಯಾರ್ಥಿಗಳಿಗೆ ಗೌರವ ಆದರಾದಿಗಳು ಒದಗುವ ಕಾಲ. ಮಿತ್ರರಲ್ಲಿ ಪಾಲುದಾÃರಲ್ಲಿ ತಾಳ್ಮೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿ. ಉದ್ಯೋಗದಲ್ಲಿ ಅಧಿಕ ಶ್ರಮ. ಅತಿಯಾಗಿ ಮತ್ತೂಬ್ಬರ ವಿಚಾರದಲ್ಲಿ ಸಿಲುಕದಿರಿ.

ಕನ್ಯಾ: ಸ್ತ್ರೀಯರಿಂದ ಅನಿರೀಕ್ಷಿತ ಲಾಭ. ಆರೋಗ್ಯ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಪರದೇಶದ ವ್ಯವಹಾರದಲ್ಲಿ ಪ್ರಗತಿ. ವಿದ್ಯಾರ್ಥಿಗಳು ಅಧಿಕ ಶ್ರಮ ವಹಿಸಿ ಕಾರ್ಯ ಸಾಧಿಸಿ.

ತುಲಾ: ಆರೋಗ್ಯ ಉತ್ತಮ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಅಧಿಕ ಧನಾರ್ಜನೆ. ಗುರುಹಿರಿಯರ ಮೇಲಾಧಿಕಾರಿಗಳ ಸಹಕಾರ ಮಾರ್ಗದರ್ಶನದ ಲಾಭ. ಸಹೋದ್ಯೋಗಿಗಳಿಂದಲೂ ಸಹೋದರಾದಿ ವರ್ಗದವರಿಂದ ಪ್ರೋತ್ಸಾಹ.

ವೃಶ್ಚಿಕ: ಅಧಿಕ ಕಾರ್ಯ ಚಟುವಟಿಕೆಗಳಿಂದ ಕೂಡಿದ ದಿನ. ಎಲ್ಲಾ ವಿಧದಲ್ಲೂ ಯಶಸ್ಸು ಲಭಿಸುವ ಅವಕಾಶ. ಈ ದಿನವನ್ನು ಸರಿಯಾಗಿ ಉಪಯೋಗಿಸಿಕೊಳ್ಳಿ. ಗೌರವ, ಅಧಿಕ ಧನಾರ್ಜನೆ, ಗುರುಹಿರಿಯರ ಪ್ರೋತ್ಸಾಹ.

ಧನು: ಆರೋಗ್ಯದಲ್ಲಿ ಸುಧಾರಣೆ. ಜವಾಬ್ದಾರಿಯುತ ಕೆಲಸ ಕಾರ್ಯ ವೈಖರಿಯಿಂದ ಜನಮನ್ನಣೆ. ಸ್ಥಾನ ಸುಖ ವೃದ್ಧಿ. ಅನ್ಯರ ಸಹಕಾರ ನಿರೀಕ್ಷಿಸದೆ ಕಾರ್ಯ ಪ್ರವೃತ್ತರಾಗಿ. ಆಸ್ತಿ ವಿಚಾರದಲ್ಲಿ ಮುನ್ನಡೆ. ಹಿರಿಯರ ಆರೋಗ್ಯ ಗಮನಿಸಿ.

ಮಕರ: ದೂರದ ವ್ಯವಹಾರಗಳಲ್ಲಿ ಹೆಚ್ಚಿದ ಲಾಭ, ಸ್ಥಾನಾದಿ ಸುಖ. ರಾಜಕೀಯ ಸರಕಾರಿ ಕ್ಷೇತ್ರದಲ್ಲಿ ಅಭಿವೃದ್ಧಿ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಸಾಂಸಾರಿಕ ಸುಖ ಹರ್ಷದಾಯಕ. ಮಕ್ಕಳ ವಿಚಾರದಲ್ಲಿ ನೆಮ್ಮದಿ. ಹಿರಿಯರ ಆರೋಗ್ಯ ವೃದ್ಧಿ.

ಕುಂಭ: ಉತ್ತಮ ವಾಕ್‌ಚತುರತೆ. ಗಾಂಭೀರ್ಯ ಪ್ರದರ್ಶನದಿಂದ ಎಲ್ಲಾ ವ್ಯವಹಾರಗಳಲ್ಲಿ ಜಯ. ಆಸ್ತಿ ವಾಹನಾದಿ ಲಾಭ. ಅಧಿಕ ಗೌರವದಿಂದ ಮಕೂಡಿದ ಧನಾರ್ಜನೆ. ಧಾರ್ಮಿಕ ಚಟುವಟಿಕೆಗಳಲ್ಲಿ ನೇತೃತ್ವ. ಆರೋಗ್ಯದಲ್ಲಿ ಗಣನೀಯ ವೃದ್ಧಿ.

ಟಾಪ್ ನ್ಯೂಸ್

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

1-horoscope

Daily Horoscope: ಉದ್ಯೋಗದಲ್ಲಿ ಯಶಸ್ಸಿನ ಭರವಸೆ, ಆಪ್ತರ ನೈತಿಕ ಬೆಂಬಲದಿಂದ ಧೈರ್ಯ ವರ್ಧನೆ

Dina Bhavishya

Daily Horoscope; ಮನೋಬಲ ಕುಗ್ಗಿಸುವವರ ಸಹವಾಸ ಬಿಡಿ

Horoscope: ದುಡಿಮೆಗೆ ತಕ್ಕ ಪ್ರತಿಫ‌ಲದ ಭರವಸೆ ನಿಮ್ಮದಾಗಲಿದೆ

Horoscope: ದುಡಿಮೆಗೆ ತಕ್ಕ ಪ್ರತಿಫ‌ಲದ ಭರವಸೆ ನಿಮ್ಮದಾಗಲಿದೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.