ಪಲ್ಟಿಯಾದ ಖಾಸಗಿ ಬಸ್; ಎಂಟು ಮಂದಿಗೆ ಗಾಯ!
Team Udayavani, Mar 19, 2022, 2:32 PM IST
ಬೀದರ್: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಎಂಟು ಜನರು ಗಾಯಗೊಂಡಿರುವ ಘಟನೆ ಶನಿವಾರ ಬೀದರ್ ತಾಲೂಕಿನ ಅಣದೂರು ವಾಡಿ ಬಳಿ ನಡೆದಿದೆ.
ಈ ಖಾಸಗಿ ಬಸ್ ಬೆಂಗಳೂರನಿಂದ ಬೀದರ್ ಗೆ ಬರುತ್ತಿತ್ತು. ಬೈಕ್ ಸವಾರನನ್ನು ಅಪಘಾತದಿಂದ ತಪ್ಪಿಸಲು ಹೋಗಿ ಬಸ್ ನೆಲಕ್ಕುರುಳಿದೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 6 ಜನ ಪ್ರಯಾಣಿಕರು ಮತ್ತು ಚಾಲಕ, ನಿರ್ವಾಹಕ ಸೇರಿ 8 ಜನರಿಗೆ ಗಾಯಗೊಂಡಿದ್ದಾರೆ.
ಇದನ್ನೂ ಓದಿ:ದಾವಣಗೆರೆ: ರೈಲಿನಡಿ ಬೀಳುತ್ತಿದ್ದ ಪ್ರಯಾಣಿಕನನ್ನು ರಕ್ಷಿಸಿದ ರೈಲ್ವೆ ಪೊಲೀಸ್
ಕೂಡಲೇ ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗಿದೆ. ಚಾಲಕ ಮತ್ತು ನಿರ್ವಾಹಕನಿಗೆ ಗಂಭೀರ ಗಾಯಗಳಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.